Tag Archives: Ayyappa swamy pooha

ಇಂದು ಸುಳೇಭಾವಿಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ 

. ಇಂದು ಸುಳೇಭಾವಿಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಅಯ್ಯಪ್ಪ ಸ್ವಾಮಿಯ ೨೩ನೇ ಮಹಾಪೂಜೆ ಹಾಗೂ ಅನ್ನಪ್ರಸಾದ ಕಾರ್ಯಕ್ರಮ ಇಂದು  ಡಿ. ೧೭ರಂದು ಸಂಜೆ ೬ ಗಂಟೆಗೆ ಗ್ರಾಮದ ಕಲ್ಮೇಶ್ವರ ನಗರದ ಶ್ರೀ ಕಾಶಿ ವಿಶ್ವನಾಥ ಮಠದ ಆವರಣದಲ್ಲಿ ನಡೆಯಲಿದೆ. ಕುಂದರಗಿ ಅಡವಿಸಿದ್ದೇಶ್ವರ ಮಠದ ಶ್ರೀ ಅಮರಸಿದ್ಧೇಶ್ವರ ಸ್ವಾಮೀಜಿ ಹಾಗೂ ಅರಳಿಕಟ್ಟಿ-ಬಸ್ಸಾಪುರ ವಿರಕ್ತಮಠದ ಶ್ರೀ ಶಿವಮೂರ್ತಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ರುಕ್ಮೀಣಿ ನಗರದ …

Read More »