Breaking News

Tag Archives: Belagavi bjp

ಹೆಲಿಕಾಪ್ಟರ್ ಮೂಲಕ ರವಿವಾರ ಗೋಕಾಕಿಗೆ ರಮೇಶ್ ಜಾರಕಿಹೊಳಿ….!!

ಹೆಲಿಕಾಪ್ಟರ್ ಮೂಲಕ ರವಿವಾರ ಗೋಕಾಕಿಗೆ ರಮೇಶ್ ಜಾರಕಿಹೊಳಿ….!! ಬೆಳಗಾವಿ- ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಮಾಡಿದ ಸಂಕಲ್ಪವನ್ನು ಈಡೇರಿಸಿ ಬಿಜೆಪಿ ಸರ್ಕಾರದ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ರಮೇಶ್ ಜಾರಕಿಹೊಳಿ ರವಿವಾರ ಹೆಲಿಕಾಪ್ಟರ್ ಮೂಲಕ ಗೋಕಾಕಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ರವಿವಾರ ಬೆಳಿಗ್ಗೆ ಗೋಕಾಕಿಗೆ ಆಗಮಿಸುವ ಅವರು ತಂದೆ,ತಾಯಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನಗಳನ್ನು ಸಲ್ಲಿಸಿ ಆಶಿರ್ವಾದ ಪಡೆಯಲಿದ್ದಾರೆ ನಂತರ ಅಭಿಮಾನಿ ಕಾರ್ಯಕರ್ತರನ್ನು ಭೇಟಿಯಾಗಿ ಬೆಳಗಾವಿಯ ರಾಣಿ ಚನ್ನಮ್ಮ …

Read More »

ಬೆಳಗಾವಿ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ, ಶ್ರೀಶೈಲ ಮಠದ ಸಂಘದ ಅದ್ಯಕ್ಷ

ಬೆಳಗಾವಿ : ಇಂದಿನ ದಿನಗಳಲ್ಲಿ ಕಿರಿಯ ಪತ್ರಕರ್ತರಿಗೆ ಹಿರಿಯ ಪತ್ರಕರ್ತರು ನೈಜ ವರದಿಗಳ ಬರವಣಿಗೆಯ ಬಗ್ಗೆ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು. ಅವರು ಶುಕ್ರವಾರ ನಗರದ ವಾರ್ತಾ ಭವನದಲ್ಲಿ ನಡೆದ ಬೆಳಗಾವಿ ಪತ್ರಕರ್ತರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ  ಮಾತನಾಡಿದರು. ಪತ್ರಕರ್ತರ ಸಂಘದಿಂದ ವಿವಿದ ಸಮಾಜದ ಮುಖಂಡರ, ಹಿರಿಯರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡರೆ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗುತ್ತದೆ.  ಸಂಘಟನೆ ಎನ್ನುವುದು …

Read More »

ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!!

ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!! ಬೆಳಗಾವಿ- ಬೆಳಗಾವಿ ಜಿಲ್ಲೆ ರಾಜಕೀಯವಾಗಿ ,ರಾಜ್ಯ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರವಹಿಸುತ್ತಿದೆ,ಜಿಲ್ಲೆಯ ನಾಯಕರು ಪರಸ್ಪರ ಕಾಲೆಳೆದರೂ ಕುಸ್ತಿ ಗೆದ್ದ ಕೀರ್ತಿ,ಮಾತ್ರ ಬೆಳಗಾವಿಗೆ ಸಿಗುತ್ತಿದೆ. ಬಿಜೆಪಿ ಸರ್ಕಾರದ ರಚನೆಯಲ್ಲಿ ಅತೃಪ್ತ ಶಾಸಕರ ಸರ್ದಾರನಾಗಿ ಸಾಹುಕಾರ್ ರಮೇಶ್ ಜಾರಕಿಹೊಳಿ ಮುಖ್ಯ ಪಾತ್ರ ನಿಭಾಯಿಸಿ,ಹೊಸ ಸರ್ಕಾರದ ರಚನೆಯ ರೂವಾರಿಯಾದರು,ಈಗ ಬೆಳಗಾವಿ ಜಿಲ್ಲೆಯವರಾದ ಲಕ್ಷ್ಮಣ ಸವದಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತರೂ,ರಾಜ್ಯದ ಉಪ ಮುಖ್ಯಮಂತ್ರಿಯಾದರು ಅಥಣಿ ಕ್ಷೇತ್ರದಿಂದ …

Read More »

ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಲ್ಲಿ ಬೋರ್ಡ್ ಹಾಕಿ- ಸುರೇಶ ಅಂಗಡಿ

ಬೆಳಗಾವಿ ಸ್ಮಾಟ್೯ಸಿಟಿ ಕಾಮಗಾರಿ ಮಾಡುವ ಮುಂಚೆ ನಗರದಲ್ಲಿ ಸಾರ್ವಜನಜಕರಿಗೆ ತಿಳಿಯುವಂತೆ ನಾಮಫಲಕ ಅಳಡಿಕೆ ಮಾಡಿ ಎಂದು ಕೇಂದ್ರ ಸಚಿವ ಸುರೇಶ‌ ಅಂಗಡಿ ಹೇಳಿದರು. ಬೆಳಗಾವಿ ಸ್ಮಾಟ್೯ಸಿಟಿ ಸಲಹಾ ಸಮಿತಿಯ ಸಭೆಯಲ್ಲಿ‌ ಮಾತನಾಡಿದರು. ನಗರದಲ್ಲಿ ಸ್ಮಾಟ್೯ಸಿಟಿ ಕಾಮಗಾರಿಗಳು ನಡೆಯುತ್ತಿವೆ. ಗುತ್ತಿಗೆ ಪಡೆದವರು ಕಾಮಗಾರಿ ಪ್ರಗತಿಯಲ್ಲಿವೆ ಎಂದು ನಾಮಫಲಕ ಅಳವಡಿಸಿದರೆ ಸಾರ್ವಜನಿಕರಿಗೆ ಸಹಾಯವಾಗುತ್ತದೆ ಎಂದರು. ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ‌ ಕೋರೆ ಮಾತನಾಡಿ, ವೈಟ್ ಟಾಪಿಂಗ್ ಬಗ್ಗೆ ಯಾವ ರೀತಿ ಯೋಜನೆ ಮಾಡುತ್ತಿರಿ. ದಂಡುಮಂಡಳಿಯ …

Read More »

ಮಹಾ ಸಿಎಂ ಉದ್ಧವ ಠಾಕ್ರೆ ಅಲ್ಲ , ಆತ ಉಪಾದ್ಯಾಪಿ ಠಾಕ್ರೆ- ಹೊರಟ್ಟಿ ವ್ಯಂಗ್ಯ

ಮಹಾ ಸಿಎಂ ಉದ್ಧವ ಠಾಕ್ರೆ ಅಲ್ಲ ,ಉಪಾದ್ಯಾಪಿ ಠಾಕ್ರೆ- ಹೊರಟ್ಟಿ ವ್ಯಂಗ್ಯ ಬೆಳಗಾವಿ- ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಯಾವ ಹೆಜ್ಜೆ ಇಡುತ್ತಿದೆತೋ ಕರ್ನಾಟಕ ಸರ್ಕಾರ ಮಹಾರಾಷ್ಟ್ರಕ್ಕಿಂತ ಒಂದು ಹೆಜ್ಜೆ ಮುಂದಿಡಬೇಕು ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಅಲ್ಲ ಅವರು ಉಪದ್ಯಾಪಿ ಠಾಕ್ರೆ ಎಂದು ಜೆಡಿಎಸ್ ಮುಖಂಡ ಮಾಜಿ ಮಂತ್ರಿ ಬಸವರಾಜ ಹೊರಟ್ಟಿ ವ್ಯಂಗ್ಯವಾಡಿದ್ದಾರೆ. ಬೆಳಗಾವಿಯಲ್ಲಿ ಮಹಾದಾಯಿ ಹೋರಾಟದ ಕುರಿತು ಸಭೆ ನಡೆಸುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ಬಸವರಾಜ …

Read More »

ಮಹಾದಾಯಿ ಕುರಿತು ಕೇಂದ್ರದಿಂದ ಸಿಹಿ ಲೇಪಿತ ಕಹಿ ಗುಳಿಗೆ – ಅಶೋಕ ಚಂದರಗಿ

ಮಹಾದಾಯಿ ವಿಷಯದಲ್ಲಿ ಕೇಂದ್ರ ಸರಕಾರವು ಮತ್ತೊಮ್ಮೆ ಕರ್ನಾಟಕದ ಜನತೆಯ ಕಣ್ಣುಗಳಲ್ಲಿ ಮಣ್ಣು ಹಾಕಿದೆ.ಸಿಹಿ ಸುದ್ದಿ ಸಿಗುವ ನಿರೀಕ್ಷೆಯಲ್ಲಿದ್ದ ಮುಂಬಯಿ ಕರ್ನಾಟಕದ ಜನತೆಗೆ ಸಿಹಿ ಲೇಪಿತ ಕಹಿ ಗುಳಿಗೆಯನ್ನು ನೀಡಿದೆ.ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅಸಮಾಧಾನ ವ್ಯೆಕ್ತಪಡಿಸಿದ್ದಾರೆ. ಕಳೆದ ಅಕ್ಟೋಬರನಲ್ಲಿ ನೀಡಿದ್ದ ಪರಿಸರ ಇಲಾಖೆಯ ಅನುಮತಿಯನ್ನು ಗೋವೆಯ ಒತ್ತಡದಿಂದಾಗಿ ತಡೆಹಿಡಿದಿದ್ದ ಪರಿಸರ ಖಾತೆಯ ಸಚಿವ ಪ್ರಕಾಶ ಜಾವಡೇಕರ ಅವರು ಈಗ ಅರಣ್ಯ ಮತ್ತು ವನ್ಯಜೀವಿ …

Read More »

ಪೌರತ್ವ ಕಾಯ್ದೆ ಬೆಂಬಲಿಸಿ ಇಂದು ಸಂಜೆ ಬೆಳಗಾವಿಯಲ್ಲಿ ಮಶಾಲ್ ರ್ಯಾಲಿ…

ಪೌರತ್ವ ಕಾಯ್ದೆ ಬೆಂಬಲಿಸಿ ಇಂದು ಸಂಜೆ ಬೆಳಗಾವಿಯಲ್ಲಿ ಮಶಾಲ್ ರ್ಯಾಲಿ… ಬೆಳಗಾವಿ- ಪೌರತ್ವ ಕಾಯ್ದೆ ಬೆಂಬಲಿಸಿ ಇಂದು ಸಂಜೆ ಬೆಳಗಾವಿಯಲ್ಲಿ ಶಾಸಕ ಅಭಯ ಪಾಟೀಲ ಅವರ ನೇತ್ರತ್ವದಲ್ಲಿ ಬೃಹತ್ತ್ ಮಶಾಲ್ ರ್ಯಾಲಿ ನಡೆಯಲಿದೆ ಇಂದು ಸೋಮವಾರ ಸಂಜೆ 6 ಘಂಟೆಗೆ ಬೆಳಗಾವಿಯ ಬಸವೇಶ್ವರ್ ಸರ್ಕಲ್ ಮಹಾತ್ಮಾ ಪುಲೆ ರಸ್ತೆಯಿಂದ ಮಶಾಲ್,ಬೈಕ್ ರ್ಯಾಲಿ ನಡೆಯಲಿದೆ. ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ನಡೆಯುತ್ತರುವ ಈ ರ್ಯಾಲಿಗೆ ವಿವಿಧ ಘಟನೆಗಳು ಬೆಂಬಲ ನೀಡಿವೆ

Read More »