Breaking News

Tag Archives: Belagavi smart city

ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಲ್ಲಿ ಬೋರ್ಡ್ ಹಾಕಿ- ಸುರೇಶ ಅಂಗಡಿ

ಬೆಳಗಾವಿ ಸ್ಮಾಟ್೯ಸಿಟಿ ಕಾಮಗಾರಿ ಮಾಡುವ ಮುಂಚೆ ನಗರದಲ್ಲಿ ಸಾರ್ವಜನಜಕರಿಗೆ ತಿಳಿಯುವಂತೆ ನಾಮಫಲಕ ಅಳಡಿಕೆ ಮಾಡಿ ಎಂದು ಕೇಂದ್ರ ಸಚಿವ ಸುರೇಶ‌ ಅಂಗಡಿ ಹೇಳಿದರು. ಬೆಳಗಾವಿ ಸ್ಮಾಟ್೯ಸಿಟಿ ಸಲಹಾ ಸಮಿತಿಯ ಸಭೆಯಲ್ಲಿ‌ ಮಾತನಾಡಿದರು. ನಗರದಲ್ಲಿ ಸ್ಮಾಟ್೯ಸಿಟಿ ಕಾಮಗಾರಿಗಳು ನಡೆಯುತ್ತಿವೆ. ಗುತ್ತಿಗೆ ಪಡೆದವರು ಕಾಮಗಾರಿ ಪ್ರಗತಿಯಲ್ಲಿವೆ ಎಂದು ನಾಮಫಲಕ ಅಳವಡಿಸಿದರೆ ಸಾರ್ವಜನಿಕರಿಗೆ ಸಹಾಯವಾಗುತ್ತದೆ ಎಂದರು. ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ‌ ಕೋರೆ ಮಾತನಾಡಿ, ವೈಟ್ ಟಾಪಿಂಗ್ ಬಗ್ಗೆ ಯಾವ ರೀತಿ ಯೋಜನೆ ಮಾಡುತ್ತಿರಿ. ದಂಡುಮಂಡಳಿಯ …

Read More »

ಬೆಳಗಾವಿಯಲ್ಲಿ ಸ್ವಚ್ಛತೆ ಕಾಪಾಡಿದ ಪಂಚ ಮಂಡಳಿಗೆ ಫಾರೇನ್ ಟೂರ್.,….!!!!!

ಬೆಳಗಾವಿಯಲ್ಲಿ ಸ್ವಚ್ಛತೆ ಕಾಪಾಡಿದ ಪಂಚ ಮಂಡಳಿಗೆ ಫಾರೇನ್ ಟೂರ್.,….!!!!! ಬೆಳಗಾವಿ- ಬೆಳಗಾವಿ ನಗರವನ್ನು ಸ್ವಚ್ಛ ಮತ್ತು ಸುಂಧರಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಭಾಗಿತ್ವ ಪಡೆಯಲು ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೆಳಗಾವಿಯ ಇಬ್ಬರು ಶಾಸಕರು ವಿಭಿನ್ನವಾದ ಯೋಜನೆ ರೂಪಿಸಿದ್ದಾರೆ. ಶಾಸಕ ಅಭಯ ಪಾಟೀಲ ಮತ್ತು ಅನೀಲ ಬೆನಕೆ ಬೆಳಗಾವಿ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಲು ಸಾರ್ವಜನಿಕರನ್ನು ಆಕರ್ಷಿಸಲು ನಿರ್ಧರಿಸಿದ್ದಾರೆ ಬೆಳಗಾವಿ ನಗರದ ಪ್ರತಿಯೊಂದು ಗಲ್ಲಿಯಲ್ಲಿ ,ಯುವಕ,ಮಂಡಳ ,ಮಹಿಳಾ …

Read More »

ಸ್ಮಾರ್ಟ್‍ಸಿಟಿ ಕಮಾಂಡ್ ಸೆಂಟರ್- ಸಧ್ಯದಲ್ಲಿಯೇ ಲೋಕಾರ್ಷಣೆ : ಕೇಂದ್ರ ಸಚಿವ ಸುರೇಶ ಅಂಗಡಿ

*ಸ್ಮಾರ್ಟ್‍ಸಿಟಿ ಕಮಾಂಡ್ ಸೆಂಟರ್- ಸಧ್ಯದಲ್ಲಿಯೇ ಲೋಕಾರ್ಷಣೆ : ಕೇಂದ್ರ ಸಚಿವ ಸುರೇಶ ಅಂಗಡಿ* ಬೆಳಗಾವಿ ನಗರದಲ್ಲಿ ಕೈಗೊಳ್ಳಲಾಗಿರುವ ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಇಂದು ಪರಿಶೀಲನೆ ನಡೆಸಿದರು. ಬೆಳಗಾವಿ ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ನಿರ್ಮಾಣ ಆಗುತ್ತಿರುವ ಕಮಾಂಡ್ ಕಂಟ್ರೋಲ್ ಸೆಂಟರ್‍ಗೆ ಭೆಟ್ಟಿ ನೀಡಿ ಸೆಂಟರ್ ನ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಸ್ಮಾರ್ಟ್‍ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ …

Read More »

ಬೆಳಗಾವಿ ನಗರದ ಎಲ್ಲ ಬೀದಿಗಳಿಗೆ ಹೊಸ ದೀಪ ಹೊಸ ಬೆಳಕು….!!!

ಬೆಳಗಾವಿ- ಬೆಳಗಾವಿ ನಗರದಲ್ಲಿ ಸದ್ದಿಲ್ಲದೆ ಸ್ಮಾರ್ಟ್ ಕಾಮಗಾರಿಗಳು ನಡೆತುತ್ತಿವೆ ಬಹಳಷ್ಟು ಕಾಮಗಾರಿಗಳು ಪ್ರಗತಿಯಲ್ಲಿವೆ,ಹಂತ ಹಂತವಾಗಿ ಬೆಳಗಾವಿ ನಗರವನ್ನು ಸ್ಮಾರ್ಟ್ ಮತ್ತು ಹೈಟೆಕೆ ಯೋಜನೆಗಳು ಅನುಷ್ಠಾನಗೊಳ್ಳಲಿದ್ದು ಕುಂದಾ ನಗರಿಯ ಎಲ್ಲ ಬೀದಿಗಳು ಹೊಸ ಬೆಳಕಿನಲ್ಲಿ ಬೆಳಗಲಿವೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಳಗಾವಿ ಮಹಾನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಬೀದಿಗಳಿಗೆ ಅತ್ಯಾಧುನಿಕ ಹೊಸ LED ದೀಪಗಳನ್ನು ಅಳವಡಿಸಲು ನಿರ್ಧರಿಸಲಾಗಿದ್ದು ಪಬ್ಲಿಕ್ ಪ್ರಾವೇಟ್ ಪಾಟನರ್ ಶಿಪ್ ಅಡಿಯಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದ್ದು ಉಪ ಚುನಾವಣೆ …

Read More »
Sahifa Theme License is not validated, Go to the theme options page to validate the license, You need a single license for each domain name.