Breaking News

Tag Archives: 2019 belagavi incidents

ದಿ.ಸುರೇಶ್ ಅಂಗಡಿ ಸ್ಮಾರಕ ನಿರ್ಮಾಣ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ

ಬೆಳಗಾವಿ, -ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ‌ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ …

Read More »

ರೋಹಿಣಿ,ರಾಜಶ್ರೀ ಲವ್ ಮಾಡಿ ಮದುವೆಯಾಗಿದ್ದು ತಪ್ಪಾಯ್ತಾ….!

ಬೆಳಗಾವಿ- ನಿನ್ನೆ ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ನಡೆದ ಡಬಲ್ ಮರ್ಡರ್ ಕೇಸ್ ಇನ್ನೂ ನಿಗೂಢವಾಗಿಯೇ ಉಳಿದಿದೆ,ಕೊಲೆ ಮಾಡಿದವರು ಯಾರು? ಕೊಲೆಗೆ ಕಾರಣ ಏನು ? ಅನ್ನೋದು ಇನ್ನುವರೆಗೆ ನಿಗೂಢವಾಗಿಯೇ ಉಳಿದಿದೆ. ನಿನ್ನೆ ಮಚ್ಛೆ ಗ್ರಾಮದಲ್ಲಿ ಇಬ್ಬರು ಮಹಿಳೆಯರನ್ನು ಹಾಡುಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.ಆದ್ರೆ ಇವರು ಕಳೆದ ಎರಡು ವಾರಗಳಿಂದ ಮಚ್ಛೆ ಗ್ರಾಮದಲ್ಲಿ ನೆಲೆಸಿದ್ದರು,ಇದಕ್ಕೂ ಮೊದಲು ಕೊಲೆಯಾದ ಇಬ್ಬರು ಮಹಿಳೆಯರು ಬೆಳಗಾವಿ ಸಮೀಪದ ಕಾಳ್ಯಾನಟ್ಟಿ ಗ್ರಾಮದಲ್ಲಿ ನೆಲೆಸಿದ್ದರಿಂದ …

Read More »

ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಪಾಸಿಟೀವ್ ಇಲ್ಲ

ಬೆಳಗಾವಿ- ಸೋಮವಾರ ಬೆಳಗಿನ ರಾಜ್ಯ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದ್ದು ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಪತ್ತೆಯಾಗಿಲ್ಲ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸೋಮವಾರ ಬೆಳಗಿನ ಹೆಲ್ತ ಬುಲಿಟೀನ್ ನಲ್ಲಿ ಒಟ್ಟು 8 ಪಾಸಿಟೀವ್ ಕೇಸ್ ಪತ್ತೆಯಾಗಿವೆ.

Read More »

ಶುಕ್ರವಾರ ಬೆಳಗಾವಿಯಲ್ಲಿ ಕೊರೋನಾ ಸ್ಪೋಟ ಮತ್ತೆ ಐವರಿಗೆ ಸೊಂಕು, 41 ಕ್ಕೇರಿದ ಸೊಂಕಿತರ ಸಂಖ್ಯೆ…

ಬೆಳಗಾವಿಯಲ್ಲಿ ಮತ್ತೆ ಐವರಿಗೆ ಕೊರೋನಾ ಸೊಂಕು 41 ಕ್ಕೇರಿದ ಸೊಂಕಿತರ ಸಂಖ್ಯೆ ಬೆಳಗಾವಿ – ಬೆಳಗಾವಿಯಲ್ಲಿ ಕೊರೋನಾ ಮತ್ತೆ ಸ್ಪೋಟಗೊಂಡಿದೆ.ಇಂದು ಮತ್ತೆ ಐವರಿಗೆ ಸೊಂಕು ಪತ್ತೆ ಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 41 ಕ್ಕೇರಿದೆ ಇಂದು ಸಂಜೆ ಬಿಡುಗಡೆಯಾಗಿರುವ ಬುಲಿಟೀನ್ ನಲ್ಲಿ ಐವರಿಗೆ ಸೊಂಕು ಇರುವದು ದೃಡವಾಗಿದ್ದು ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಇಂದು ಕೊರೋನಾ ಸೊಂಕು ಇರುವ ಐದೂ ಜನರು ತಬ್ಲೀಗ್ ಜಮಾತಿನ ನಂಟು ಹೊಂದಿದವರು …

Read More »

ಲಾಕ್ ಡೌನ್ ಮದ್ಯೆಯೂ ಬೆಳಗಾವಿಗೆ ವಿಮಾನ,ಬಂದಿದ್ದೇಕೆ ಗೊತ್ತಾ…..!!!

ಬೆಳಗಾವಿ- ಭಾರತ್ ಲಾಕ್ ಡೌನ್ ಇದ್ದರೂ ಸಹ ತುರ್ತು ಸಂದರ್ಭದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವಿಮಾನ ಆಗಮಿಸಿದೆ. ಸೂರತ್ ನಿಂದ ಬೆಳಗಾವಿಗೆ ಬಂದಿಳಿದ ವಿಮಾನದಲ್ಲಿ ಆಗತಾನೆ ಜನನಿಸಿದ ಮಗುವನ್ನು ಚಿಕಿತ್ಸೆಗೆಂದು ಬೆಳಗಾವಿಗೆ ತರಲಾಗಿದೆ. ರಕ್ಷಣೆ ಧಾವಿಸಿದ ವೈದ್ಯರ ತಂಡ ಮಗುವಿಗೆ ಚಿಕಿತ್ಸೆ ಕೊಡಲು ಬೆಳಗಾವಿಯ ವೈದ್ಯರು ಮದಾಗಿದ್ದಾರೆ. ವಿಶೇಷ ವಿಮಾನ ಮೂಲಕ ಸೂರತನಿಂದ ಪುಟ್ಟ ಮಗು ಜೊತೆಗೆ ವೈದ್ಯರ ತಂಡ ಆಗಮಿಸಿದೆ. ಆಗತಾನೆ ಜನಿಸಿದ ಮಗುವಿನ ಆರೋಗ್ಯದಲ್ಲಿ ಸಮಸ್ಯೆ …

Read More »

ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಗದ್ದಲಕ್ಕೆ ಬ್ರೇಕ್ ಹಾಕಿದ ಪೋಲೀಸರು.

ಬೆಳಗಾವಿ- ಕೊರೊನಾ ವೈರಸ್ ಹರಡದಂತೆ ತಡೆಯಲು ಭಾರತದಾದ್ಯಂತ ಲಾಕ್‌ಡೌನ್ ಮಾಡಿದ ಆರಂಭದ ದಿನಗಳಲ್ಲಿ ಉತ್ತರ ಕರ್ನಾಟಕದ ಅತಿದೊಡ್ಡ ತರಕಾರಿ ಮಾರುಕಟ್ಟೆಯಲ್ಲಿ ಫುಲ್ ರಶ ಆಗಿತ್ತು,ಆದ್ರೆ ಪೋಲೀಸರು ವ್ಯಾಪಾರಿಗಳ ಜೊತೆ ಸರಣಿ ಸಭೆಗಳನ್ನು ಮಾಡಿ ಎಲ್ಲ ಗದ್ದಲಗಳಿಗೆ ಬ್ರೇಕ್ ಹಾಕಿದ್ದಾರೆ. ಬೆಳಗಾವಿ ಎಪಿಎಂಸಿ ಆವರಣದಲ್ಲಿ ಇರುವ ವೋಲ್‌ಸೇಲ್ ತರಕಾರಿ ಮಾರುಕಟ್ಟೆ ವ್ಯಾಪಾರಿಗಳ ಜೊತೆ ಕಳೆದ ಎರಡು ದಿನಗಳಿಂದ ಸಭೆಗಳನ್ನು ಮಾಡುವದರ ಮೂಲಕ ಬೆಳಗಾವಿ ಪೋಲೀಸರು ಇಲ್ಲಿಯ ವಹಿವಾಟವನ್ನು ವ್ಯೆವಸ್ಥಿತಗೊಳಿಸಿದ್ದಾರೆ. ಈಗ ಸಾಮಾಜಿಕ …

Read More »

ಸಂಜಯ ಪಾಟೀಲ್ ಸೈಡ್ ಲೈನ್ ಧನಂಜಯ್ ಜಾಧವ ಆನ್ ಲೈನ್ ಶಿವಾಜಿ ಸುಂಟಕರ್ ಗೆ ಡೆಡ್ ಲೈನ್….!!!!

ಸಂಜಯ ಪಾಟೀಲ್ ಸೈಡ್ ಲೈನ್ ಧನಂಜಯ್ ಜಾಧವ ಆನ್ ಲೈನ್ ಶಿವಾಜಿ ಸುಂಟಕರ್ ಗೆ ಡೆಡ್ ಲೈನ್….!!!! ಬೆಳಗಾವಿ- ನಾನು ಬರೆದ ತೆಲೆಬರಹ ಕೆಲವು ನಾಯಕರ ತೆಲೆ ಕೆಡಿಸಬಹುದು ಆದ್ರೆ ಇದು ಬೆಳಗಾವಿ ಗ್ರಾಮೀಣ ಕ್ಷೇತ್ರದ ನೈಜ ಚಿತ್ರಣ,ನೈಜ ರಾಜಕೀಯ ಬೆಳವಣಿಗೆ ಬೆಳಗಾವಿ ಜಿಲ್ಲೆಯ ರಾಜಕಾರಣವನ್ನು ಸ್ಪಷ್ಟವಾಗಿ ವಿಶ್ಲೇಷಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಅದರಲ್ಲಿಯೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಕಾರಣ ವಿಶೇಷ ,ವಿಭಿನ್ನ ಯಾಕಂದ್ರೆ ಈ ಕ್ಷೇತ್ರದ ರಾಜಕಾರಣ ಈಗಾಗಲೇ …

Read More »

ಬೆಳಗಾವಿಯಲ್ಲಿ ಪ್ರತಿಭಟನೆಯ ಮೂಲಕ ಮಹಿಳಾ ದಿನಾಚರಣೆ,

ಮಹಿಳೆಗೆ ನ್ಯಾಯ ಕೊಡಿ ಬೆಳಗಾವಿ- ಬೆಳಗಾವಿಯ ಮಹಿಳಾ ಫಡರೇಶನ್ ನವರು ವಿನೂತನವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸಿದರು ಪ್ರತಿಭಟನೆ ಮೂಲಕ ಮಹಿಳೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸುವ ಮೂಲಕ ಮಹಿಳಾ ದಿನಾಚರಣೆ ಆಚರಿಸಿ ಎಲ್ಲರ ಗಮನ ಸೆಳೆದರು ಮಹಿಳಾ ಮೀಸಲಾತಿ ಜಾರಿಗೆ ತರಬೇಕು ,ಅಡುಗೆ ಅನೀಲ ದರವನ್ನು ಕಡಿಮೆ ಮಾಡಬೇಕು,ಅತ್ಯಾಚಾರಿಗಳನ್ನು ಶಿಕ್ಷಿಸಲು ಕಠಿಣ ಕಾನೂನು ರೂಪಿಸಬೇಕು,ಮಹಿಳಾ ಸಬಲೀಕರಣಕ್ಕಾಗಿ ಹೊಸ,ಹೊಸ,ಯೋಜನೆಗಳನ್ನು ಜಾರಿಗೆ ತರಬೇಕು ಮಹಳೆಯರನ್ನು ಸಾಮಾಜಿಕ ವಾಗಿ,ರಾಜಕೀಯವಾಗಿ,ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಲು ಕೇಂದ್ರ …

Read More »

ಮಹಾರಾಷ್ಟ್ರದ ಬಜೆಟ್ ನಲ್ಲಿ ಕರ್ನಾಟಕದ ಮರಾಠಿ ಸಂಘ ಸಂಸ್ಥೆಗಳಿಗೆ 10 ಕೋಟಿ ಅನುದಾನ

ಮಹಾರಾಷ್ಟ್ರದ ಬಜೆಟ್ ನಲ್ಲಿ ಕರ್ನಾಟಕದ ಮರಾಠಿ ಸಂಘ ಸಂಸ್ಥೆಗಳಿಗೆ 10 ಕೋಟಿ ಅನುದಾನ ಬೆಳಗಾವಿ- ಮಹಾರಾಷ್ಟ್ರದಲ್ಲಿರುವ ಶಿವಸೇನೆ- ಎನ್ ಸಿ ಪಿ- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇಂದು ಚೊಚ್ಚಲ ಬಜೆಟ್ ಮಂಡಿಸಿದ್ದು ಬಜೆಟ್ ನಲ್ಲಿ ಕರ್ನಾಟಕದ ಗಡಿಭಾಗದ ,ಸಂಘ ಸಂಸ್ಥೆಗಳಿಗೆ,ಶಿಕ್ಷಣ ಸಂಸ್ಥೆಗಳಿಗೆ,ಮರಾಠಿ ದಿನಪತ್ರಿಕೆಗಳಿಗೆ ಹತ್ತು ಕೋಟಿ ರೂ ಅನುದಾನ ಸಹಾಯ ಮಾಡುವ ಘೋಷಣೆ ಮಾಡಿದೆ ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಸಂಘ ಸಂಸ್ಥೆಗಳಿಗೆ ಈ ವರ್ಷ ಹತ್ತು ಕೋಟಿ ರೂ ಅನುದಾನ …

Read More »

ಸಮಸ್ಯೆಗಳ ಪರಿಹಾರಕ್ಕಾಗಿ ಸಂವಾದ…..ವ್ಯಾಪಾರಿಗಳಿಗೆ ಶಾಸಕರ ಆಶಿರ್ವಾದ….!!!!

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರ ಸಮಸ್ಯೆಗಳನ್ನು ತಿಳಿದುಕೊಂಡು ಅವುಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕ ಅಭಯ ಆಟೀಲ ಮುಂದಾಗಿದ್ದು ಇಂದು ಸಂಜೆ ಬೆಳಗಾವಿಯಲ್ಲಿ ವ್ಯಾಪಾರಿಗಳ ಜೊತೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಂಜೆ 4- 30 ಘಂಟೆಗೆ ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿರುವ ಅಂಭಾಬಾಯಿ ದೇವಸ್ಥಾನದಲ್ಲಿ ಶಾಸಕ ಅಭಯ ಪಾಟೀಲ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು ,ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸಂವಾದದ ಮೂಲಕ ಆಲಿಸಿ,ದಕ್ಷಿಣ ಮತಕ್ಷೇತ್ರದ ವ್ಯಾಪಾರ ವೃದ್ಧಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲು …

Read More »