ಚಿರತೆ ಹಿಡಿಯಲು ಇಚ್ಛಾಶಕ್ತಿ ಕೊರತೆ ಬೆಳಗಾವಿ- ಬೆಳಗಾವಿ ಜನತೆಗೆ ಇದೀಗ ಚಿರತೆಯದ್ದೇ ಭಯಭೀತಿ ಕಾಡುತ್ತಿದೆ. ನಗರದ ಕ್ಲಬ್ ರಸ್ತೆಯ ಗಾಲ್ಫ್ ಮೈದಾನದ ಅರಣ್ಯ ಪ್ರದೇಶಕ್ಕೆ ಚಿರತೆ ನುಸುಳಿ ಬರೋಬ್ಬರಿ ಒಂದು ವಾರ ಕಳೆದಿದೆ. ಆದರೆ, ಚಿರತೆ ಆಪರೇಷನ್ ಮಾತ್ರ ಸೆಕ್ಸಸ್ ಆಗಿಲ್ಲ.ಆದ್ರೆ ಇದೇ ವಾರದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಮೂರು ಚಿರತೆಗಳು ಪತ್ತೆಯಾಗಿವೆ. ಬೆಳಗಾವಿಯ ಗಾಲ್ಫ್ ಮೈದಾನ,ಚಿಕ್ಕೋಡಿ ತಾಲ್ಲೂಕಿನ ಯಡೂರು,ಇಂದು ಮೂಡಲಗಿ ತಾಲ್ಲೂಕಿನ ಧರ್ಮಟ್ಟಿಯಲ್ಲೂ ಚಿರತೆ ಮೇಕೆಯನ್ನು ಎತ್ಕೊಂಡು ಹೋಗಿರುವ …
Read More »ಅಮೇರಿಕ, ವಿವಿಯಿಂದ ಗೌರವ ಡಾಕ್ಟರೇಟ್ ಪಡೆದ ಮೊದಲ ಭಾರತೀಯ
ಬೆಳಗಾವಿ: ಕೆಎಲ್ ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ಅಮೆರಿಕದ ಪ್ರತಿಷ್ಠಿತ ಥಾಮಸ್ ಜೆಫರಸನ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಅಮೆರಿಕದ ಫಿಲಾಡೆಲ್ಫಿಯಾದಲ್ಲಿರುವ ಥಾಮಸ್ ಜೆಫರಸನ್ ವಿವಿಯ ಮೇ 25ರ ಘಟಿಕೋತ್ಸವ ಸಮಾರಂಭದಲ್ಲಿ ಡಾ.ಪ್ರಭಾಕರ ಕೋರೆ ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’ ಪದವಿ ಪ್ರಧಾನ ಮಾಡಲಾಯಿತು. ಥಾಮಸ್ ಜೆಫರಸನ್ ವಿವಿಯಿಂದ ಗೌರವ ಡಾಕ್ಟರೇಟ್ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಡಾ.ಪ್ರಭಾಕರ್ ಕೋರೆ ಪಾತ್ರರಾಗಿದ್ದಾರೆ. ಡಾ.ಪ್ರಭಾಕರ್ ಕೋರೆಯವರ ಬಯೋಡೆಟಾ …
Read More »ಚಿಕ್ಕೋಡಿಯಲ್ಲಿ ಘರ್ಜಿಸಿದ ರಾಜಾಹುಲಿ…
ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ನಿಶ್ಚಿತವಾಗಿ ಬಹುಮತ ಸಿಗಲಿದೆ: ಬಿಎಸ್ವೈ ಚಿಕ್ಕೋಡಿ:ರಾಜ್ಯದ 20ಸ್ಥಾನಗಳ ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿ ಕನಿಷ್ಠ 17ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಹೇಳಿದರು. ಚಿಕ್ಕೋಡಿ ಪಟ್ಟಣದ ಮಹಾಂತೇಶ ಕವಟಗಿಮಠ ಫಾರ್ಮ್ ಹೌಸ್ ನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ವೈ, ವಿಧಾನ ಪರಿಷತ್ 25 ಕ್ಷೇತ್ರಗಳ ಪೈಕಿ 20ರಲ್ಲಿ ಮಾತ್ರ ಬಿಜೆಪಿ ಪಕ್ಷ ಸ್ಪರ್ಧೆ ಮಾಡಿದೆ.ಅಭ್ಯರ್ಥಿಗಳ ಘೋಷಣೆ ಮಾಡುವ ಮುನ್ನವೇ ರಾಜ್ಯದಲ್ಲಿ ಪ್ರಚಾರ ಪಕ್ಷದಿಂದ …
Read More »