Breaking News

Tag Archives: Anjali nimbaljar

ಖಾನಾಪೂರದಲ್ಲಿ ತಾಯಿ ಅಂಜಲಿ…..ಸಮಸ್ಯೆಗಳಿಗೆ ತಿಲಾಂಜಲಿ…..!!!

ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಒಂದೊಂದಾಗಿ ನಿವಾರಿಸಿ ಜನಮೆಚ್ವುಗೆಗೆ ಪಾತ್ರರಾಗುತ್ತಿದ್ದಾರೆ.ಕೊಟ್ಟ ಭರವಸೆಗಳನ್ನು ಈಡೇರಿಸುತ್ತ,ನುಡಿದಂತೆ ನಡೆಯುತ್ತ, ಡೈನಾಮಿಕ್ ಲೀಡರ್ ಆಗಿ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಛಾಪು ಮೂಡಿಸುತ್ತಿದ್ದಾರೆ. ಖಾನಾಪೂರ ಶಾಸಕರಾದ ಡಾ ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನ ವಿವಿಧೆಡೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ತಾಲೂಕಿನ ತೋಪಿನಕಟ್ಟಿ ಗ್ರಾಮದಿಂದ ಲೋಕೋಳಿ, ಲಕ್ಕೆಬೈಲ್ ಮಾರ್ಗವಾಗಿ ಕಾಮಶಿನಕೊಪ್ಪ ಗ್ರಾಮದವರೆಗೆ 3.05 ಕೋಟಿ ರೂ ಅನುದಾನದಲ್ಲಿ ರಸ್ತೆ ಅಭಿವೃದ್ಧಿ …

Read More »

ಬೋಗೂರು ಟ್ರ್ಯಾಕ್ಟರ್ ದುರಂತ ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರ

ಬೆಳಗಾವಿ- ಖಾನಾಪೂರ ತಾಲ್ಲೂಕಿನ ಬೋಗೂರು ಗ್ರಾಮದಲ್ಲಿ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದು ಆರು ಜನರು ಮೃತಪಟ್ಟಿದ್ದು ಮೃತರ ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಲಾ ಐದು ಲಕ್ಷ ರೂ ಪರಿಹಾರ ವಿತರಿಸಿದರು. ಪರಿಹಾರ ವಿತರಣೆ ಮಾಡುವ ಮುನ್ನ ಜಗದೀಶ್ ಶೆಟ್ಟರ್ ಅಪಘಾತ ಸಂಭವಿಸಿದ ಸ್ಥಳವನ್ನು ಪರಶೀಲನೆ ಮಾಡಿದರು. ಬೆಳಗಾವಿ ಜಿಲ್ಲಾಧಿಕಾರಿ,ಬೊಮ್ಮನಹಳ್ಳಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಬೋಗೂರು ಗ್ರಾಮದ ಹಿರಿಯರು ಉಪಸ್ಥಿತರಿದ್ದರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ …

Read More »

ಖಾನಾಪೂರ ಕ್ಷೇತ್ರದಲ್ಲಿ ಅಂಜಲಿತಾಯಿಯ ಡೆವಲಪ್ ಮೆಂಟ್ ಧಮಾಕಾ..!!!

ಖಾನಾಪೂರ ಕ್ಷೇತ್ರದಲ್ಲಿ ಅಂಜಲಿತಾಯಿಯ ಡೆವಲ್ ಮೆಂಟ್ ಧಮಾಕಾ..!!! ಬೆಳಗಾವಿ-ವಿವಾದಿತ ಹೇಳಿಕೆ ಕೊಟ್ಟು ಪ್ರಚಾರ ಪಡೆಯುವ ನಾಯಕಿ ಅವರಲ್ಲ ,ಪ್ರಚಾರಕ್ಕಾಗಿ ಜನಸೇವೆ ಮಾಡುವ ಶಾಸಕಿಯೂ ಅವರಲ್ಲ ಸದ್ದಿಲ್ಕದೇ ಕ್ರಾಂತಿ ಮಾಡುತ್ತಿರುವ ಖಾನಾಪೂರ ಶಾಸಕಿ ಅಂಜಲಿತಾಯಿ ನಿಂಬಾಳ್ಕರ್ ಯಾವುದೇ ರೀತಿಯ ಪ್ರಚಾರ ಬಯಸದೇ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಕದಲ್ಲಿ ಸುಸಂಸ್ಕೃತ ನಾಯಕಿ,ಗಂಡನಿಗೆ ತಕ್ಕ ಹೆಂಡತಿಯಾಗಿ,ಸಂಸಾರದಲ್ಲೂ ಗೆದ್ದಿರುವ ಅಂಜಲಿ ನಿಂಬಾಳ್ಕರ್ ಖಾನಾಪೂರ ಕ್ಷೇತ್ರದ ಜನ ಸುಶಿಕ್ಷಿತರಾಗಬೇಕು ಎನ್ನುವ ಉದ್ದೇಶದಿಂದ ಕ್ಷೇತ್ರದಲ್ಲಿ …

Read More »
Sahifa Theme License is not validated, Go to the theme options page to validate the license, You need a single license for each domain name.