ದಿಶಾ ಸಮಿತಿಯ ತ್ರೈಮಾಸಿಕ ಸಭೆ; ಎಲ್ಲರಿಗೂ ಸೂರು ಪ್ರಧಾನಿ ಆಶಯ —————————————————————— ವಸತಿ ಯೋಜನೆ ಚುರುಕುಗೊಳಿಸಲು ಕೇಂದ್ರ ಸಚಿವ ಸುರೇಶ್ ಅಂಗಡಿ ಸೂಚನೆ ಬೆಳಗಾವಿ, ಫೆ.೧೫(ಕರ್ನಾಟಕ ವಾರ್ತೆ): ದೇಶದ ಪ್ರತಿ ಕುಟುಂಬಕ್ಕೂ ೨೦೨೨ ರ ವೇಳೆಗೆ ಮನೆ ಒದಗಿಸಬೇಕು ಎಂಬುದು ಪ್ರಧಾನಮಂತ್ರಿಗಳ ಕನಸಾಗಿದೆ. ಆದ್ದರಿಂದ ಎಲ್ಲರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಕಟ್ಟುನಿಟ್ಟಿನ ಸೂಚನೆ ನೀಡಿದರು. …
Read More »ಸ್ಮಾರ್ಟ್ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಚಾಲನೆ
ಸ್ಮಾರ್ಟ್ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಚಾಲನೆ ಬೆಳಗಾವಿ, ಫೆ.೧೫(ಕರ್ನಾಟಕ ವಾರ್ತೆ): ನಗರದ ಮಿಲನ್ ಹೋಟೆಲ್ ನಿಂದ ಹಿಂಡಲಗಾ ರಸ್ತೆಯ ಗಾಂಧೀಜಿ ಪುತ್ಥಳಿವರೆಗಿನ ಸ್ಮಾರ್ಟ್ ರಸ್ತೆ ಕಾಮಗಾರಿಗೆ ರೈಲ್ವೆ ಇಲಾಖೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಶನಿವಾರ(ಫೆ.೧೫) ಚಾಲನೆ ನೀಡಿದರು. ೧೫.೦೪ ಕೋಟಿ ರೂಪಾಯಿ ವೆಚ್ಚದ ಸ್ಮಾರ್ಟ್ ರಸ್ತೆ ಜತೆಗೆ ವೈಟ್ ಟಾಪಿಂಗ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಅವರು, ಗುಣಮಟ್ಟದ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ