Home / Tag Archives: 2019 belagavi incidents

Tag Archives: 2019 belagavi incidents

ನಾಳೆ ಬೆಳಗಾವಿಯಲ್ಲಿ ಬಿಜೆಪಿಯ ಮಹತ್ವದ ಸಭೆ…

ಬೆಳಗಾವಿ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ನಾಳೆ ಬೆಳಗಾವಿ ನಗರಕ್ಕೆ ಆಗಮಿಸಲಿದ್ದು ,ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಲಿದೆ. ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ,ಉಮೇಶ ಕತ್ತಿ ಅವರ ಪ್ರವಾಸದ ಪಟ್ಟಿಯಲ್ಲಿ ನಾಳೆ ನಳೀನ್ ಕುಮಾರ್ ಕಟೀಲು ಅವರು ಮದ್ಯಾಹ್ನ 3-30 ಕ್ಕೆ ನಗರದ ಸಂಕಮ್ ಹೊಟೇಲ್ ನಲ್ಲಿ ಸಭೆ ನಡೆಸಲಿದ್ದು ಈ ಸಭೆಯಲ್ಲಿ ಉಮೇಶ್ ಕತ್ತಿ ಅವರು ಭಾಗವಹಿಸುತ್ತಾರೆ ಎಂದು ತಿಳಿಸಲಾಗಿದೆ. ಬೆಳಗಾವಿ ಬಿಜೆಪಿ ನಾಯಕರ ಸಭೆಯಲ್ಲಿ ಲೋಕಸಭಾ …

Read More »

ಮರಾಠಿಗರ ಕನ್ನಡ ಪ್ರೇಮ,ಕನ್ನಡ ಪತ್ರಕರ್ತರಿಗೂ ಪ್ರಶಸ್ತಿ…

ಕನ್ನಡ ಮರಾಠಿ ಎಷ್ಟು ಸೌಹಾರ್ದತೆಯಿಂದ ಇದೆ ಅನ್ನೋದಕ್ಕೆ ಈ ಪೋಟೋ ನೋಡಿದ್ರೆ ಸಾಕು ,ಪ್ರತಿ ವರ್ಷ ಈ ಕಾರ್ಯಕ್ರಮ ನಡೆಯುತ್ತದೆ,ಮರಾಠಿ ವಾಚನಾಲಯ ಸಂಘಟನೆ ಪ್ರತಿ ವರ್ಷ ಉದಯೋನ್ಮುಖ ಕನ್ನಡ ಪತ್ರಕರ್ತರ ನ್ನು ಗುರುತಿಸಿ ಅವರನ್ನು ಗೌರವಿಸುತ್ತಾ ಬಂದಿದೆ ಈ ವರ್ಷ ಕನ್ನಡಿಗರ ಮುಖವಾಣಿ ಕನ್ನಡಮ್ಮ ದಿನಪತ್ರಿಕೆಯ ಮುಖ್ಯ ವರದಿಗಾರ ರಾಜ್ ಹಿರೇಮಠ ಅವರಿಗೆ ಸಮ್ಮಾನ ಮಾಡಿರುವದು ವಿಶೇಷ…. ಬೆಳಗಾವಿ-ಕನ್ನಡ ಮತ್ತು ಮರಾಠಿ ಪತ್ರಕರ್ತರು ಜಿಲ್ಲೆಯ ಸಮಸ್ಯೆಯನ್ನು ಬೆಳಕು ಚೆಲ್ಲುವ ಕಾರ್ಯ …

Read More »

ಬೆಳಗಾವಿ ಟಿಕೆಟ್ ಗಾಗಿ ಅಮೇರಿಕಾದಿಂದಲೂ ಆನ್ ಲೈನ್ ಅರ್ಜಿ…!!

ಬೆಳಗಾವಿ-ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆ ಘೋಷಣೆ ಆಗಿಲ್ಲ ಆದರೂ,ಈ ಚುನಾವಣೆ ವಿಶ್ವವ್ಯಾಪಿ ಚರ್ಚೆ ಆಗುತ್ತಿರುವದು ಸತ್ಯ…. ಬೆಳಗಾವಿ ಎಂಪಿ ಟಿಕೆಟ್ ಗಾಗಿ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ.ಈ ಪಟ್ಟಿಯಲ್ಲಿ ಅಮೇರಿಕಾದ ಹೆಸರೊಂದು ಸೇರ್ಪಡೆಯಾಗಿದೆ,ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಹುಳ್ಳೂರ ಗ್ರಾಮದ ವ್ಯಕ್ತಿಯೊಬ್ಬ ಅಮೇರಿಕಾದಲ್ಲಿ ಸೆಟಲ್ ಆಗಿದ್ದು ಈತ ಎನ್ ಆರ್ ಐ ಅಂದ್ರೆ ವಿದೇಶಿ ಕೋಟಾದಲ್ಲಿ ಬಿಜೆಪಿ ಟಿಕೆಟ್ ಕೊಡುವಂತೆ ಆನ್ ಲೈನ್ ಅರ್ಜಿ ಹಾಕಿದ್ದಾನೆ.. …

Read More »

ವಿರೋಧ ಮಾಡುವದೇ ಧರ್ಮ ಅಲ್ಲ,,ಜೀವದ ಜತೆಗೆ ಚೆಲ್ಲಾಟ ಆಗಬಾರದು.

ಬೆಳಗಾವಿ – ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಪ್ಯೂ ವಿಚಾರದ ಕುರಿತು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ಬರುವ ಸಾಧ್ಯತೆ ಹಿನ್ನಲೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ಇಂದಿನಿಂದ ರಾಜ್ಯದಲ್ಲಿ ಒಂಬತ್ತು ದಿನಗಳ ಕಾಲ ನೈಟ್ ಕರ್ಪ್ಯೂ ಜಾರಿಯಾಗಿದ್ದು ಬಸ್ ಸಂಚಾರಕ್ಕೆ ಯಾವುದೇ ತೊಂದರೆ, ವ್ಯತ್ಯಯ ಆಗುವುದಿಲ್ಲ ಎಂದು ಸಾರಿಗೆ ಸಚಿವ …

Read More »

ಇಲ್ಲಿ ಆತ್ಮಗಳು ವಾಸಿಸುತ್ತಿವೆ ಅಂತಾ ಸರ್ಕಾರವೇ ಬೋರ್ಡ್ ಹಾಕಿದೆ…!!!

ಬೆಳಗಾವ-ಉರಿನ ಹೆಸರು,ಜನಸಂಖ್ಯೆ ಬರೆದು ಬೋರ್ಡ್ ಹಾಕಿದ್ದನ್ನು ನಾವು ನೋಡಿದ್ದೇವೆ.ಆದ್ರೆ ಊರಿನ ಹೆಸರು,ಊರಿನಲ್ಲಿ ಇಷ್ಟು ಆತ್ಮಗಳು ಬದುಕುತ್ತಿವೆ ಅಂತಾ ಸರ್ಕಾರವೇ ಬೋರ್ಡ್ ಹಾಕಿ ಅಚ್ಚರಿ ಮೂಡಿಸಿದೆ. ಬೆಳಗಾವಿ ಸಾಂಬ್ರಾ ರಸ್ತೆಯಲ್ಲಿ ಸಂಚರಿಸಿ ನೋಡಿ,ಈ ರಸ್ತೆಯಲ್ಲಿ ಬರುವ ಪ್ರತಿಯೊಂದು ಗ್ರಾಮದಲ್ಲೂ ಬೆಳಗಾವಿ – ಬಾಗಲಕೋಟೆ ಹೈವೇ ಪಕ್ಕ ಬೋರ್ಡ್ ಹಾಕಿದ್ದಾರೆ.ಈ ಬೋರ್ಡ್ ನಲ್ಲಿ ಗ್ರಾಮದ ಹೆಸರು,ಜನಸಂಖ್ಯೆ ಬರೆದಿದ್ದಾರೆ ಜೊತೆಗೆ souls ಎಂಬ ಪದ ಬಳಕೆ ಮಾಡಿದ್ದಾರೆ souls ಅಂದ್ರೆ ಆತ್ಮ ಈ ಗ್ರಾಮದಲ್ಲಿ …

Read More »

ಲೋಕಸಭೆ ಚುನಾವಣೆಗೆ ಸ್ಪರ್ದಿಸುವ ವಯಕ್ತಿಕವಾಗಿ ಆಸಕ್ತಿ ಇಲ್ಲ- ಸತೀಶ್ ಜಾರಕಿಹೊಳಿ

ಬೆಳಗಾವಿ – ಅಭಿವೃದ್ಧಿಯ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯ ವಿಭಜನೆ ಆಗುವ ಅಗತ್ಯವಿದ್ದು, ಗೋಕಾಕ, ಚಿಕ್ಕೋಡಿ, ಜಿಲ್ಲೆಯಾಗಲೇ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಗುರುವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಧಾರವಾಡದಲ್ಲಿಯೂ ಮೊದಲು 18 ವಿಧಾನಸಭಾ ಕ್ಷೇತ್ರಗಳಿದ್ದವು. ಅದರಂತೆ ಬೆಳಗಾವಿಯೂ ವಿಭಜನೆಯಾಗಬೇಕೆಂದು ಮೊದಲಿನಿಂದಲೂ ಒತ್ತಾಯಿಸಿದ್ದೇವೆ ಎಂದು ಹೇಳಿದರು. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ಕುರಿತು ಡಿಸೆಂಬರ್ ಮೊದಲವಾರದಲ್ಲಿ ಇನ್ನೊಂದು ಸುತ್ತಿನ …

Read More »

ಜಿಟಿಟಿಸಿ ಕೇಂದ್ರದಲ್ಲಿ ಶಿಕ್ಷಣದ ಜೊತೆಗೆ ಉದ್ಯೋಗ- ಡಿಸಿಎಂ ಅಶ್ವತ್ಥ್ ನಾರಾಯಣ

ಉದ್ಯೋಗ ಒದಗಿಸಲು ಜಿಟಿಟಿಸಿ ಸಹಕಾರಿ: ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ——————————————————— ಬೆಳಗಾವಿ, – : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ಗಳು ಉದ್ಯೋಗ ತರಬೇತಿ ನೀಡುವ ಮೂಲಕ ಯುವಜನಾಂಗಕ್ಕೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಅಶ್ವಥ್ ನಾರಾಯಣ ಸಿ.ಎನ್‌. ಅವರು ಹೇಳಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ …

Read More »

ದಿ.ಸುರೇಶ್ ಅಂಗಡಿ ಸ್ಮಾರಕ ನಿರ್ಮಾಣ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ

ಬೆಳಗಾವಿ, -ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ‌ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ …

Read More »

ರೋಹಿಣಿ,ರಾಜಶ್ರೀ ಲವ್ ಮಾಡಿ ಮದುವೆಯಾಗಿದ್ದು ತಪ್ಪಾಯ್ತಾ….!

ಬೆಳಗಾವಿ- ನಿನ್ನೆ ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ನಡೆದ ಡಬಲ್ ಮರ್ಡರ್ ಕೇಸ್ ಇನ್ನೂ ನಿಗೂಢವಾಗಿಯೇ ಉಳಿದಿದೆ,ಕೊಲೆ ಮಾಡಿದವರು ಯಾರು? ಕೊಲೆಗೆ ಕಾರಣ ಏನು ? ಅನ್ನೋದು ಇನ್ನುವರೆಗೆ ನಿಗೂಢವಾಗಿಯೇ ಉಳಿದಿದೆ. ನಿನ್ನೆ ಮಚ್ಛೆ ಗ್ರಾಮದಲ್ಲಿ ಇಬ್ಬರು ಮಹಿಳೆಯರನ್ನು ಹಾಡುಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.ಆದ್ರೆ ಇವರು ಕಳೆದ ಎರಡು ವಾರಗಳಿಂದ ಮಚ್ಛೆ ಗ್ರಾಮದಲ್ಲಿ ನೆಲೆಸಿದ್ದರು,ಇದಕ್ಕೂ ಮೊದಲು ಕೊಲೆಯಾದ ಇಬ್ಬರು ಮಹಿಳೆಯರು ಬೆಳಗಾವಿ ಸಮೀಪದ ಕಾಳ್ಯಾನಟ್ಟಿ ಗ್ರಾಮದಲ್ಲಿ ನೆಲೆಸಿದ್ದರಿಂದ …

Read More »

ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಪಾಸಿಟೀವ್ ಇಲ್ಲ

ಬೆಳಗಾವಿ- ಸೋಮವಾರ ಬೆಳಗಿನ ರಾಜ್ಯ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದ್ದು ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಪತ್ತೆಯಾಗಿಲ್ಲ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸೋಮವಾರ ಬೆಳಗಿನ ಹೆಲ್ತ ಬುಲಿಟೀನ್ ನಲ್ಲಿ ಒಟ್ಟು 8 ಪಾಸಿಟೀವ್ ಕೇಸ್ ಪತ್ತೆಯಾಗಿವೆ.

Read More »