Breaking News
Home / Tag Archives: Belagavi smart city commond center

Tag Archives: Belagavi smart city commond center

ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್

ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್ ಬೆಳಗಾವಿ- ರಮೇಶ್ ಜಾರಕೊಹೊಳಿ,ಮತ್ತು ಡಿಕೆ ಶಿವಕುಮಾರ್ ಅವರು ರಾಜಕೀಯ ವೈರಿಗಳು ಎಂದು ಯಾರಾದ್ರು ಭಾವಿಸಿದ್ದರೆ,ಅದು ತಪ್ಪು ಏಕೆಂದರೆ ಇಂದು ಡಿಕೆಶಿ ಸಹೋದರ ಸಂಸದ ಡಿಕೆ ಸುರೇಶ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಚ್ವರಿ ಮೂಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಜಲಸಂಪನ್ಮೂಲ ಇಲಾಖೆಯ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ. ಸಂಸದ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು …

Read More »

ಬುಧವಾರ ಬೆಳಗಾವಿ ಜಿಲ್ಲಾ ಬಿಜೆಪಿ ಅದ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ನಳೀನ್ ಕುಮಾರ್ ಕಟಿಲ್

ಬುಧವಾರ ಬೆಳಗಾವಿ ಜಿಲ್ಲಾ ಬಿಜೆಪಿ ಅದ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ನಳೀನ್ ಕುಮಾರ್ ಕಟಿಲ್ ಬೆಳಗಾವಿ- ಬೆಳಗಾವಿ ಜಿಲ್ಲಾ ಗ್ರಾಮೀಣ ಮತ್ತು ಮಹಾನಗರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಮಾಜಿ ಶಾಸಕ ಸಂಜಯ ಪಾಟೀಲ, ಮತ್ತು ಶಶಿಭೂಷಣ ಪಾಟಲ ಅವರನ್ನು ಎಲ್ಲ ನಾಯಕರ ಸಮ್ಮತಿಯೊಂದಿಗೆ ನೇಮಿಸಲಾಗಿದ್ದು.ನೂತನ ಅದ್ಯಕ್ಷರ ಪದಗ್ರಹಣ ಸಮಾರಂಭ ಬುಧವಾರ ಬೆಳಗಾವಿ ನಗರದಲ್ಲಿ ನಡೆಯಲಿದೆ . ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೆಳಗಾವಿ ವಿಭಾಗೀಯ ಬಿಜೆಪಿ ಅದ್ಯಕ್ಷ ಈರಣ್ಣಾ ಕಡಾಡಿ ನೂತನ ಅದ್ಯಕ್ಷರ …

Read More »

ಸ್ಮಾರ್ಟ್ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಚಾಲನೆ

ಸ್ಮಾರ್ಟ್ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಚಾಲನೆ ಬೆಳಗಾವಿ, ಫೆ.೧೫(ಕರ್ನಾಟಕ ವಾರ್ತೆ): ನಗರದ ಮಿಲನ್ ಹೋಟೆಲ್ ನಿಂದ ಹಿಂಡಲಗಾ ರಸ್ತೆಯ ಗಾಂಧೀಜಿ ಪುತ್ಥಳಿವರೆಗಿನ ಸ್ಮಾರ್ಟ್ ರಸ್ತೆ ಕಾಮಗಾರಿಗೆ ರೈಲ್ವೆ ಇಲಾಖೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಶನಿವಾರ(ಫೆ.೧೫) ಚಾಲನೆ ನೀಡಿದರು. ೧೫.೦೪ ಕೋಟಿ ರೂಪಾಯಿ ವೆಚ್ಚದ ಸ್ಮಾರ್ಟ್ ರಸ್ತೆ ಜತೆಗೆ ವೈಟ್ ಟಾಪಿಂಗ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಅವರು, ಗುಣಮಟ್ಟದ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು …

Read More »

ಅಥಣಿ ಶಾಸಕ ಮಹೇಶ್ ಕುಮಟೊಳ್ಳಿ MSIL ಅಧ್ಯಕ್ಷ ಸರ್ಕಾರದ ಅದೇಶ, ಲ್ಯಾಂಡ್ ಆರ್ಮಿ ಬೇಕು ಎಂದ ಕುಮಟೊಳ್ಳಿ

ಅಥಣಿ ಶಾಸಕ ಮಹೇಶ್ ಕುಮಟೊಳ್ಳಿ MSIL ಅಧ್ಯಕ್ಷ ಬೆಳಗಾವಿ- ಆಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಟೊಳ್ಳಿ ಅವರನ್ನು MSIL ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ MSIL ನಿಗಮದ ಅಧ್ಯಕ್ಷ ಸ್ಥಾನ ಸಂಪುಟ ದರ್ಜೆಯ ಸ್ಥಾನ ಹೊಂದಿದ್ದು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಈ ಸ್ಥಾನ ನೀಡಲಾಗಿದೆ ಈ ಕುರಿತು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಹೇಶ್ ಕುಮಟೊಳ್ಳಿ, ಎರಡು ದಿನದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ …

Read More »

ಬೆಳಗಾವಿಯ ಕೋಟೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆ

ಸುಸೈಡ್ ಸ್ಪಾಟ್ ಆಗುತ್ತಿದೆಯಾ,ಬೆಳಗಾವಿಯ ಕೋಟೆ ಕೆರೆ… ಬೆಳಗಾವಿ- ಬೆಳಗಾವಿಯ ಕೋಟೆ ಕೆರೆಯಲ್ಲಿ ಇಂದು ಅಪರಿಚಿತ ಶವ ದೊರೆತಿದ್ದು ಈ ಕೆರೆ ದಿನಕಳೆದಂತೆ ಸುಸೈಡ್ ಸ್ಪಾಟ್ ಆಗುತ್ತಿದೆ ಇಂದು ಕೋಟೆ ಕೆರೆಯಲ್ಲಿ ದೊರೆತಿರುವ ಅಪರಿಚಿತ ವ್ಯೆಕ್ತಿಯ ಶವ ,50 ರಿಂದ 55 ವರ್ಷದ ವ್ಯೆಕ್ತಿಯ ಶವವಾಗಿದೆ ಎಂದು ಪೋಲಿಸರು ಅಂದಾಜಿಸಿದ್ದು ನೀಲಿ ಶರ್ಟ್ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ಈ ವ್ಯೆಕ್ತಿಯ ಕುರಿತು ಮಾಹಿತಿ ಇದ್ದಲ್ಲಿ ಕೂಡಲೇ ಬೆಳಗಾವಿಯ ಮಾರ್ಕೆಟ್ ಠಾಣೆಗೆ …

Read More »

ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಬೆಳಗಾವಿಯಲ್ಲಿ ಮಾಸ್ಟರ್ ಪ್ಲ್ಯಾನ್…..!!!

ಬೆಳಗಾವಿ- ದಿನದಿಂದ ದಿನಕ್ಕೆ ಬೆಳಗಾವಿಯಲ್ಲಿ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ ,ವಾಹನಗಳ ಪಾರ್ಕಿಂಗ್ ಗೆ ನಿಗದಿತ ಝೋನ್ ಇಲ್ಲದೇ ಇರುವದರಿಂದ ವಾಹನ ಸವಾರರು ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ಪಾರ್ಕ ಮಾಡಿ ದಿನನಿತ್ಯ ಸಾವಿರಾರು ರೂ ದಂಡ ಪಾವತಿಸುವ ಪರಿಸ್ಥಿತಿ ಬೆಳಗಾವಿಯಲ್ಲಿ ಸಾಮಾನ್ಯವಾಗಿದೆ. ಬೆಳಗಾವಿ ನಗರದಲ್ಲಿ ಕಾರ್ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ ಬೆಳಗಾವಿಯ ಜನನಿಬಿಡ ಮಾರುಕಟ್ಟೆ ಪ್ರದೇಶಗಳಲ್ಲಿ ,ಅಂದ್ರೆ ,ರವಿವಾರ ಪೇಟೆ,ಖಡೇಬಝಾರ್ ,ಗಣಪತಿ ಬೀದಿ,ಮಾರುತಿ ಬೀದಿ ಮತ್ತು ಸಮಾದೇವಿ …

Read More »

ಸ್ಮಾರ್ಟ್‍ಸಿಟಿ ಕಮಾಂಡ್ ಸೆಂಟರ್- ಸಧ್ಯದಲ್ಲಿಯೇ ಲೋಕಾರ್ಷಣೆ : ಕೇಂದ್ರ ಸಚಿವ ಸುರೇಶ ಅಂಗಡಿ

*ಸ್ಮಾರ್ಟ್‍ಸಿಟಿ ಕಮಾಂಡ್ ಸೆಂಟರ್- ಸಧ್ಯದಲ್ಲಿಯೇ ಲೋಕಾರ್ಷಣೆ : ಕೇಂದ್ರ ಸಚಿವ ಸುರೇಶ ಅಂಗಡಿ* ಬೆಳಗಾವಿ ನಗರದಲ್ಲಿ ಕೈಗೊಳ್ಳಲಾಗಿರುವ ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಇಂದು ಪರಿಶೀಲನೆ ನಡೆಸಿದರು. ಬೆಳಗಾವಿ ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ನಿರ್ಮಾಣ ಆಗುತ್ತಿರುವ ಕಮಾಂಡ್ ಕಂಟ್ರೋಲ್ ಸೆಂಟರ್‍ಗೆ ಭೆಟ್ಟಿ ನೀಡಿ ಸೆಂಟರ್ ನ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಸ್ಮಾರ್ಟ್‍ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ …

Read More »

ಬೆಳಗಾವಿಯಲ್ಲಿ ಹೊಸ ವರ್ಷಕ್ಕೆ ರೆಡಿಯಾಗಲಿದೆ ಹೊಸ ಕಮಾಂಡ್ ಸೆಂಟರ್….!!!

ಬೆಳಗಾವಿಯಲ್ಲಿ ಹೊಸ ವರ್ಷಕ್ಕೆ ರೆಡಿಯಾಗಲಿದೆ ಹೊಸ ಕಮಾಂಡ್ ಸೆಂಟರ್….!!! ಬೆಳಗಾವಿ- ಹೊಸ ವರ್ಷದ ಆರಂಭದಲ್ಲೇ ಬೆಳಗಾವಿಯ ಸ್ಮಾರ್ಟ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸಿದ್ಧಗೊಳ್ಳಲಿದ್ದು ಬೆಳಗಾವಿ ಮಹಾನಗರ ಪಾಲಿಕೆಯ ವ್ಯೆವಸ್ಥೆಯ ಮೇಲೆ ಈ ಕಮಾಂಡ್ ಸೆಂಟರ್ ಹದ್ದಿನ ಕಣ್ಣಿಡಲಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಮಾರ್ಟ್ ಸಿಟಿಯ ಕಮಾಂಡ್ ಸೆಂಟರ್ ನಿರ್ಮಾಣ ಮಾಡಲಾಗುತ್ತಿದ್ದು ಈ ಕಮಾಂಡ್ ಸೆಂಟರ್ ಕಾಮಗಾರಿ ಎರಡು ವಾರದಲ್ಲಿ ಮುಗಿಯಲಿದೆ ಎಂದು ಸಾರ್ಟ್ ಸಿಟಿ ಎಂಡಿ ಶಶಿಧರ ಕುರೇರ ವಿಶ್ವಾಸ …

Read More »