ಬೆಳಗಾವಿ-ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ,ತಮ್ಮ ಇಬ್ಬರು ಮಕ್ಕಳು ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡುತ್ತಾರೆ,ಎಂದು ಹೇಳಿದ್ದಾರೆ. ನಾನು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡರೂ,ಹೆಚ್ಚಿನ ಸಮಯವನ್ನು ಸಮಾಜ ಸೇವೆಯಲ್ಲೇ ಕಳೆಯುತ್ತೇನೆ,ಸಮಾಜ ಸೇವೆಯಲ್ಲಿ ಸಿಗುವ ತೃಪ್ತಿ ಬೇರೆ ಯಾವ ಕ್ಷೇತ್ರದಲ್ಲೂ ಸಿಗುವದಿಲ್ಲ.ನನ್ನ ಪುತ್ರ ರಾಹುಲ್,ಪುತ್ರಿ ಪ್ರಿಯಾಂಕಾ ಇಬ್ಬರೂ ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ,ಮುಂದಿನ ದಿನಗಳಲ್ಲಿ ಇಬ್ಬರೂ ನಾನು ನಡೆಸುತ್ತಿರುವ ಉದ್ಯಮಗಳ ನಿರ್ವಹಣೆ ಮಾಡುವದರ ಜೊತೆಗೆ ರಾಜಕೀಯ ಕ್ಷೇತ್ರಕ್ಕೂ …
Read More »ಕಾಕತಿ ಮರ್ಡರ್ ಕೇಸ್ ನಲ್ಲಿ ನಾಲ್ಕು ಜನ ಆರೋಪಿಗಳ ಅರೆಸ್ಟ್….!
ಬೆಳಗಾವಿ- ಮೊನ್ನೆ ರಾತ್ರಿ ಬೆಳಗಾವಿ ಪಕ್ಕದ ಕಾಕತಿಯಲ್ಲಿ ನಡೆದ ಮರ್ಡರ್ ಕೇಸ್ ಗೆ ಸಮಂಧಿಸಿದಂತೆ,ಕಾಕತಿ ಪೋಲೀಸರು ನಾಲ್ಕು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮೊನ್ನೆ ರಾತ್ರಿ ನಾಲ್ಕು ಜನ ಗೆಳೆಯರು ಕೂಡಿಕೊಂಡು ಎಣ್ಣೆ ಪಾರ್ಟಿ ಮುಗಿಸಿ ಮನೆಗೆ ಹೋಗುವಾಗ ಕಾಕತಿ ಪೆಟ್ರೋಲ್ ಬಂಕ್ ಬಳಿ ಪರಸ್ಪರ ಜಗಳಾಡುತ್ತಿದ್ದರು,ಇದನ್ನು ಗಮನಿಸಿದ ಯುವಕನೊಬ್ಬ ರಾತ್ರಿ ಹೊತ್ತಾಗಿದೆ ಜಗಳಾಡಬೇಡಿ ಎಂದು ಬುದ್ದಿವಾದ ಹೇಳಲು ಹೋದಾಗ,ನಾಲ್ಕು ಜನ ಗೆಳೆಯರು ಸೇರಿ ಬುದ್ದಿವಾದ ಹೇಳಲು ಹೋದ ಯುವಕನ …
Read More »ಬೆಳಗಾವಿಗೆ ಗುರು ರಾಯರ ಕೃಪೆ,ಇಂದು ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.
ಬೆಳಗಾವಿ – ಇಂದು ಬೆಳಗಾವಿ ಜಿಲ್ಲೆಗೆ ಗುರು ರಾಯರ ಕೃಪೆ ಯಾಕೆಂದರೆ ಇಂದು ಗುರುವಾರ ಬಿಡುಗಡೆಯಾದ ಮಿಡ್ ಡೇ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಪಾಸಿಟೀವ್ ಕೇಸ್ ಇಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಗೆ ಲಗಾಮು ಹಾಕಲು ಎಲ್ಲ ರೀತಿಯ ಪ್ರಯತ್ನಗಳು ನಡೆದಿವೆ.ಇಂದು ಗುರಯವಾರ ಬೆಳಗಾವಿ ಸೇಫ್.
Read More »ಬೆಳಗಾವಿ ಜಿಲ್ಲೆಯ ಯಾವ ಊರಲ್ಲಿ ಎಷ್ಟು ಜನ ಸೊಂಕಿತರು ಗೊತ್ತಾ…???
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಹೆಚ್ಚಾಗುತ್ತಲೇ ಇದೆ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮವೊಂದರಲ್ಲಿಯೇ 25 ಜನ ಸೊಂಕಿತರು ಪತ್ತೆಯಾಗಿದ್ದು,ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. :ಹಿರೇಬಾಗೇವಾಡಿ: ಈವರೆಗೆ ಪತ್ತೆಯಾಗಿರು ಸೊಂಕಿತರ ಸಂಖ್ಯೆ -25 ಮೃತ -1 ಡಿಸ್ಚಾರ್ಜ- 1 :ರಾಯಬಾಗ ಕುಡಚಿ: ಸೊಂಕಿತರ ಸಂಖ್ಯೆ-18 ಡಿಸ್ಚಾರ್ಜ್- 2 ಬೆಳಗಾವಿ ನಗರ: ಕ್ಯಾಂಪ್ ಪ್ರದೇಶ-4 ಅಮನ್ ನಗರ-1 ಸಂಗಮೇಶ್ವರ ನಗರ-1 ಆಝಾದ್ ಗಲ್ಲಿ-1 ಸಂಕೇಶ್ವರ-1 ಯಳ್ಳೂರ-1 ಪೀರನವಾಡಿ-1 ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ …
Read More »ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿಗೆ ಲಕ್ಕಿ…..!!
ಬೆಳಗಾವಿ – ಬುಧವಾರ ಬೆಳಗಿನ ಹಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ,ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಪತ್ತೆ ಆಗಿಲ್ಲ. ಹೀಗಾಗಿ ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಲಕ್ಕೀ… ರ್ರೀ ರಾಜ್ಯದ ವಿವಿಧ ಜಿಲ್ಲೆಗಳ 7 ಪಾಸಿಟೀವ್ ಕೇಸ್ ಗಳು ಬೆಳಕಿಗೆ ಬಂದಿವೆ ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪಾಸಿಟೀವ್ ಪ್ರಕರಣಗಳು ಬೆಳಕಿಗೆ ಬಂದಿಲ್ಲ .ಹೀಗಾಗಿ ಬೆಳಗಾವಿ ಜಿಲ್ಲೆ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿಯಿಂದ ದೂರ ಸರಿಯುತ್ತಿದೆ ಬೆಳಗಾವಿ ಜಿಲ್ಲೆಯಲ್ಲಿ ಈ …
Read More »ಕೇಂದ್ರ ಸರ್ಕಾರದ ರೆಡ್ ಝೋನ್ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆ ಸೇರ್ಪಡೆ…
ಬೆಳಗಾವಿ- ಕೊರೋನಾ ಸೊಂಕು ಯಾವ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದೆಯೋ ಅಂತಹ 170 ಜಿಲ್ಲೆಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಿದ್ದು ಕೇಂದ್ರದ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯೂ ರೆಡ್ ಝೋನ್ ಪಟ್ಟಿಯಲ್ಲಿ ಸೇರಿಕೊಂಡಿದೆ. ಕೇಂದ್ರ ಸರ್ಕಾರ ಕೊರೋನಾ ಸೊಂಕಿಗೆ ಸಮಂಧಿಸಿದಂತೆ, ಕೆಂಪು,ಹಳದಿ,ಮತ್ತು ಹಸಿರು ಹೀಗೆ ಮೂರು ವಲಯಗಳನ್ನಾಗಿ ವರ್ಗೀಕರಿಸಿದ್ದು ರೆಡ್ ಝೋನ್ ಗೆ ಸೇರ್ಪಡೆಯಾಗುವ ರಾಷ್ಟ್ರದ 170 ಜಿಲ್ಲೆಗಳ ಪಟ್ಟಿ ಮಾಡಿದೆ ಕರ್ನಾಟಕದ ಎಂಟು ಜಿಲ್ಲೆಗಳು ಈ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದು ಎಂಟು ಜಿಲ್ಲೆಗಳಲ್ಲಿ,ಬೆಳಗಾವಿಯೂ ಇದೆ …
Read More »ಲಂಚ ಪಡೆದ ಆರೋಪ: ಪಿ.ಡಿ.ಒ.ಗೆ ಕಠಿಣ ಶಿಕ್ಷೆ, ದಂಡ
ಬೆಳಗಾವಿ: ಆಸ್ತಿಯ ಮೇಲಿನ ಭೋಜಾ ಹಾಕಿಸಿಕೊಡಲು ಲಂಚ ಪಡೆದುಕೊಂಡಿದ್ದ ಖಾನಾಪೂರ ತಾಲ್ಲೂಕಿನ ಕೊಡಚವಾಡ ಗ್ರಾಮ ಪಂಚಾಯತಿಯ ಪ್ರಭಾರಿ ಪಿ.ಡಿ.ಒ ಮಹಾಬಳೇಶ್ವರ ಇಟಗೇಕರ ಅವರಿಗೆ ನ್ಯಾಯಾಲಯವು ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಫಿರ್ಯಾದಿದಾರರಾದ ಖಾನಾಪುರ ತಾಲ್ಲೂಕಿನ ಅವರೊಳ್ಳಿ ಗ್ರಾಮದ ವೀರಭದ್ರ ಯಲ್ಲಪ್ಪ ಕೋಲಕಾರ ಅವರ ಆಸ್ತಿಯ ಮೇಲಿನ ಭೋಜಾ ಹಾಕಿಸಿ ಕೊಡಲು ಆರೋಪಿ ಪಿ.ಡಿ.ಒ ಅವರು ೧೪೦೦ ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟು, …
Read More »ಸಂಜಯ ಪಾಟೀಲ್ ಸೈಡ್ ಲೈನ್ ಧನಂಜಯ್ ಜಾಧವ ಆನ್ ಲೈನ್ ಶಿವಾಜಿ ಸುಂಟಕರ್ ಗೆ ಡೆಡ್ ಲೈನ್….!!!!
ಸಂಜಯ ಪಾಟೀಲ್ ಸೈಡ್ ಲೈನ್ ಧನಂಜಯ್ ಜಾಧವ ಆನ್ ಲೈನ್ ಶಿವಾಜಿ ಸುಂಟಕರ್ ಗೆ ಡೆಡ್ ಲೈನ್….!!!! ಬೆಳಗಾವಿ- ನಾನು ಬರೆದ ತೆಲೆಬರಹ ಕೆಲವು ನಾಯಕರ ತೆಲೆ ಕೆಡಿಸಬಹುದು ಆದ್ರೆ ಇದು ಬೆಳಗಾವಿ ಗ್ರಾಮೀಣ ಕ್ಷೇತ್ರದ ನೈಜ ಚಿತ್ರಣ,ನೈಜ ರಾಜಕೀಯ ಬೆಳವಣಿಗೆ ಬೆಳಗಾವಿ ಜಿಲ್ಲೆಯ ರಾಜಕಾರಣವನ್ನು ಸ್ಪಷ್ಟವಾಗಿ ವಿಶ್ಲೇಷಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಅದರಲ್ಲಿಯೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಕಾರಣ ವಿಶೇಷ ,ವಿಭಿನ್ನ ಯಾಕಂದ್ರೆ ಈ ಕ್ಷೇತ್ರದ ರಾಜಕಾರಣ ಈಗಾಗಲೇ …
Read More »ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯ್ತಿ ಸದಸ್ಯಮ ಮರ್ಡರ್…
ಬೆಳಗಾವಿ- ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯತಿ ಸದಸ್ಯ ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಿತ್ತೂರು ಸಮೀಪದ ಬಸರಕೋಡ ಗ್ರಾಮದಲ್ಲಿ ನಡೆದಿದೆ ದೇವಗಾಂವ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ಬಸರಕೋಡ ಗ್ರಾಮದ ಗ್ರಾಪಂ ಸದಸ್ಯ ಬಸವರಾಜ್ ರು ದೊಡಮನಿ ಎಂಬಾತನನ್ನು ಕಣ್ಣಿಗೆ ಕಾರದಪುಡಿ ಎರೆಚಿ ಹತ್ಯೆ ಮಾಡಲಾಗಿದೆ . ಹತ್ಯೆಯಾದ ಗ್ರಾ ಪಂ ಸದಸ್ಯ ಬಸವರಾಜ್ ದೊಡಮನಿ ಗ್ರಾಮದ ಮಹಿಳೆಯ ಜೊತೆ ಅನೈತಿಕ ಸಮಂಧ ಹೊಂದಿದ್ದ ಮಹಿಳೆಯ ಜೊತೆ …
Read More »ಸಮಸ್ಯೆಗಳ ಪರಿಹಾರಕ್ಕಾಗಿ ಸಂವಾದ…..ವ್ಯಾಪಾರಿಗಳಿಗೆ ಶಾಸಕರ ಆಶಿರ್ವಾದ….!!!!
ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರ ಸಮಸ್ಯೆಗಳನ್ನು ತಿಳಿದುಕೊಂಡು ಅವುಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕ ಅಭಯ ಆಟೀಲ ಮುಂದಾಗಿದ್ದು ಇಂದು ಸಂಜೆ ಬೆಳಗಾವಿಯಲ್ಲಿ ವ್ಯಾಪಾರಿಗಳ ಜೊತೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಂಜೆ 4- 30 ಘಂಟೆಗೆ ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿರುವ ಅಂಭಾಬಾಯಿ ದೇವಸ್ಥಾನದಲ್ಲಿ ಶಾಸಕ ಅಭಯ ಪಾಟೀಲ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು ,ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸಂವಾದದ ಮೂಲಕ ಆಲಿಸಿ,ದಕ್ಷಿಣ ಮತಕ್ಷೇತ್ರದ ವ್ಯಾಪಾರ ವೃದ್ಧಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲು …
Read More »