ಬೆಳಗಾವಿ, ಫೆ.೨೫(ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲ ಕೆರೆಗಳ ಸಮೀಕ್ಷೆ ನಡೆಸಿ ಮೀನು ಬಿತ್ತನೆ ಹಾಗೂ ಆದಾಯ ಪ್ರಮಾಣ ಸೇರಿದಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಫೆ.೨೫) ನಡೆದ ಮೀನುಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿವರ್ಷದ ಮೀನು ಉತ್ಪಾದನೆ ಪ್ರಮಾಣ, ಆದಾಯ ಮತ್ತು ಸರ್ಕಾರದ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ