Breaking News

Tag Archives: Belagavi border dispute

ಎಂ ಈ ಎಸ್ ನಿಷೇಧಿಸಲು ಬೆಳಗಾವಿಯಲ್ಲಿ ರಕ್ತ ಪತ್ರ….

ಬೆಳಗಾವಿ – ಗಡಿ ಭಾಗದ ಬೆಳಗಾವಿಯಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತುತ್ತಿರುವ ನಾಡವಿರೋಧಿ ಮಹಾರಾಷ್ಟ್ರ ಏಕೀಕರಣ ಸಮೀತಿ ಯನ್ನು ನಿಷೇಧಿಸುವಂತೆ ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆದು ಎಲ್ಲರ ಗಮನ ಸೆಳೆದಿದ್ದಾರೆ. ಗಡಿ ಸಂರಕ್ಷಣಾ ಆಯೋಗದ ಅದ್ಯಕ್ಷ ಕೆ. ಎಲ್  ಮಂಜುನಾಥ ಅವರಿಗೆ ಈ ಪತ್ರವನ್ನು ಸಮರ್ಪಿಸಿದ್ದಾರೆ.ಆಯೋಗದ ಅದ್ಯಕ್ಷರು ಬೆಳಗಾವಿಯ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಕನ್ನಡ ಸಂಘಟನೆಗಳು, ಮತ್ತು ಗಡಿಭಾಗದ ಬುದ್ಧಿಜೀವಿಗಳ …

Read More »

ಗಡಿ ವಿವಾದದ ಕುರಿತು ಕೇಂದ್ರ ನಿಲುವು ಸ್ಪಷ್ಠಪಡಿಸಿದ ಮೇಲೆಯೂ ಮಹಾರಾಷ್ಟ್ರ ನಾಯಕರು ಸಾಮರಸ್ಯ ಕೆಡಿಸುವದು ಸರಿಯಲ್ಲ- ಬೊಮ್ಮಾಯಿ

ಬೆಳಗಾವಿ- ಬೆಳಗಾವಿ ಗಡಿ ವಿಚಾರದ ಕುರಿತು ಕೇಂದ್ರ ಸರ್ಕಾರ ತನ್ನ ನಿಲುವು ಸ್ಪಷ್ಢಪಡಿಸಿದೆ ಮಹಾರಾಷ್ಟ್ರದ ಅರ್ಜಿಯನ್ನು ಡಿಸ್ ಮಿಸ್ ಮಾಡಿ ಎಂದು ಹೇಳಿದ್ದು ,ಮಹಾರಾಷ್ಟ್ರದ ಅರ್ಜಿಯನ್ನು ತರಸ್ಕರಿಸುವಂತೆ ಕೇಂದ್ರ ಸರ್ಕಾರ ಹೇಳಿದ ಮೇಲೆಯೂ ಮಹಾರಾಷ್ಟ್ರ ಸರ್ಕಾರ ಗಡಿ ವಿವಾದವನ್ನು ಕೆದಕುವದು ಸರಿಯಲ್ಲ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು ಬೆಳಗಾವಿಯಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಅವರು ,ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿರಿಯ ಅಧಿಕಾರಿಗಳ ಸಭೆ ಕರೆದು …

Read More »

ಫೆಬ್ರುವರಿ 3 ರಂದು ಬೆಳಗಾವಿಯಲ್ಲಿ ಗಡಿ ಸಂರಕ್ಷಣಾ ಆಯೋಗದ ಸಭೆ

ಬೆಳಗಾವಿ- ಫೇಬ್ರುವರಿ ಮೊದಲ ವಾರದಲ್ಲಿ , ಫೆಬ್ರುವರಿ 3 ರಂದು ಗಡಿ ಸಂರಕ್ಷಣಾ ಆಯೋಗ ಬೆಳಗಾವಿಯಲ್ಲಿ ಸಭೆ ನಡೆಸಲು ನಿರ್ಧರಿಸಿದೆ .ಸಭೆಯ ದಿನಾಂಕ ನಿಗದಿಯಾಗಿದ್ದು ಆಯೋಗ ಬೆಳಗಾವಿಯ ಕನ್ನಡಪರ ಹೋರಾಟಗಾರರ ಜೊತೆ ಚರ್ಚೆ ನಡೆಸಿದ್ದು ಸಭೆಯನ್ನು ಸುವರ್ಣ ವಿಧಾನ ಸೌಧದಲ್ಲೇ ನಡೆಸುವಂತೆ ಬೆಳಗಾವಿಯ ಹೋರಾಟಗಾರರು ಆಯೋಗಕ್ಕೆ ಸಲಹೆ ನೀಡಿದ್ದಾರೆ. ಗಡಿ ಸಂರಕ್ಷಣಾ ಆಯೋಗ ಫೆಬ್ರುವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿಯೇ ಸಭೆ ನಡೆಸಲು ಮುಂದಾಗಿತ್ತು ,ಇದಕ್ಕೆ ಬೆಳಗಾವಿಯ ಹೋರಾಟಗಾರರು ವಿರೋಧ ವ್ಯೆಕ್ತಪಡಿಸಿದ …

Read More »

ನುಡಿದಂತೆ ನಡೆದು ಕನ್ನಡದ ನೆಲದ ಗೌರವಕ್ಕೆ ಪಾತ್ರರಾದ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ.,.!!!

ಬೆಳಗಾವಿ- ಭಾಷೆಯ ನೆಪದಲ್ಲಿ ಮಹಾರಾಷ್ಟ್ರದ ನಾಯಕರನ್ನು ಬೆಳಗಾವಿಗೆ ಕರೆಯಿಸಿ ಅವರಿಂದ ಪ್ರಚೋದನಕಾರಿ ಭಾಷಣ ಬೆಳಗಾವಿಯಲ್ಲಿ ಮಾಡಿಸೋದು ಬೇಡ ,ಒಂದು ವೇಳೆ ಮಹಾರಾಷ್ಟ್ರದ ನಾಯಕರು ಬೆಳಗಾವಿಗೆ ಬಂದ್ರೆ ಅವರನ್ನು ಅರೆಸ್ಟ ಮಾಡಬೇಕಾಗುತ್ತದೆ ,ಅವರನ್ನು ಬೆಳಗಾವಿಗೆ ಕರೆಯಿಸಿದ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳ ಬೇಕಾಗುತ್ತದೆ ,ಎಂದು ಎಂಈಎಸ್ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರು ನುಡಿದಂತೆ ನಡೆದಿದ್ದಾರೆ ಕೊನೆಗೂ ಮಹಾರಾಷ್ಟ್ರದ ನಾಯಕರಿಗೆ ಲಗಾಮು ಹಾಕಿಸಿದ್ದಾರೆ . ಇತ್ತೀಚಿಗೆ ಬೆಳಗಾವಿ …

Read More »

ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ನಾಲಾಯಕ್ ಸರ್ಕಾರ ಎಂದ ಮಹಾರಾಷ್ಟ್ರದ ಸಾಹಿತಿ ಯಾರು ಗೊತ್ತಾ…?

ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ನಾಲಾಯಕ್ ಸರ್ಕಾರ ಎಂದ ಮಹಾರಾಷ್ಟ್ರದ ಸಾಹಿತಿ ಯಾರು ಗೊತ್ತಾ…? ಬೆಳಗಾವಿ- ಇದು ಷಂಡರ ಭೂಮಿ ಇದೆಯಾ? ಪರಾಕ್ರಮಿಗಳ ಭೂಮಿ ಏನಲ್ಲ ಇದು’ ಕನ್ನಡ ನೆಲದಲ್ಲೇ ನಿಂತು ಕನ್ನಡಿಗರಿಗೆ ಅಪಮಾನವಾಗೋ ರೀತಿ ಹೇಳಿಕೆ ನೀಡಿದ ಮರಾಠಿ ಸಾಹಿತಿ ಆತ ಸಾಹಿತಿ ಅಷ್ಟೇ ಅಲ್ಲ ಕುಖ್ಯಾತ ಮರಾಠಿ ಸಾಹಿತಿ ಡಾ.ಶ್ರೀಪಾಲ್ ಸಬ್ನೀಸ್ ಈತ ಬೆಳಗಾವಿಯ ನೆಲದಲ್ಲೇ ಮಾದ್ಯಮದ ಗೆಳೆಯರನ್ನು ಕರೆಯಿಸಿ *ಕರ್ನಾಟಕದಲ್ಲಿ ಹಲಕಟ್, ಹಿಟ್ಲರ್ ಸ್ವರೂಪದ ಭಯೋತ್ಪಾದನೆ ಇದೆ’ …

Read More »

ಕನ್ನಡದ ವಾಟಾಳ್ ರನ್ನು ಹಿರೇಬಾಗೇವಾಡಿ ಟೋಲ್ ನಲ್ಲೇ ತಡೆದ ಪೋಲೀಸರು

ಕನ್ನಡದ ವಾಟಾಳ್ ರನ್ನು ಹಿರೇಬಾಗೇವಾಡಿ ಟೋಲ್ ನಲ್ಲೇ ತಡೆದ ಪೋಲೀಸರು ಬೆಳಗಾವಿ – ಕನ್ನಡ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರನ್ನು ಪೋಲೀಸರು ಹಿರೇಬಾಗೇವಾಡಿ ಟೋಲ್ ನಾಕಾದಲ್ಲೇ ತಡೆದ ಘಟನೆ ನಡೆದಿದೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಮತ್ತು ಶಿವಸೇನೆಯ ಉದ್ದಟತನ ಖಂಡಿಸಿ ಪ್ರತಿಭಟಿಸಲು ಬೆಳಗಾವಿಗೆ ಬರುತ್ತಿದ್ದ ಕನ್ನಡದ ನಾಯಕನನ್ನು ನಡು ದಾರಿಯಲ್ಲೇ ಪೋಲೀಸರು ತಡೆಹಿಡಿದಿದ್ದಾರೆ. ಮಹಾರಾಷ್ಟದ ಚಂದಗಡ ಶಾಸಕ ರಾಜೇಶ್ ಪಾಟೀಲರಿಗೆ ಬೆಳಗಾವಿಯಲ್ಲಿ ಸನ್ಮಾನ ಮಾಡಿಸಲು ಪೋಲೀಸರು …

Read More »

ಬೆಳಗಾವಿಯಲ್ಲಿ ನಡೆಯುವ ಎಲ್ಲ ಮರಾಠಿ ಕಾರ್ಯಕ್ರಮಗಳಿಗೆ ಮಹಾರಾಷ್ಟ್ರ ಸರ್ಕಾರ ಆರ್ಥಿಕ ನೆರವು ನೀಡಬೇಕೆನ್ನುವ ಠರಾವ್ ಪಾಸ್…!!

ಬೆಳಗಾವಿ- ಮಹಾರಾಷ್ಟ್ರದ ಚಂದಗಡ ಶಾಸಕ ಇತ್ತೀಚಿಗೆ ಬೆಳಗಾವಿಯಲ್ಲಿ ಎಂಈಎಸ್ ನಾಯಕರಿಂದ ಸತ್ಕಾರ ಸ್ವೀಕರಿಸಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕಾಗಿತ್ತು ನಾನು  ಬೆಳಗಾವಿ ಶಾಸಕನಾಗಬೇಕಾಗಿತ್ತು ಎಂದು ಗಡಿಕ್ಯಾತೆ ತೆಗೆದಿದ್ದ ರಾಜೇಶ್ ಪಾಟೀಲ ಇಂದು ಉಚಗಾಂವ ಸಾಹಿತ್ಯ ಸಮ್ಮೇಳನದಲ್ಲೂ ಪ್ರತ್ಯಕ್ಷ ರಾದರು ಬೆಳಗಾವಿ ತಾಲೂಕಿನ ಉಚಗಾಂವನಲ್ಲಿ 18ನೇ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಮರಾಠಿ ಸಾಹಿತ್ಯ ಸಮ್ಮೇಳನದಲ್ಲೂ‌ ಗಡಿ ವಿವಾದ ಕೆಣಕಿದ್ದಾರೆ *ಮತ್ತೆ ಗಡಿ ವಿವಾದ ಕೆಣಕಿರುವ ಚಂದಗಡ NCP ಶಾಸಕ ರಾಜೇಶ್ ಪಾಟೀಲ್ …

Read More »

ಸಿಎಂ ಯಡಿಯೂರಪ್ಪ ನವರಿಗೆ ಬೆಳಗಾವಿ ಗಡಿ ರಕ್ಷಣೆಗಾಗಿ ಶಕ್ತಿ ನೀಡುವಂತೆ ,ಗಣಪತಿ ಪೂಜೆ…!!!!

ಸಿಎಂ ಯಡಿಯೂರಪ್ಪ ನವರಿಗೆ ಗಡಿ ರಕ್ಷಣೆಗಾಗಿ ಶಕ್ತಿ ನೀಡುವಂತೆ ,ಗಣಪತಿ ಪೂಜೆ…!!!! ಬೆಳಗಾವಿ-ಗಡಿ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ಕಾಳಜಿ ವಹಿಸುತ್ತಿಲ್ಲ. ಗಡಿವಿಷಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೌನ ವಹಿಸಿದ್ದಾರೆ. ದೇವರು ಅವರಿಗೆ ಸದ್ಬುದ್ಧಿ ನೀಡಲಿ ಎಂದು ಪ್ರಾರ್ಥಿಸಿ ಬೆಳಗಾವಿಯಲ್ಲಿ ಕರವೇ ನಾರಾಯಣಗೌಡ ಬಣದಿಂದ ಚನ್ನಮ್ಮ ವೃತ್ತದಲ್ಲಿರುವ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು ಗಡಿವಿಚಾರದಲ್ಲಿರುವ ಎಲ್ಲ ವಿಘ್ನಗಳು ನಿವಾರಣೆಯಾಗಲಿ,ಗಡಿ ಉಸ್ತುವಾರಿ ಸಚಿವರ ನೇಮಕವಾಗಲಿ,ಗಡಿ ಸಂರಕ್ಷಣಾ ಆಯೋಗದ ಕಚೇರಿ,ಕನ್ನಡ ಅಭಿವೃದ್ಧಿ …

Read More »

ಬೆಳಗಾವಿಯನ್ನು ಮಹಾರಾಷ್ಟ್ರ ಕ್ಕೆ ಸೇರಿಸಿ ಬೆಳಗಾವಿಯ ಶಾಸಕನಾಗುವದೇ ನನ್ನ ಕನಸು – ರಾಜೇಶ್ ಪಾಟೀಲ

ಬೆಳಗಾವಿಯನ್ನು ಮಹಾರಾಷ್ಟ್ರ ಕ್ಕೆ ಸೇರಿಸಿ ಬೆಳಗಾವಿಯ ಶಾಸಕನಾಗುವದೇ ನನ್ನ ಕನಸು – ರಾಜೇಶ್ ಪಾಟೀಲ     ಬೆಳಗಾವಿ-ಚಂದಗಡ ಶಾಸಕ ರಾಜೇಶ್ ಪಾಟೀಲ ಬೆಳಗಾವಿಗೆ ಬರಯವ ಕಾರ್ಯಕ್ರಮ ರದ್ದಾಗಿದೆ ಎಂದು ಬೆಳಗಾವಿ ಪೋಲೀಸರು ಗಡಿನಾಡ ಕನ್ನಡಿಗರ ಕಣ್ಣಿಗೆ ಮಣ್ಣು ಹಾಕಿ ಬೆಳಗಾವಿಯಲ್ಲಿ ನಾಡ ವಿರೋಧಿ ಶಾಸಕನ ಸತ್ಕಾರ ಮಾಡಿಸುವಲ್ಲಿ ಬೆಳಗಾವಿ ಪೋಲೀಸರು ಸಫಲರಾಗಿದ್ದಾರೆ ಮಹಾರಾಷ್ಟ್ರ ಚಂದಗಡ ಶಾಸಕ ಬೆಳಗಾವಿ ಬೀದರ್ ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಹಾಕಿ ಚಂದಗಡ ಶಾಸಕನಾಗಿ …

Read More »

ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಓಡಾಟ ಬಂದ್ ಪ್ರಯಾಣಿಕರ ಪರದಾಟ….!!!

ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಓಡಾಟ ಬಂದ್ ಪ್ರಯಾಣಿಕರ ಪರದಾಟ….!!! ಬೆಳಗಾವಿ- ಗಡಿಯಲ್ಲಿ ಹೋರಾಟದ ಕಾವು ಹೆಚ್ಚಾದ ಹಿನ್ನಲೆಯಲ್ಲಿ ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಬಂದ್ ಮಾಡಲಾಗಿದೆ. ಪ್ರಮಾಣವಚನ ಸ್ವೀಕರಿಸುವಾಗ ಮಹಾರಾಷ್ಟ್ರದ ಮಂತ್ರಾಲಯದಲ್ಲಿ ಝಾಲಾಚ್ ಪಾಯಿಜೆ ಎಂದು ಘೋಷಣೆ ಕೂಗಿದ ಮಹಾರಾಷ್ಟ್ರ ಚಂದಗಡ ಶಾಸಕ ರಾಜೇಶ್ ಪಾಟೀಲ ಅವರನ್ನು ಎಂ ಈ ಎಸ್ ವತಿಯಿಂದ ಬೆಳಗಾವಿಯಲ್ಲಿ ಸತ್ಕರಿಸಲಾಗುತ್ತಿದೆ. ರಾಜೇಶ್ ಪಾಟೀಲ ಅವರನ್ನು ಬೆಳಗಾವಿ ಗಡಿ ಪ್ರವೇಶ …

Read More »