Tag Archives: Belafavi border dispute

ಬೈಕ್ ಗೆ ಟ್ಯಾಂಕರ್ ಡಿಕ್ಕಿ ಸ್ಥಳದಲ್ಲೇ ಬೈಕ್ ಸವಾರನ ಸಾವು.

ಬೆಳಗಾವಿ- ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಇಂದು ಬುಧವಾರ ಬೆಳಿಗ್ಗೆ ಎಂಟು ಘಂಟೆಗೆ ಬೆಳಗಾವಿ-ಖಾನಾಪೂರ ರಸ್ತೆಯಲ್ಲಿ ನಡೆದಿದೆ ಬೆಳಗಾವಿ- ಖಾನಾಪೂರ ರಸ್ತೆಯ ಜಾಧವ ನಗರ ಸಮೀಪ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹತ್ತಿರ ಈ ಅಪಘಾತ ಸಂಭವಿಸಿದ್ದು,48 ವರ್ಷ ವಯಸ್ಸಿನ ಕರನಸಿಂಗ್ ರಜಪೂತ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕರಣಸಿಂಗ್ ರಜಪೂತ ಜಾಧವ ನಗರದಿಂದ ಉದ್ಯಮಬಾಗ್ ಕ್ಕೆ ಹೋಗುವಾಗ ಈ ದುರ್ಘಟನೆ …

Read More »

ಸವದಿ ಸ್ಥಾನ ಖಾತ್ರಿ…ಗೆ ದ್ದ ಮೂವರು ಮಂತ್ರಿ…ಉಮೇಶ ಕತ್ತಿಗೂ ಲಾಟರಿ….!!!

ಸವದಿ ಸ್ಥಾನ ಖಾತ್ರಿ…ಗೆ ದ್ದ ಮೂವರು ಮಂತ್ರಿ…ಉಮೇಶ ಕತ್ತಿಗೂ ಲಾಟರಿ….!!! ಬೆಳಗಾವಿ- ಉಪ ಸಮರದಲ್ಲಿ ಬೆಳಗಾವಿ ಜಿಲ್ಲೆಯಿಂದ ಗೆದ್ದ ಮೂವರಿಗೂ ಮಂತ್ರಿ ಮಾಡುತ್ತೇವೆ,ಡಿಸಿಎಂ ಸವದಿ ಅವರು ಮುಂದುವರೆಯುತ್ತಾರೆ ,ಜೊತೆಗೆ ಉಮೇಶ ಕತ್ತಿ ಅವರು ಮಂತ್ರಿ ಆಗ್ತಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಳಗಾವಿಯಲ್ಲಿ ಮಾಹಿತಿ ನೀಡಿದ್ದಾರೆ ಇಂದು ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಿಸಿದ ಕಮಾಂಡ್ ಆ್ಯಂಡ ಕಂಟ್ರೋಲ್ ಸೆಂಟರ್ ಉದ್ಘಾಟಿಸಿ ಪತ್ರಿಕಾಗೋಷ್ಠಿ ನಡೆಸಿದ ಅವರು ,ಸಚಿವ ಸಂಪುಟ …

Read More »

ಬೆಳಗಾವಿಯಲ್ಲಿ ಮಹಾರಾಷ್ಟ್ರದ ಮಂತ್ರಿ ಅರೆಸ್ಟ…

ಬೆಳಗಾವಿಯಲ್ಲಿ ಮಹಾರಾಷ್ಟ್ರದ ಮಂತ್ರಿ ಅರೆಸ್ಟ… ಬೆಳಗಾವಿ – ಬೆಳಗಾವಿಯಲ್ಲಿ ಎಂಈಎಸ್ ಆಯೋಜಿಸಿದ್ದ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ್ದ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ ಹೆಡ್ರಾವಕರ ಅವರನ್ನು ಬೆಳಗಾವಿ ಪೋಲೀಸರು ಬಂಧಿಸಿದ್ದಾರೆ ಹುತಾತ್ಮ ಚೌಕ್ ಬಳಿ ಹೆಡ್ರಾವಕರ ಆಗಮಿಸುತ್ತಿದ್ದಂತೆಯೇ ಬೆಳಗಾವಿ ಮಹಾರಾಷ್ಟ್ರದ ಸಚಿವರನ್ನು ಅರೆಸ್ಟ ಮಾಡಿದ್ದಾರೆ ಮಹಾರಾಷ್ಟ್ರದ ನಾಯಕರು ಬೆಳಗಾವಿಗೆ, ಬರುತ್ತಿದ್ದಾರೆ ಎಂಬ ಮಾಹಿತಿ ಬೆಳಗಾವಿ ಪೋಲೀಸರಿಗೆ ಸಿಕ್ಕಿದ್ದು ಪೋಲೀಸರು ನಗರದಲ್ಲಿ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ ಎಂಇಎಸ್ ಹುತಾತ್ಮ ದಿನಾಚರಣೆ …

Read More »

ಭುಗಿಲೆದ್ದ ಗಡಿವಿವಾದ ,ಕನ್ನಡ ಸಂಘಟನೆಗಳ ತುರ್ತು ಸಭೆ ಕರೆದ ನಗರ ಪೋಲೀಸ್ ಆಯುಕ್ತರು

ಭುಗಿಲೆದ್ದ ಗಡಿವಿವಾದ ,ಕನ್ನಡ ಸಂಘಟನೆಗಳ ತುರ್ತು ಸಭೆ ಕರೆದ ನಗರ ಪೋಲೀಸ್ ಆಯುಕ್ತರು ಬೆಳಗಾವಿ – ಮಹಾರಾಷ್ಟ್ರದ ಕೊಲ್ಹಾಪೂರ,ಮಿರಜಸಾಂಗಲಿ ಸೇರಿದಂತೆ ಮಹಾರಾಷ್ಟ್ರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಮುಂದುವರೆದ ಹಿನ್ನಲೆಯಲ್ಲಿ ಬೆಳಗಾವಿ ನಗರ ಪೋಲೀಸ್ ಆಯುಕ್ತರು ಕನ್ನಡ ಸಂಘಟನೆಗಳ ತುರ್ತು ಸಭೆ ಕರೆದಿದ್ದಾರೆ. ನಗರ ಪೋಲೀಸ್ ಆಯುಕ್ತರ ಕಚೇರಿಯ ಬದಿಯಲ್ಲಿರುವ ಪೋಲೀಸ್ ಸಭಾಂಗಣದಲ್ಲಿ ಈಗ 3-45 ಕ್ಜೆ ಸಭೆ ನಡೆಯಲಿದ್ದು ಸಭೆಯಲ್ಲಿ ಕನ್ನಡ ಸಂಘಟನೆಗಳ ನಾಯಕರು ,ಹೋರಾಟಗಾರರು …

Read More »
Sahifa Theme License is not validated, Go to the theme options page to validate the license, You need a single license for each domain name.