ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯಿಸಬೇಕು: ಕೇಂದ್ರ ಸಚಿವ ಸುರೇಶ ಅಂಗಡಿ ಫೆಬ್ರುವರಿ 20 (ಕರ್ನಾಟಕ ವಾರ್ತೆ): ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯ ಮಾಡಿಕೊಡಬೇಕು. ಅದೇ ರೀತಿ ಮುಂಬರುವ ದಿನಗಳಲ್ಲಿ ಮಕ್ಕಳಿಗೆ ಹಾಗೂ ಯುವ ಜನಾಂಗಕ್ಕೆ ಸರ್ವಜ್ಞ, ಅಂಬೇಡ್ಕರ್, ಬಸವಣ್ಣನವರ ಬಗ್ಗೆ ತಿಳಿಸಿಕೊಡುವ ಕೆಲಸವನ್ನು ಮಾಡಬೇಕಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ …
Read More »ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಹರಾಮಿಗಳು ,ಹಿಂಡಲಗಾ ಜೈಲಿಗೆ ಶಿಪ್ಟ್
ಬೆಳಗಾವಿಯ ಹಿಂಡಲಗಾ ಜೈಲಿಗೆ ಪಾಕಿಸ್ತಾನ್ ಜಿಂದಾಬಾದಿಗಳು ಶಿಪ್ಟ್ ಬೆಳಗಾವಿ- ಹುಬ್ಬಳ್ಳಿ ಕೆಎಲ್ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಕಾಶ್ಮೀರಿ ದೇಶದ್ರೋಹಿಗಳು ಈಗ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಪ್ಟ ಆಗಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದ ಮೂರು ಜನ ಆರೋಪಿಗಳು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಅಂಧೇರಿ ಸೇಲ್ ನಲ್ಲಿ ಮೂರು ಆರೋಪಿಗಳನ್ನಿಟ್ಟ ಜೈಲು ಸಿಬ್ಬಂದಿ ಒಂದೇ ಸೆಲ್ನಲ್ಲಿ ಮೂರು ಆರೋಪಿಗಳನ್ನು ಇರಿಸಿದ ಜೈಲು ಸಿಬ್ಬಂದಿ …
Read More »ರಾಜ್ಯಪಾಲರ ಭಾಷಣಕ್ಕೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ
ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಇಂದು ರಾಜ್ಯ ವಿಧಾನಮಂಡಲದಲ್ಲಿ ಮಾಡಿದ ಭಾಷಣದಲ್ಲಿ ಜಲಸಂಪನ್ಮೂಲ ಇಲಾಖೆಯ ಕುರಿತು ಉತ್ಸುಕತೆಯಿಂದ ಮಾತನಾಡಿರುವುದು ಹೆಮ್ಮೆಯ ಸಂಗತಿ. ಬಿಜೆಪಿ ಸರ್ಕಾರವು ಆದ್ಯತೆಯ ಮೇರೆಗೆ ಬೃಹತ್ ನೀರಾವರಿ ಯೋಜನೆಗಳನ್ನು ಕೈಗೊಂಡಿದ್ದು, ರಾಜ್ಯದ 12,000 ಹೆಕ್ಟೇರ್ ಪ್ರದೇಶಕ್ಕೆ ಈ ಪ್ರಸಕ್ತ ವರ್ಷದಲ್ಲಿ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಲಪ್ರಭಾ ಯೋಜನೆಯ ಕಾಲುವೆಗಳ ಆಧುನೀಕರಣಕ್ಕೆ 1000ಕೋಟಿ ರೂ.ಗಳ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ವಿಜಯ ನಗರ ಕಾಲುವೆಗಳ …
Read More »71ಸಾವಿರ ಟನ್ ಕಬ್ಬು ನುರಿಸಿ ಒಂದು ಲಕ್ಷ ಇಪ್ಪತ್ತು ಸಾವಿರ ಬ್ಯಾಗ ಸಕ್ಕರೆ ಉತ್ಪಾದಿಸಿದ ಮಾರ್ಕಂಡೇಯ ಶುಗರ್ಸ
ಬೆಳಗಾವಿ- ಹಲವಾರು ದಶಕಗಳಿಂದ ಅನೇಕ ಅಡತಡೆ ಗಳನ್ನು ಎದುರಿಸಿದ ಕಾಕತಿಯ ಮಾರ್ಕಂಡೇಯ ಶುಗರ್ಸ ಕೊನೆಗೂ ಕಬ್ಬು ನುರಿಸಲು ಆರಂಭಿಸಿದ್ದು ಪ್ರಸಕ್ತ ಹಂಗಾಮಿನಲ್ಲಿ 71 ಸಾವಿರ ಟನ್ ಕಬ್ಬು ನುರಿಸುವಲ್ಲಿ ಯಶಸ್ವಿಯಾಗಿದೆ. ದಿ.ರಾಮಭಾವು ಪೋತದಾರ ಅವರ ಕನಸಿನ ಕೂಸಾಗಿದ್ದ ಮಾರ್ಕಂಡೇಯ ಸಕ್ಕರೆ ಕಾರ್ಖಾನೆ ಕಬ್ಬು ನುಡಿಸಲು ಆರಂಭಿಸಿದೆ ಟ್ರೈಲ್ ಬೇಸ್ ನಲ್ಲಿ 71 ಸಾವಿರ ಟನ್ ಕಬ್ಬು ನುರಿಸಿ 50 kg ಯ ಒಂದು ಲಕ್ಷ 20 ಸಾವಿರ ಸಕ್ಕರೆ ಉತ್ಪಾದಿಸಿದೆ …
Read More »ಬೆಳಗಾವಿ ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ
ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ ………………………………………….…….. ಬೆಳಗಾವಿ-ಹುಬ್ಬಳ್ಳಿ-ಧಾರವಾಡ ತ್ರಿವಳಿ ನಗರದ ಅಭಿವೃದ್ಧಿ ನಮ್ಮ ಕನಸು- ಸಚಿವ ಜಗದೀಶ್ ಶೆಟ್ಟರ್ ಬೆಳಗಾವಿ,ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗದ ನಿರಿಕ್ಷೇಯಲ್ಲಿರುವ ಯುವಕ/ಯುವತಿಯರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗವನ್ನು ಕಲ್ಪಿಸುವ ಉದ್ಧೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಹೇಳಿದರು. ಬೆಳಗಾವಿಯ ಶಿವಬಸವ …
Read More »ಬೋಗೂರು ಟ್ರ್ಯಾಕ್ಟರ್ ದುರಂತ ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರ
ಬೆಳಗಾವಿ- ಖಾನಾಪೂರ ತಾಲ್ಲೂಕಿನ ಬೋಗೂರು ಗ್ರಾಮದಲ್ಲಿ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದು ಆರು ಜನರು ಮೃತಪಟ್ಟಿದ್ದು ಮೃತರ ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಲಾ ಐದು ಲಕ್ಷ ರೂ ಪರಿಹಾರ ವಿತರಿಸಿದರು. ಪರಿಹಾರ ವಿತರಣೆ ಮಾಡುವ ಮುನ್ನ ಜಗದೀಶ್ ಶೆಟ್ಟರ್ ಅಪಘಾತ ಸಂಭವಿಸಿದ ಸ್ಥಳವನ್ನು ಪರಶೀಲನೆ ಮಾಡಿದರು. ಬೆಳಗಾವಿ ಜಿಲ್ಲಾಧಿಕಾರಿ,ಬೊಮ್ಮನಹಳ್ಳಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಬೋಗೂರು ಗ್ರಾಮದ ಹಿರಿಯರು ಉಪಸ್ಥಿತರಿದ್ದರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ …
Read More »ಫೆ.28, 29 ರಂದು ಬೆಳಗಾವಿಯಲ್ಲಿ ಪ್ರಾದೇಶಿಕ ಉದ್ಯೋಗ ಮೇಳ
ಪೂರ್ವಸಿದ್ಧತೆ ಸಭೆ: ೧೦೦ ಕ್ಕೂ ಅಧಿಕ ಉದ್ಯೋಗದಾತರು ಭಾಗವಹಿಸುವ ನಿರೀಕ್ಷೆ- ಡಾ.ಬೊಮ್ಮನಹಳ್ಳಿ ————————————————————— ನಗರದಲ್ಲಿ ಫೆ.೨೮, ೨೯ರಂದು ಪ್ರಾದೇಶಿಕ ಉದ್ಯೋಗ ಮೇಳ ಬೆಳಗಾವಿ, ಇದೇ ತಿಂಗಳು ೨೮ ಹಾಗೂ ೨೯ ರಂದು ಬೆಳಗಾವಿ-ಧಾರವಾಡ ಜಿಲ್ಲೆಗಳ ಪ್ರಾದೇಶಿಕ ಉದ್ಯೋಗಮೇಳವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು. ಪ್ರಾದೇಶಿಕ ಉದ್ಯೋಗ ಮೇಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಫೆ.೧೬) ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉದ್ಯೋಗಾಂಕ್ಷಿಗಳ …
Read More »ಎಲ್ಲರಿಗೂ ಸೂರು ಪ್ರಧಾನಿ ಆಶಯ-ಸುರೇಶ ಅಂಗಡಿ
ದಿಶಾ ಸಮಿತಿಯ ತ್ರೈಮಾಸಿಕ ಸಭೆ; ಎಲ್ಲರಿಗೂ ಸೂರು ಪ್ರಧಾನಿ ಆಶಯ —————————————————————— ವಸತಿ ಯೋಜನೆ ಚುರುಕುಗೊಳಿಸಲು ಕೇಂದ್ರ ಸಚಿವ ಸುರೇಶ್ ಅಂಗಡಿ ಸೂಚನೆ ಬೆಳಗಾವಿ, ಫೆ.೧೫(ಕರ್ನಾಟಕ ವಾರ್ತೆ): ದೇಶದ ಪ್ರತಿ ಕುಟುಂಬಕ್ಕೂ ೨೦೨೨ ರ ವೇಳೆಗೆ ಮನೆ ಒದಗಿಸಬೇಕು ಎಂಬುದು ಪ್ರಧಾನಮಂತ್ರಿಗಳ ಕನಸಾಗಿದೆ. ಆದ್ದರಿಂದ ಎಲ್ಲರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಕಟ್ಟುನಿಟ್ಟಿನ ಸೂಚನೆ ನೀಡಿದರು. …
Read More »ಜಿಲ್ಲಾಧಿಕಾರಿಗಳ ಕಚೇರಿ ಎದುರು ನೇರೆ ಸಂತ್ರಸ್ತರ ಧರಣಿ
ಬೆಳಗಾವಿ-ಸಮರ್ಪಕ ನೆರೆ ಪರಿಹಾರ ನೀಡುವಂತೆ ಆಗ್ರಹಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ನೆರೆ ಸಂತ್ರಸ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು *ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹಿಸಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಧರಣಿ ನಡೆಸಲಾಯಿತು ಧರಣಿಯಲ್ಲಿ ನೂರಾರು ಜನ ಸಂತ್ರಸ್ತರು ಪಾಲ್ಗೊಂಡಿದ್ದರು ಈ ಸಂಧರ್ಭದಲ್ಲಿ ಮಾತನಾಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಎಲ್ಲ ಸಂತ್ರಸ್ತರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗ್ತೀನಿ ,ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡೋಣ ಇಲ್ಲ ಅಂದ್ರೆ ಇಲ್ಲೇ ಟೆಂಟ್ …
Read More »ಸ್ಮಾರ್ಟ್ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಚಾಲನೆ
ಸ್ಮಾರ್ಟ್ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಚಾಲನೆ ಬೆಳಗಾವಿ, ಫೆ.೧೫(ಕರ್ನಾಟಕ ವಾರ್ತೆ): ನಗರದ ಮಿಲನ್ ಹೋಟೆಲ್ ನಿಂದ ಹಿಂಡಲಗಾ ರಸ್ತೆಯ ಗಾಂಧೀಜಿ ಪುತ್ಥಳಿವರೆಗಿನ ಸ್ಮಾರ್ಟ್ ರಸ್ತೆ ಕಾಮಗಾರಿಗೆ ರೈಲ್ವೆ ಇಲಾಖೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಶನಿವಾರ(ಫೆ.೧೫) ಚಾಲನೆ ನೀಡಿದರು. ೧೫.೦೪ ಕೋಟಿ ರೂಪಾಯಿ ವೆಚ್ಚದ ಸ್ಮಾರ್ಟ್ ರಸ್ತೆ ಜತೆಗೆ ವೈಟ್ ಟಾಪಿಂಗ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಅವರು, ಗುಣಮಟ್ಟದ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು …
Read More »