Breaking News

Tag Archives: Belagavi press club

ಪಾಲಿಕೆ ಬಜೆಟ್ ನಲ್ಲಿ ಪತ್ರಕರ್ತರಿಗೂ ಅನುದಾನ ಕೊಡಿ

ಪತ್ರಕರ್ತರಿಗೆ ಆಪತ್ಕಾಲದಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆ ತನ್ನ 2020-21 ನೇ ಸಾಲಿನ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಮಂಗಳವಾರ ಬೆಳಗಾವಿ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪಾಲಿಕೆ ಆಡಳಿತಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು. ಪತ್ರಕರ್ತರು ಅವಿರತವಾಗಿ ಶ್ರಮಿಸುತ್ತ, ಸಮಾಜ ಹಾಗೂ ಆಡಳಿತ ವ್ಯವಸ್ಥೆಯನ್ನು ಸದಾ ಜಾಗೃತಗೊಳಿಸುವಲ್ಲಿ ತಮ್ಮದೇ ಕಾರ್ಯವನ್ನು ಪಕ್ಷಾತೀತವಾಗಿ ಮಾಡುತ್ತ ಬಂದಿದ್ದಾರೆ. ತಮ್ಮ ದೈನಂದಿನ ಹಲವಾರು ಒತ್ತಡಗಳ ನಡುವೆಯೂ, ಪತ್ರಿಕಾ ಧರ್ಮಕ್ಕೆ ಧಕ್ಕೆ …

Read More »

ಬೆಳಗಾವಿ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ, ಶ್ರೀಶೈಲ ಮಠದ ಸಂಘದ ಅದ್ಯಕ್ಷ

ಬೆಳಗಾವಿ : ಇಂದಿನ ದಿನಗಳಲ್ಲಿ ಕಿರಿಯ ಪತ್ರಕರ್ತರಿಗೆ ಹಿರಿಯ ಪತ್ರಕರ್ತರು ನೈಜ ವರದಿಗಳ ಬರವಣಿಗೆಯ ಬಗ್ಗೆ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು. ಅವರು ಶುಕ್ರವಾರ ನಗರದ ವಾರ್ತಾ ಭವನದಲ್ಲಿ ನಡೆದ ಬೆಳಗಾವಿ ಪತ್ರಕರ್ತರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ  ಮಾತನಾಡಿದರು. ಪತ್ರಕರ್ತರ ಸಂಘದಿಂದ ವಿವಿದ ಸಮಾಜದ ಮುಖಂಡರ, ಹಿರಿಯರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡರೆ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗುತ್ತದೆ.  ಸಂಘಟನೆ ಎನ್ನುವುದು …

Read More »
Sahifa Theme License is not validated, Go to the theme options page to validate the license, You need a single license for each domain name.