ಸಂಜಯ ಪಾಟೀಲ್ ಸೈಡ್ ಲೈನ್ ಧನಂಜಯ್ ಜಾಧವ ಆನ್ ಲೈನ್ ಶಿವಾಜಿ ಸುಂಟಕರ್ ಗೆ ಡೆಡ್ ಲೈನ್….!!!! ಬೆಳಗಾವಿ- ನಾನು ಬರೆದ ತೆಲೆಬರಹ ಕೆಲವು ನಾಯಕರ ತೆಲೆ ಕೆಡಿಸಬಹುದು ಆದ್ರೆ ಇದು ಬೆಳಗಾವಿ ಗ್ರಾಮೀಣ ಕ್ಷೇತ್ರದ ನೈಜ ಚಿತ್ರಣ,ನೈಜ ರಾಜಕೀಯ ಬೆಳವಣಿಗೆ ಬೆಳಗಾವಿ ಜಿಲ್ಲೆಯ ರಾಜಕಾರಣವನ್ನು ಸ್ಪಷ್ಟವಾಗಿ ವಿಶ್ಲೇಷಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಅದರಲ್ಲಿಯೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಕಾರಣ ವಿಶೇಷ ,ವಿಭಿನ್ನ ಯಾಕಂದ್ರೆ ಈ ಕ್ಷೇತ್ರದ ರಾಜಕಾರಣ ಈಗಾಗಲೇ …
Read More »ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ…?
ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ…? ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ 500ಕೋಟಿ ಧಾರವಾಡ ಬೆಳಗಾವಿ ಹೊಸ ಮಾರ್ಗ ನಿರ್ಮಾಣಕ್ಕಾಗಿ ರಾಜ್ಯದ ಪಾಲಿನ ಅನುದಾನ ಭರಿಸುವ ಒಪ್ಪಿಗೆ ಬೆಳಗಾವಿ ನಗರದ ಕೊಳಚೆ ಪ್ರದೇಶದ ಸುಧಾರಣೆಗೆ 200ಕೋಟಿ ರೂ ಅನುದಾನ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕ್ಕೆ 5 ಕೋಟಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಹಂತ ಹಂತವಾಗಿ ಕಚೇರಿ ಸ್ಥಳಾಂತರ ಮಾಡುವ ಭರವಸೆ…..
Read More »ಜಿಲ್ಲೆಯ 12 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ
ಬೆಳಗಾವಿ,ಬೇಸಿಗೆ ಆರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಅಧಿಕಾರಿಗಳು ಈಗಿನಿಂದಲೇ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಎಲ್.ಅತೀಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಫೆ.29) ನಡೆದ ಜಿಲ್ಲೆಯ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 12 ಗ್ರಾಮ ಪಂಚಾಯತಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡುಬಂದಿದ್ದು, ಮಾರ್ಚವರೆಗೆ ಇನ್ನೂ ಹೆಚ್ಚಿನ ಸಂಖ್ಯೆಯ …
Read More »ನೌಕರಿ ಬೇಕಾ...ನೌಕರಿ ….ಹಾಗಾದ್ರೆ ಹೊಡಿ ಒಂಬತ್ತ್ ಸರ್ಟಿಪಿಕೇಟ್ ತಗೊಂಡ ಬೆಳಗಾವಿ ಗಾಡಿ ಹತ್ತ್….!!!!!!
ಪ್ರಾದೇಶಿಕ ಉದ್ಯೋಗ ಮೇಳ: ಸಿದ್ಧತೆ ಪೂರ್ಣ ————————————————————— ಹನ್ನೆರಡು ಸಾವಿರ ಅಭ್ಯರ್ಥಿಗಳ ನೋಂದಣಿ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಬೆಳಗಾವಿ, ನಿರುದ್ಯೋಗಿ ಯುವಕ-ಯುವತಿಯರಿಗೆ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶ ಕಲ್ಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಪ್ರಾದೇಶಿಕ ಉದ್ಯೋಗ ಮೇಳ ೨೦೨೦ ಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಮೇಳದ ಯಶಸ್ವಿಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ನಿರುದ್ಯೋಗಿಗಳಿಗಾಗಿ ಬೆಳಗಾವಿಯ ಶಿವಬಸವ ನಗರದ ಎಸ್. ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಬೃಹತ್ ಪ್ರಾದೇಶಿಕ ಉದ್ಯೋಗ …
Read More »ಕೇಳಿದ್ದು ಅಭಿಪ್ರಾಯ, ಹೇಳಿಕೊಂಡಿದ್ದು ಸಮಸ್ಯೆ ,ಪಾಲಿಕೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಮಸ್ಯೆಗಳ ಗೆಜೆಟ್.,..!!!
ಬೆಳಗಾವಿ ಈಗ ಸ್ಮಾರ್ಟ್ ಸಿಟಿ,ಹೀಗಾಗಿ ಈ ವರ್ಷ ಸ್ಮಾರ್ಟ್ ಬಜೆಟ್ ಮಂಡಿಸುವದು ಪಾಲಿಕೆ ಆಡಳಿತಾಧಿಕಾರಿ ಆಗಿರುವ ಡಿಸಿ ಬೊಮ್ಮನಹಳ್ಳಿ ಅವರ ಸಂಕಲ್ಪವಾಗಿದ್ದು,ಇಂದು ಬಜೆಟ್ ಕುರಿತು ಬುದ್ದಿಜೀವಿಗಳ,ಸಂಘ ಸಂಸ್ಥೆಗಳ ಅಭಿಪ್ರಾಯ ಆಲಿಸಿದರು. ಇಂದು ಬೆಳಗಾವಿ ಪಾಲಿಕೆ ಕಚೇರಿಯಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಬುದ್ದಿ ಜೀವಿಗಳು,ಚಿಂತಕರು,ಸಂಘ ಸಂಸ್ಥೆಗಳ ಪ್ರತಿನಿಧಿ ಗಳು,ಮಾಜಿ ಮಹಾಪೌರರು,.ಮಾಜಿ ನಗರಸೇವಕರು ಭಾಗವಹಿಸಿದ್ದರು. ಸಭೆಯಲ್ಲಿ ಒಬ್ಬೊಬ್ಬರಾಗಿ ನಗರದಲ್ಲಿರುವ ಸಮಸ್ಯೆಗಳನ್ನು ಹೇಳಿಕೊಂಡರು,ಆರಂಭದಲ್ಲಿ ಉದ್ಯಮಿಗಳು ಮಾತನಾಡಿ ನಗರದ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲ,ಸರಿಯಾದ …
Read More »ನುಡಿದಂತೆ ನಡೆದು ಕನ್ನಡದ ನೆಲದ ಗೌರವಕ್ಕೆ ಪಾತ್ರರಾದ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ.,.!!!
ಬೆಳಗಾವಿ- ಭಾಷೆಯ ನೆಪದಲ್ಲಿ ಮಹಾರಾಷ್ಟ್ರದ ನಾಯಕರನ್ನು ಬೆಳಗಾವಿಗೆ ಕರೆಯಿಸಿ ಅವರಿಂದ ಪ್ರಚೋದನಕಾರಿ ಭಾಷಣ ಬೆಳಗಾವಿಯಲ್ಲಿ ಮಾಡಿಸೋದು ಬೇಡ ,ಒಂದು ವೇಳೆ ಮಹಾರಾಷ್ಟ್ರದ ನಾಯಕರು ಬೆಳಗಾವಿಗೆ ಬಂದ್ರೆ ಅವರನ್ನು ಅರೆಸ್ಟ ಮಾಡಬೇಕಾಗುತ್ತದೆ ,ಅವರನ್ನು ಬೆಳಗಾವಿಗೆ ಕರೆಯಿಸಿದ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳ ಬೇಕಾಗುತ್ತದೆ ,ಎಂದು ಎಂಈಎಸ್ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರು ನುಡಿದಂತೆ ನಡೆದಿದ್ದಾರೆ ಕೊನೆಗೂ ಮಹಾರಾಷ್ಟ್ರದ ನಾಯಕರಿಗೆ ಲಗಾಮು ಹಾಕಿಸಿದ್ದಾರೆ . ಇತ್ತೀಚಿಗೆ ಬೆಳಗಾವಿ …
Read More »ಬೆಳಗಾವಿ ಜಿಲ್ಲಾಧಿಕಾರಿಗಳ ಹೆಗಲಿಗೆ ಮತ್ತೊಂದು ಜವಾಬ್ದಾರಿ…
ಬೆಳಗಾವಿ ಜಿಲ್ಲಾಧಿಕಾರಿಗಳ ಹೆಗಲಿಗೆ ಮತ್ತೊಂದು ಜವಾಬ್ದಾರಿ… ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ಯನ್ನಾಗಿ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಲ ತಿಂಗಳ ಕಾಲ ಪ್ರಾದೇಶಿಕ ಆಯುಕ್ತ ಅಮಲನ್ ಬಿಸ್ವಾಸ್ ಅವರನ್ನು ಪಾಲಿಕೆ ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗಿತ್ತು .ಈಗ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿ ಜಿಲ್ಲಾಧಿಕಾರಿಗಳನ್ನು ಪಾಲಿಕೆಯ ಆಡಳಿತಾಧಿಕಾರಿಯನ್ನಾಗಿ ನೇಮಿಸಿದೆ
Read More »