ಬೆಳಗಾವಿ- ಮಹಾರಾಷ್ಟ್ರದ ವಾರಣಾ ಜಲಾಶಯದ ಪ್ರದೇಶದಲ್ಲಿ ಸೌಮ್ಯ ಭೂಕಂಪವಾಗಿದ್ದು ಕೃಷ್ಣಾ ನದಿ ತೀರದಲ್ಲಿ ಆತಂಕ ಶುರುವಾಗಿದೆ ವಾರಣಾ ಜಲಾಶಯದಿಂದ ಮೂವತ್ತು ಕಿಮಿ ಅಂತರದಲ್ಲಿರುವ ಚಿಕಲೆ ಗ್ರಾಮದಲ್ಲಿ ,3.1 ರಿಕ್ಟೇರ್ ಸ್ಕೇಲೆ ಭೂಕಂಪನವಾದ ಕುರಿರು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ವಾರಣಾ ಪ್ರದೇಶದಲ್ಲಿ ಪ್ರತಿ ವರ್ಷ ಸೌಮ್ಯ ಪ್ರಮಾಣದ ಭೂಕಂಪ ಆಗುತ್ತದೆ ಆದ್ರೆ ಇದಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರದ ಜಲತತಜ್ಞರು ಮರಾಠಿ ದೃಶ್ಯ ಮಾದ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಕೋಯ್ನಾ ಮತ್ತು …
Read More »ಮಲಪ್ರಬಾ ನದಿ ನೀರಿನ ಬಳಕೆ ಕುರಿತು ವಿವಾದ ಸಲ್ಲದು- ಜಗದೀಶ್ ಶೆಟ್ಟರ್
ಬೆಳಗಾವಿ- ಮಲಪ್ರಭಾ ನದಿಯಿಂದ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ಸುತ್ತಮುತ್ತಲಿನ ನೂರಾರು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯ ಡಿಪಿಆರ್ ರೆಡಿಯಾಗುತ್ತಿದೆ ಈ ಯೋಜನೆಯ ಕುರಿತು ನಮ್ಮ ನಮ್ಮಲ್ಲಿಯೇ ಜಗಳಾಡುವದು ಸರಿಯಲ್ಲ ಕುಡಿಯುವ ನೀರು ಎಲ್ಲರಿಗೂ ಬೇಕು ಆತಂತರಿಕ ಕಚ್ಚಾಟ ಬೇಡ ಎಂದು ಬೃಹತ್ತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೋರಾಟಗಾರರಿಗೆ ಕಿವಿಮಾತು ಹೇಳಿದರು. ಬೆಳಗಾವಿಯಲ್ಲಿ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ಮಲಪ್ರಭಾ …
Read More »ಲವರ್ ಜೊತೆ ಸೇರಿ ಗಂಡನ ಮರ್ಡರ್ ಮಾಡಿದ ಜೋಡಿ ಅರೆಸ್ಟ
ಲವರ್ ಜೊತೆ ಸೇರಿ ಗಂಡನ ಮರ್ಡರ್ ಮಾಡಿದ ಜೋಡಿ ಅರೆಸ್ಟ ಬೆಳಗಾವಿ- ಲವರ್ ಜೊತೆ ಸೇರಿಕೊಂಡು ಗಂಡನನ್ನು ಗೋಕಾಕ ಗೊಡಚಿನಮಲ್ಕಿ ಯಲ್ಲಿ ಸುತ್ತಾಡಿಸಿ ಅತನ ಮರ್ಡರ್ ಮಾಡಿಸಿ ಗಂಡ ನಾಪತ್ತೆ ಯಾಗಿದ್ದಾನೆ ಎಂದು ತಾನೇ ಪೋಲೀಸರಿಗೆ ದೂರು ನೀಡಿದ್ದ ಅಂಜಲಿ ಮತ್ತು ಅವಳ ಪ್ರಿಯಕರ ಪ್ರಶಾಂತನನ್ನು ಮಾರಿಹಾಳ ಪೋಲೀಸರು ಬಂಧಿಸಿದ್ದಾರೆ. ನನ್ನ ಗಂಡ ಯೋಧನಾಗಿದ್ದಾನೆ ಬೆಳಗಾವಿಗೆ ಹೋಗಿ ಬರುವದಾಗಿ ಹೇಳಿ ಹೋದವನ್ನು ಮನೆಗೆ ಬಂದಿಲ್ಲ ಎಂದು ಮಾರಿಹಾಳ ಪೋಲೀಸರಿಗೆ ದೂರು …
Read More »ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!!
ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!! ಬೆಳಗಾವಿ- ನಾಳೆ ರಾಜ್ಯ ಸಚಿವ ಸಂಪುಟದ ವಿಸ್ತರಣೆ ನಡೆಯಲಿದೆ.ಜಿಲ್ಲೆಯ ಸಾಹುಕಾರ್,ರಮೇಶ್ ಜಾರಕಿಹೊಳಿ,ಉಮೇಶ್ ಕತ್ತಿ,ಮತ್ತು ಶ್ರೀಮಂತ ಪಾಟೀಲ ಅವರು ಮಂತ್ರಿಯಾಗುವದು ಬಹುತೇಕ ಖಚಿತವಾಗಿದೆ. ಯಾರಿಗೆ ಯಾವ ಖಾತೆ ? ಎನ್ನುವ ಲೆಕ್ಕಾಚಾರ ಈಗ ಶುರುವಾಗಿದೆ.ರಮೇಶ್ ಜಾರಕಿಹೊಳಿ ಅವರ ಬೇಡಿಕೆಯಂತೆ,ನೀರಾವರಿ,ಉಮೇಶ್ ಕತ್ತಿ ಅವರಿಗೆ ಕೃಷಿ,ಶ್ರೀಮಂತ ಪಾಟೀಲರಿಗೆ ತೋಟಗಾರಿಕೆ,ಇಲಾಖೆಯ ಖಾತೆಗಳು ಸಿಗುವ ಸಾದ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಕೃಷಿ ಬಜೆಟ್ ಮಂಡಿಸಿ ಇತಿಹಾಸ ಸೃಷ್ಠಿಸಿದ್ದ …
Read More »ಎಂ ಈ ಎಸ್ ನಿಷೇಧಿಸಲು ಬೆಳಗಾವಿಯಲ್ಲಿ ರಕ್ತ ಪತ್ರ….
ಬೆಳಗಾವಿ – ಗಡಿ ಭಾಗದ ಬೆಳಗಾವಿಯಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತುತ್ತಿರುವ ನಾಡವಿರೋಧಿ ಮಹಾರಾಷ್ಟ್ರ ಏಕೀಕರಣ ಸಮೀತಿ ಯನ್ನು ನಿಷೇಧಿಸುವಂತೆ ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆದು ಎಲ್ಲರ ಗಮನ ಸೆಳೆದಿದ್ದಾರೆ. ಗಡಿ ಸಂರಕ್ಷಣಾ ಆಯೋಗದ ಅದ್ಯಕ್ಷ ಕೆ. ಎಲ್ ಮಂಜುನಾಥ ಅವರಿಗೆ ಈ ಪತ್ರವನ್ನು ಸಮರ್ಪಿಸಿದ್ದಾರೆ.ಆಯೋಗದ ಅದ್ಯಕ್ಷರು ಬೆಳಗಾವಿಯ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಕನ್ನಡ ಸಂಘಟನೆಗಳು, ಮತ್ತು ಗಡಿಭಾಗದ ಬುದ್ಧಿಜೀವಿಗಳ …
Read More »ಬೆಳಗಾವಿಯನ್ನು ಮಹಾರಾಷ್ಟ್ರ ಕ್ಕೆ ಸೇರಿಸಿ ಬೆಳಗಾವಿಯ ಶಾಸಕನಾಗುವದೇ ನನ್ನ ಕನಸು – ರಾಜೇಶ್ ಪಾಟೀಲ
ಬೆಳಗಾವಿಯನ್ನು ಮಹಾರಾಷ್ಟ್ರ ಕ್ಕೆ ಸೇರಿಸಿ ಬೆಳಗಾವಿಯ ಶಾಸಕನಾಗುವದೇ ನನ್ನ ಕನಸು – ರಾಜೇಶ್ ಪಾಟೀಲ ಬೆಳಗಾವಿ-ಚಂದಗಡ ಶಾಸಕ ರಾಜೇಶ್ ಪಾಟೀಲ ಬೆಳಗಾವಿಗೆ ಬರಯವ ಕಾರ್ಯಕ್ರಮ ರದ್ದಾಗಿದೆ ಎಂದು ಬೆಳಗಾವಿ ಪೋಲೀಸರು ಗಡಿನಾಡ ಕನ್ನಡಿಗರ ಕಣ್ಣಿಗೆ ಮಣ್ಣು ಹಾಕಿ ಬೆಳಗಾವಿಯಲ್ಲಿ ನಾಡ ವಿರೋಧಿ ಶಾಸಕನ ಸತ್ಕಾರ ಮಾಡಿಸುವಲ್ಲಿ ಬೆಳಗಾವಿ ಪೋಲೀಸರು ಸಫಲರಾಗಿದ್ದಾರೆ ಮಹಾರಾಷ್ಟ್ರ ಚಂದಗಡ ಶಾಸಕ ಬೆಳಗಾವಿ ಬೀದರ್ ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಹಾಕಿ ಚಂದಗಡ ಶಾಸಕನಾಗಿ …
Read More »ಬೆಳಗಾವಿಯ ಐಜಿ ಕಚೇರಿ ಎದುರು ನ್ಯಾಯಕ್ಕಾಗಿ ತಂದೆ ಮಗನ ಧರಣಿ
ಬೆಳಗಾವಿಯ ಐಜಿ ಕಚೇರಿ ಎದುರು ನ್ಯಾಯಕ್ಕಾಗಿ ತಂದೆ ಮಗನ ಧರಣಿ ಬೆಳಗಾವಿ- ಸರ್ಕಾರಿ ಉದ್ಯೋಗ ಕೊಡಿಸುವುದಾಗಿ 31.5 ಲಕ್ಷ ರೂ. ವಂಚನೆ ಆರೋಪದ ಹಿನ್ನಲೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಬೆಳಗಾವಿ ಐಜಿಪಿ ಕಚೇರಿ ಬಳಿ ತಂದೆ, ಮಗ ಧರಣಿ ನಡೆಸಿದ್ದಾರೆ. ನ್ಯಾಯ ಕೊಡಿಸದಿದ್ದರೆ ದಯಾಮರಣ ನೀಡುವಂತೆ ತಂದೆ ಮಗ ಆಗ್ರಹಿಸಿದ್ದು ಪಿಎಸ್ಐ, ಸಬ್ ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಾಗಿ ವಂಚನೆ ಮಾಡಿದ ಆರೋಪದ ಹಿನ್ನಲೆಯಲ್ಲಿ ವಂಚಕರ ವಿರುದ್ಧ ಕ್ರಮ ಜರುಗಿಸುವಂತೆ ತಂದೆ ಮಗ …
Read More »