ಬೆಳಗಾವಿ, ಮಾ.೩(ಕರ್ನಾಟಕ ವಾರ್ತೆ): ಬೆಳಗಾವಿ ಜಿಲ್ಲೆಯಲ್ಲಿ 9 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೆಲವು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಲ್ಲಿ ಸುದ್ದಿಯನ್ನು ಬಿತ್ತರಿಸಲಾಗುತ್ತಿದ್ದು, ಈ ಸುದ್ದಿಯು ಸತ್ಯಕ್ಕೆ ದೂರವಾಗಿರುತ್ತದೆ. ಈ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪ್ರಕರಣಗಳು ಕಂಡು ಬಂದಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೊರೋನಾ ಪತ್ತೆಯಾಗಿರುವ ಚೀನಾ ಹಾಗೂ ಇತರ ದೇಶಗಳಿಂದ ಈವರೆಗೆ ಬೆಳಗಾವಿ ಜಿಲ್ಲೆಗೆ ಒಟ್ಟು …
Read More »ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯ್ತಿ ಸದಸ್ಯಮ ಮರ್ಡರ್…
ಬೆಳಗಾವಿ- ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯತಿ ಸದಸ್ಯ ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಿತ್ತೂರು ಸಮೀಪದ ಬಸರಕೋಡ ಗ್ರಾಮದಲ್ಲಿ ನಡೆದಿದೆ ದೇವಗಾಂವ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ಬಸರಕೋಡ ಗ್ರಾಮದ ಗ್ರಾಪಂ ಸದಸ್ಯ ಬಸವರಾಜ್ ರು ದೊಡಮನಿ ಎಂಬಾತನನ್ನು ಕಣ್ಣಿಗೆ ಕಾರದಪುಡಿ ಎರೆಚಿ ಹತ್ಯೆ ಮಾಡಲಾಗಿದೆ . ಹತ್ಯೆಯಾದ ಗ್ರಾ ಪಂ ಸದಸ್ಯ ಬಸವರಾಜ್ ದೊಡಮನಿ ಗ್ರಾಮದ ಮಹಿಳೆಯ ಜೊತೆ ಅನೈತಿಕ ಸಮಂಧ ಹೊಂದಿದ್ದ ಮಹಿಳೆಯ ಜೊತೆ …
Read More »ಶಿಕ್ಷಕನ ಸೆಕ್ಸ ಸ್ಕ್ಯಾಂಡಲ್….ಸೋಸಿಯಲ್ ಮಿಡಿಯಾದಲ್ಲಿ ವೈರಲ್…!!!
ನಂಜನಗೂಡು- ಸರ್ಕಾರಿ ಶಾಲೆಯ ಮಾಸ್ತರನೊಬ್ಬ ಮಾಡಬಾರದ ಹಲ್ಕಟ್ ಕೆಲಸ ಮಾಡಿದ್ದಾನೆ ತನ್ನ ಹಳೇ ವಿದ್ಯಾರ್ಥಿನಿಯೊಂದಿಗೆ ರಾಸಲೀಲೆ ನಡೆಸಿದ್ದು, ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಶಿಕ್ಷಕ ಈಗ ಊರು ಬಿಟ್ಟು ಪರಾರಿಯಾಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಶಿಕ್ಷಕನ ರಾಸಲೀಲೆಯ ಪೋಟೋಗಳು ವೈರಲ್ ಆಗಿ ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ಈ ಶಿಕ್ಷಕ ಜಾಗ ಖಾಲಿ ಮಾಡಿದ್ದಾನೆ. 58 ವರ್ಷದ ಶಿಕ್ಷಕ ಸಿದ್ದರಾಜು ಎಂಬಾತ ತನ್ನ ಮಗಳ ವಯಸ್ಸಿನ 20 …
Read More »ಪಾತಾಳಕ್ಕಿಳಿದ ಕ್ಯಾಬೀಜ್ ಬೆಲೆ…. ಬೀದಿಗೆ ಬಂದ ರೈತ…..!!!!
ಪಾತಾಳಕ್ಕಿಳಿದ ಕ್ಯಾಬೀಜ್ ಬೆಲೆ ಬೀದಿಗೆ ಬಂದ ರೈತ…..!!!! ಬೆಳಗಾವಿ- ಬೆಳಗಾವಿಯ ತರಕಾರಿ ಮಾರ್ಕೆಟ್ ನಲ್ಲಿ ಕ್ಯಾಬೀಜ್ ಬೆಲೆ ಕೆಜಿ ಗೆ 50 ಪೈಸೆ ಇಷ್ಟು ದರದಲ್ಲಿ ಕ್ಯಾಬೀಜ್ ಬೆಳೆದ ರೈತನಿಗೆ ಕ್ಯಾಬೀಜ್ ಕಟಾವ್ ಮಾಡಿದ ಕೂಲಿಯೂ ಸಿಗೋದಿಲ್ಲ ,ಕ್ಯಾಬೀಜ್ ಬೆಲೆ ಪಾತಾಳಕ್ಕೆ ತಲುಪಿರುವ ಕಾರಣ ಕ್ಯಾಬೀಜ್ ಬೆಳೆದ ರೈತ ಬೀದಿಗೆ ಬಂದಿದ್ದಾನೆ ಬೆಳಗಾವಿ ಸಮೀಪದ ಕಡೋಲಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕ್ಯಾಬೀಜ್ ಬೆಳೆಯಲಾಗುತ್ತಿದೆ.ಅದರ ಬೆಲೆ ಏಕಾ ಏಕಿ ಕುಸಿದಿರುವದರಿಂದ ಹೈರಾಣಾಗಿರುವ …
Read More »ಮಹಾದಾಯಿ ಕಾನೂನು ತೊಡಕು ನಿವಾರಣೆ ನಂತರ ಕಾಮಗಾರಿ-ರಮೇಶ್ ಜಾರಕಿಹೊಳಿ
ಬೆಳಗಾವಿ-ಮಹಾದಾಯಿ ನದಿ ನೀರಿನ ಹಂಚಿಕೆ ಕುರಿತು ಸರ್ವೋಚ್ಛ ನ್ಯಾಯಾಲಯದ ಐತೀರ್ಪಿನ್ವಯ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಪೂರ್ಣಪ್ರಮಾಣದಲ್ಲಿ ಕಾನೂನು ತೊಡಕು ನಿವಾರಣೆಯ ನಂತರ ಕಳಸಾ ಬಂಡೂರಿ ನಾಲಾ ಯೋಜನೆಯ ಅನುಷ್ಟಾನವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ರಾಜ್ಯ ನೀರಾವರಿ ಖಾತೆ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ನದಿ ನೀರು ಹಂಚಿಕೆ ಕುರಿತು ಅಂತಿಮ ತೀರ್ಪು ಬರುವ ಜುಲೈ ತಿಂಗಳಿನಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ನಾಡಿದ್ದು …
Read More »ಮಲ್ಲಮ್ಮನ ಬದುಕು ನಮಗೆ ಆದರ್ಶವಾಗಲಿ: ಸಚಿವೆ ಶಶಿಕಲಾ ಜೊಲ್ಲೆ
ಬೆಳಗಾವಿ :ರಾಜ್ಯ ಮತ್ತು ಪ್ರಜೆಗಳಿಗೆ ಸಂಕಟ ಬಂದಾಗ ಕೈಗೆ ಖಡ್ಗ ತೆಗೆದುಕೊಂಡು ಕೆಚ್ಚೆದೆಯ ಹೋರಾಟ ಮಾಡಿದ ವೀರವನಿತೆಯರ ಬದುಕು ನಾವು ಮಾದರಿಯಾಗಿಟ್ಟುಕೊಳ್ಳಬೇಕು. ಇಂತಹ ವೀರ ಮಹಿಳೆಯರ ಕಥೆಗಳನ್ನು ಮಕ್ಕಳಿಗೆ ತಿಳಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಕರೆ ನೀಡಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಬೆಳವಡಿ ಮಲ್ಲಮ್ಮ …
Read More »ದೆಹಲಿಯಲ್ಲೇ ಠಿಖಾನಿ ಹೂಡಿ ಮಹಾದಾಯಿ ಗೆಜೆಟ್ ಹೊರಡಿಸುವಲ್ಲಿ ಯಶಸ್ವಿಯಾದ ಜಾರಕಿಹೊಳಿ ಸಾಹುಕಾರ್….!!!
ಬೆಳಗಾವಿ- ರಮೇಶ್ ಜಾರಕಿಹೊಳಿ ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಮಹಾದಾಯಿ ಕುರಿತು ಕರ್ನಾಟಕಕ್ಕೆ ಮಹಾ ಗೆಲುವು ಸಿಕ್ಕಿದೆ ದೆಹಲಿಯಲ್ಲಿ ಗೋವಾ ಸರ್ಕಾರ ಮಹಾದಾಯಿ ಗೆಜೆಟ್ ಪ್ರಕಟಿಸಿದಂತೆ ಕೇಂದ್ರ ಸರ್ಕಾರದ ಮುಂದೆ ತಿಪ್ಪರಲಾಗ ಹಾಕಿದ್ರೂ ಇದನ್ನು ಲೆಕ್ಕಿಸದ ಕೇಂದ್ರ ಸರ್ಕಾರ ನಿನ್ನೆ ರಾತ್ರಿ ಮಹಾದಾಯಿ ತೀರ್ಪಿನ ಗೆಜೆಟ್ ಹೊರಡಿಸಿ ಮಹಾಯಿಯ ನೀರು ಬಳಿಸಿಕೊಳ್ಳಲು ಕರ್ನಾಟಕ ಸರ್ಕಾರಕ್ಕೆ ಅನುಮತಿ ಸಿಕ್ಕಿದೆ. ರಮೇಶ್ ಜಾರಕಿಹೊಳಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮಾನ್ಯ …
Read More »ಹಾಲಿನಲ್ಲಿ ವಿಷ..,ಹುಷಾರ್……..!!!!
ಬೆಳಗಾವಿ- ಹಾಲಿಗೆ ಪಾಮ್ ಆಯಿಲ್ ಮಾನವನ ಜೀವಕ್ಕೆ ಅತ್ಯಂತ ಅಪಾಯಕಾರಿ ಆಗಿರುವ ರಾಸಾಯನ ಬೆರೆಸಿ ಹಾಲು ಮಾರುವ ದಂಧೆಗೆ ಅಥಣಿ ಪೋಲೀಸರು ಬ್ರೇಕ್ ಹಾಕಿದ್ದಾರೆ. ಅಥಣಿಯಲ್ಲಿ ಸರಣಿ ಕಾರ್ಯಾಚರಣೆ ನಡೆಸಿರುವ ಪೋಲೀಸರು ಇಂದು ಅಥಣಿ ಠಾಣೆಯ ವ್ಯಾಪ್ತಿಯಲ್ಲಿರುವ ಅರಳಿಹಟ್ಟಿ ಗ್ರಾಮದ ಹದ್ದಿಯಲ್ಲಿರುವಜಾಧವ ತೋಟದ ಮೇಲೆ ದಾಳಿ ಮಾಡಿ ಹಾಲಿಗೆ ಮಿಕ್ಸ ಮಾಡಲು ತರಲಾಗಿದ್ದ ಪಾಮ್ ಆಯಿಲ್ ಡಬ್ಬಿಗಳನ್ನು ವಿಷಕಾರಿ ರಾಸಾಯನಗಳಾದ maybi,lactose,lactiz,ಪೌಡರಿನ ಚೀಲಗಳನ್ನು ,ಮೂರು ಮಿಕ್ಸರ್ ಗಳು ಸೇರಿದಂತೆ ಇತರ …
Read More »ನೌಕರಿ ಬೇಕಾ...ನೌಕರಿ ….ಹಾಗಾದ್ರೆ ಹೊಡಿ ಒಂಬತ್ತ್ ಸರ್ಟಿಪಿಕೇಟ್ ತಗೊಂಡ ಬೆಳಗಾವಿ ಗಾಡಿ ಹತ್ತ್….!!!!!!
ಪ್ರಾದೇಶಿಕ ಉದ್ಯೋಗ ಮೇಳ: ಸಿದ್ಧತೆ ಪೂರ್ಣ ————————————————————— ಹನ್ನೆರಡು ಸಾವಿರ ಅಭ್ಯರ್ಥಿಗಳ ನೋಂದಣಿ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಬೆಳಗಾವಿ, ನಿರುದ್ಯೋಗಿ ಯುವಕ-ಯುವತಿಯರಿಗೆ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶ ಕಲ್ಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಪ್ರಾದೇಶಿಕ ಉದ್ಯೋಗ ಮೇಳ ೨೦೨೦ ಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಮೇಳದ ಯಶಸ್ವಿಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ನಿರುದ್ಯೋಗಿಗಳಿಗಾಗಿ ಬೆಳಗಾವಿಯ ಶಿವಬಸವ ನಗರದ ಎಸ್. ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಬೃಹತ್ ಪ್ರಾದೇಶಿಕ ಉದ್ಯೋಗ …
Read More »ಕೇಳಿದ್ದು ಅಭಿಪ್ರಾಯ, ಹೇಳಿಕೊಂಡಿದ್ದು ಸಮಸ್ಯೆ ,ಪಾಲಿಕೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಮಸ್ಯೆಗಳ ಗೆಜೆಟ್.,..!!!
ಬೆಳಗಾವಿ ಈಗ ಸ್ಮಾರ್ಟ್ ಸಿಟಿ,ಹೀಗಾಗಿ ಈ ವರ್ಷ ಸ್ಮಾರ್ಟ್ ಬಜೆಟ್ ಮಂಡಿಸುವದು ಪಾಲಿಕೆ ಆಡಳಿತಾಧಿಕಾರಿ ಆಗಿರುವ ಡಿಸಿ ಬೊಮ್ಮನಹಳ್ಳಿ ಅವರ ಸಂಕಲ್ಪವಾಗಿದ್ದು,ಇಂದು ಬಜೆಟ್ ಕುರಿತು ಬುದ್ದಿಜೀವಿಗಳ,ಸಂಘ ಸಂಸ್ಥೆಗಳ ಅಭಿಪ್ರಾಯ ಆಲಿಸಿದರು. ಇಂದು ಬೆಳಗಾವಿ ಪಾಲಿಕೆ ಕಚೇರಿಯಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಬುದ್ದಿ ಜೀವಿಗಳು,ಚಿಂತಕರು,ಸಂಘ ಸಂಸ್ಥೆಗಳ ಪ್ರತಿನಿಧಿ ಗಳು,ಮಾಜಿ ಮಹಾಪೌರರು,.ಮಾಜಿ ನಗರಸೇವಕರು ಭಾಗವಹಿಸಿದ್ದರು. ಸಭೆಯಲ್ಲಿ ಒಬ್ಬೊಬ್ಬರಾಗಿ ನಗರದಲ್ಲಿರುವ ಸಮಸ್ಯೆಗಳನ್ನು ಹೇಳಿಕೊಂಡರು,ಆರಂಭದಲ್ಲಿ ಉದ್ಯಮಿಗಳು ಮಾತನಾಡಿ ನಗರದ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲ,ಸರಿಯಾದ …
Read More »