Breaking News

Tag Archives: Belagavi police

ಮರಾಠಿ ಸಾಹಿತ್ಯ ಸಮ್ಮೇಳನದ ಆಯೋಜಕರಿಗೆ ನೋಟೀಸ್ ..

. ಬೆಳಗಾವಿ ಸಮೀಪದ ಕುದ್ರೇಮನಿ ಗ್ರಾಮದಲ್ಲಿ ಇತ್ತೀಚಿಗೆ ಮರಾಠಿ ಸಾಹಿತ್ಯ ಸಮ್ಮೇಳನ ನಡೆದಿತ್ತು .ಈ ಸಮ್ಮೇಳನದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆಯೋಜಕರಿಗೆ ನಗರ ಪೋಲೀಸ್ ಉಪ ಆಯುಕ್ತರು ನೋಟೀಸ್ ಜಾರಿ ಮಾಡಿದ್ದಾರೆ . 50 ಸಾವಿರ ರೂ ಮುಚ್ಚಳಿಕೆ ಬರೆದು ಇಬ್ಬರಿಂದ ಜಾಮೀನು ಪಡೆಯುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.

Read More »

ರಾತ್ರಿಹೊತ್ತು ಚಾಕು ತೋರಿಸಿ ಮೋಬೈಲ್,ಹಣ, ದೋಚುತ್ತಿದ್ದ ಖತರ್ನಾಕ ಗ್ಯಾಂಗ್ ಅರೆಸ್ಟ್ …

  ಬೆಳಗಾವಿ- ರಾತ್ರಿ ಹೊತ್ತು,ಬೆಳಗಿನ ಜಾವ ಅಜ್ಞಾತ ಪ್ರದೇಶದಲ್ಲಿ ವಾಹನಗಳನ್ನು ತಡೆದು,ಚಾಕು ತೋರಿಸಿ ಮೋಬೈಲ್,ಹಣ ,ಆಭರಣ ದೋಚುತ್ತಿದ್ದ ಖತರ್ನಾಕ ಗ್ಯಾಂಗ್ ನ್ನು ಪತ್ತೆ ಮಾಡಿ ಒಟ್ಟು ನಾಲ್ಕು ಜನ ದರೋಡೆಕೋರರನ್ನು ಬಂಧಿಸುವಲ್ಲಿ ಸವದತ್ತಿ ತಾಲ್ಲೂಕಿನ ಮುರಗೋಡ ಠಾಣೆಯ ಪೋಲೀಸರು ಸಕ್ಸೆಸ್ ಆಗಿದ್ದಾರೆ. ಮುರಗೋಡ ಠಾಣೆಯ ವ್ಯಾಪ್ತಿಯಲ್ಲಿ ಹೊಲಕ್ಕೆ ಹೋಗುತ್ತಿದ್ದ ರೈತನ ಬೈಕ್ ಅಡ್ಡಗಟ್ಟಿ ಆತನಿಗೆ ಚಾಕು ತೋರಿಸಿ ಆತನನ್ನು ಬೆದರಿಸಿ ಆತನ ಬಳಿ ಇದ್ದ ಹತ್ತು ಸಾವಿರ ರೂ ಬೆಲೆಬಾಳುವ …

Read More »

ಬೆಳಗಾವಿಯ ಕೋಟೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆ

ಸುಸೈಡ್ ಸ್ಪಾಟ್ ಆಗುತ್ತಿದೆಯಾ,ಬೆಳಗಾವಿಯ ಕೋಟೆ ಕೆರೆ… ಬೆಳಗಾವಿ- ಬೆಳಗಾವಿಯ ಕೋಟೆ ಕೆರೆಯಲ್ಲಿ ಇಂದು ಅಪರಿಚಿತ ಶವ ದೊರೆತಿದ್ದು ಈ ಕೆರೆ ದಿನಕಳೆದಂತೆ ಸುಸೈಡ್ ಸ್ಪಾಟ್ ಆಗುತ್ತಿದೆ ಇಂದು ಕೋಟೆ ಕೆರೆಯಲ್ಲಿ ದೊರೆತಿರುವ ಅಪರಿಚಿತ ವ್ಯೆಕ್ತಿಯ ಶವ ,50 ರಿಂದ 55 ವರ್ಷದ ವ್ಯೆಕ್ತಿಯ ಶವವಾಗಿದೆ ಎಂದು ಪೋಲಿಸರು ಅಂದಾಜಿಸಿದ್ದು ನೀಲಿ ಶರ್ಟ್ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ಈ ವ್ಯೆಕ್ತಿಯ ಕುರಿತು ಮಾಹಿತಿ ಇದ್ದಲ್ಲಿ ಕೂಡಲೇ ಬೆಳಗಾವಿಯ ಮಾರ್ಕೆಟ್ ಠಾಣೆಗೆ …

Read More »

ಸ್ವಂತ ಮಗನಿಗೆ ಆಸ್ತಿಯಲ್ಲಿ ಸಿಂಹಪಾಲು…..ಸಾಕಿದ ಮಗ ಕಂಗಾಲು….ಈ ರೋಷಾಗ್ನಿಯಲ್ಲಿ ಮೂವರ ಜೀವ ಮಣ್ಣುಪಾಲು….!!!!

ಬೆಳಗಾವಿ- ಆಸ್ತಿ ಇದ್ರೆ ಮಗ ಇರಲೇ ಬೇಕು ಎಂದು ಅಕ್ಕನ ಮಗನನ್ನು ಸಾಕಿ,ನಂತರ ಎರಡನೇಯ ಮದುವೆಯಾಗಿ,ಮೊದಲನೇಯ ಹೆಂಡತಿಯನ್ನು ಹೊರಹಾಕಿ ಸಾಕಿದ ಮಗನನ್ನೂ ಹೊರ ಹಾಕಿದ ರೋಷಾಗ್ನಿಯಲ್ಲಿ ಮೂವರ ಜೀವ ಬಸ್ಮವಾದ ಘಟನೆ ದೊಡ್ಡವಾಡ ಗ್ರಾಮದಲ್ಲಿ ನಡೆದಿದೆ ಇತ್ತೀಚಿಗೆ ದೊಡ್ಡವಾಡ ಗ್ರಾಮದಲ್ಲಿ ಗಂಡ,ಹೆಂಡತಿ,ಮತ್ತು ಮಗನ ಕೊಲೆ ಪ್ರಕರಣ ನಡೆದಿತ್ತು ಈ ಕೊಲೆ ಪ್ರಕರಣವನ್ನು ಬೇಧಿಸಿರುವ ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಈ ಪ್ರಕರಣದಲ್ಲಿ ಮೂವರನ್ನು ಕೊಚ್ವಿ ಕೊಲೆ ಮಾಡಿದ್ದು ಒಬ್ಬನೇ …

Read More »
Sahifa Theme License is not validated, Go to the theme options page to validate the license, You need a single license for each domain name.