ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ,ಬೆಳಗಾವಿಯಲ್ಲಿ ಠಾಕ್ರೆ ಪ್ರತಿಕೃತಿ ದಹಿಸಿ ಕರವೇ ಆಕ್ರೋಶ ಬೆಳಗಾವಿ- ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿರುವ ಘಟನೆ ಖಂಡಿಸಿ ಬೆಳಗಾವಿಯ ಸರ್ಕ್ಯಿಟ್ ಹೌಸ್ ಆವರಣದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಪ್ರತಿಕೃತಿ ದಹನ ಮಾಡಿ ಕರವೇ ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸಿದರು. ಮಹಾರಾಷ್ಟ್ರ ದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿಹಚ್ಚಿದ ಸುದ್ಧಿ ಬೆಳಗಾವಿ ತಲಪುತ್ತಿದ್ದಂತೆಯೇ ಬೆಳಗಾವಿಯ ಪ್ರವಾಸಿ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ