Breaking News

Tag Archives: Belagavi city corpiration

ಕೇಳಿದ್ದು ಅಭಿಪ್ರಾಯ, ಹೇಳಿಕೊಂಡಿದ್ದು ಸಮಸ್ಯೆ ,ಪಾಲಿಕೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಮಸ್ಯೆಗಳ ಗೆಜೆಟ್.,..!!!

ಬೆಳಗಾವಿ ಈಗ ಸ್ಮಾರ್ಟ್ ಸಿಟಿ,ಹೀಗಾಗಿ ಈ ವರ್ಷ ಸ್ಮಾರ್ಟ್ ಬಜೆಟ್ ಮಂಡಿಸುವದು ಪಾಲಿಕೆ ಆಡಳಿತಾಧಿಕಾರಿ ಆಗಿರುವ ಡಿಸಿ ಬೊಮ್ಮನಹಳ್ಳಿ ಅವರ ಸಂಕಲ್ಪವಾಗಿದ್ದು,ಇಂದು ಬಜೆಟ್ ಕುರಿತು ಬುದ್ದಿಜೀವಿಗಳ,ಸಂಘ ಸಂಸ್ಥೆಗಳ ಅಭಿಪ್ರಾಯ ಆಲಿಸಿದರು. ಇಂದು ಬೆಳಗಾವಿ ಪಾಲಿಕೆ ಕಚೇರಿಯಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಬುದ್ದಿ ಜೀವಿಗಳು,ಚಿಂತಕರು,ಸಂಘ ಸಂಸ್ಥೆಗಳ ಪ್ರತಿನಿಧಿ ಗಳು,ಮಾಜಿ ಮಹಾಪೌರರು,.ಮಾಜಿ ನಗರಸೇವಕರು ಭಾಗವಹಿಸಿದ್ದರು. ಸಭೆಯಲ್ಲಿ ಒಬ್ಬೊಬ್ಬರಾಗಿ ನಗರದಲ್ಲಿರುವ ಸಮಸ್ಯೆಗಳನ್ನು ಹೇಳಿಕೊಂಡರು,ಆರಂಭದಲ್ಲಿ ಉದ್ಯಮಿಗಳು ಮಾತನಾಡಿ ನಗರದ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲ,ಸರಿಯಾದ …

Read More »

ಮುಂದಿನ ಬೆಳಗಾವಿ ಪಾಲಿಕೆ ಚುನಾವಣೆ ಪಕ್ಷದ ಸಿಂಬಾಲ್ ಮೇಲೆ, ನಳೀನ್ ಕುಮಾರ್ ಕಟೀಲ ಗ್ರೀನ್ ಸಿಗ್ನಲ್

ಬೆಳಗಾವಿ- ಮುಂಬರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪಕ್ಷದ ಚಿಹ್ನೆ ಆಧಾರಿತ ಚುನಾವಣೆ ಎದುರಿಸಲಿದೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮೀಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದರು. ಬೆಳಗಾವಿಯ ಮರಾಠಾ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲಾ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮುಂದಿನ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ …

Read More »

ಬೆಳಗಾವಿಯಲ್ಲಿ ಸ್ವಚ್ಛತೆ ಕಾಪಾಡಿದ ಪಂಚ ಮಂಡಳಿಗೆ ಫಾರೇನ್ ಟೂರ್.,….!!!!!

ಬೆಳಗಾವಿಯಲ್ಲಿ ಸ್ವಚ್ಛತೆ ಕಾಪಾಡಿದ ಪಂಚ ಮಂಡಳಿಗೆ ಫಾರೇನ್ ಟೂರ್.,….!!!!! ಬೆಳಗಾವಿ- ಬೆಳಗಾವಿ ನಗರವನ್ನು ಸ್ವಚ್ಛ ಮತ್ತು ಸುಂಧರಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಭಾಗಿತ್ವ ಪಡೆಯಲು ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೆಳಗಾವಿಯ ಇಬ್ಬರು ಶಾಸಕರು ವಿಭಿನ್ನವಾದ ಯೋಜನೆ ರೂಪಿಸಿದ್ದಾರೆ. ಶಾಸಕ ಅಭಯ ಪಾಟೀಲ ಮತ್ತು ಅನೀಲ ಬೆನಕೆ ಬೆಳಗಾವಿ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಲು ಸಾರ್ವಜನಿಕರನ್ನು ಆಕರ್ಷಿಸಲು ನಿರ್ಧರಿಸಿದ್ದಾರೆ ಬೆಳಗಾವಿ ನಗರದ ಪ್ರತಿಯೊಂದು ಗಲ್ಲಿಯಲ್ಲಿ ,ಯುವಕ,ಮಂಡಳ ,ಮಹಿಳಾ …

Read More »

ಬೆಳಗಾವಿ ಪಾಲಿಕೆಯಲ್ಲಿ ಶಾಸಕರಿಂದ ಅಧಿಕಾರಿಗಳ ಕ್ಲಾಸ್

ಬೆಳಗಾವಿ ಪಾಲಿಕೆಯಲ್ಲಿ ಶಾಸಕರಿಂದ ಅಧಿಕಾರಿಗಳ ಕ್ಲಾಸ್ ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಕೌನ್ಸಿಲ್ ಹಾಲ್ ನಲ್ಲಿ ಅಧಿಕಾರಿಗಳ ಸಭೆ ನಡೆಯಿತು ,ಶಾಸಕ ಅಭಯ ಪಾಟೀಲ,ಅನೀಲ ಬೆನಕೆ ಅವರು ಪಾಲಿಕೆ ಕಾಮಗಾರಿಗಳ ಪ್ರಗತಿ ಪರಶೀಲನೆ ನಡೆಸಿದರು ಸಭೆಯ ಆರಂಭದಲ್ಲಿ ಬೀದಿ ದೀಪಗಳ ನಿರ್ವಹಣೆ ಕುರಿತು ತೀವ್ರ ಆಕ್ರೋಶ ವ್ಯೆಕ್ತಪಡಿಸಿದರು ನಗರದ ಶೇ 50 ರಷ್ಟು ಬೀದಿ ದೀಪಗಳು ಬಂದ್ ಆಗಿವೆ ,ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಮಾಡಲಾಗುತ್ತಿದೆ ಅಧಿಕಾರಿಗಳು ಗುತ್ತಿಗೆದಾರನ ವಿರುದ್ಧ …

Read More »