ಬೆಳಗಾವಿ-ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಕ್ಷೇತ್ರದಲ್ಲಿ ಅಭಿವೃದ್ಧಿಯ ಕ್ರಾಂತಿ ಮಾಡುತ್ತಿದ್ದಾರೆ .ಕ್ಷೇತ್ರದ ಕಾಡಿನಂಚಿನಲ್ಲಿರುವ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ ಶಾಸಕಿ ಡಾ ಅಂಜಲಿ ನಿಂಬಾಳ್ಕರ್ ಅವರ ಅನುದಾನದಲ್ಲಿ (ಅಂದಾಜು ವೆಚ್ಚ 75 ಲಕ್ಷ ರೂಪಾಯಿ) ಖಾನಾಪುರ ತಾಲೂಕಿನ ತೋರಲಿ ಕ್ರಾಸ್ ನಿಂದ ಹಬ್ಬನಹಟ್ಟಿಯ ವರೆಗಿನ ರಸ್ತೆ ನಿರ್ಮಾಣ ಕಾಮಗಾರಿಯು ಪೂರ್ಣಗೊಂಡಿದ್ದು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಪ್ರಚಾರದ ಹಂಗಿಲ್ಲದೇ ಕ್ಷೇತ್ರದಲ್ಲಿ ಅಬಿವೃದ್ಧಿಯ ಹೊಳೆ ಹರಿಸುತ್ತಿರುವ ಅಂಜಲಿ ನಿಂಬಾಳ್ಕರ್ ಕಾಡುವಾಸಿಗಳ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ …
Read More »ಪ್ರೇಮಿಗಳ ದಿನದಂದೇ ಎಂಟು ವರ್ಷದ ಪ್ರೀತಿಯ ಕತ್ತು ಹಿಸುಕಿದ ಪಾಪಿ ಪತಿ
ಪ್ರೇಮಿಗಳ ದಿನದಂದೇ ಎಂಟು ವರ್ಷದ ಪ್ರೀತಿಯನ್ನು ಕೊಲೆ ಮಾಡಿದ ಪಾಪಿ ಪತಿ ಬೆಳಗಾವಿ: ಹೆಣ್ಣು ಹಡೆದರೆ ಪಾಪ,ಹಡೆದವಳಿಗೆ ಅದರ ಶಾಪ ಎನ್ನುವಂತೆ ಹೆಣ್ಣು ಹಡೆದ ಹೆಣ್ಣು ಅದೆಷ್ಟೋ ಕಷ್ಟ ಅನುಭವಿಸುತ್ತಾಳೆ,ಕೊನೆಗೆ ಈ ಪಾಪಿ ಸಮಾಜದಲ್ಲಿ ಯಾವ ರೀತಿ ತನ್ನ ಜೀವ ಕೊಡುತ್ತಾಳೆ ಅನ್ನೋದಕ್ಕೆ ಬೆಳಗಾವಿಯಲ್ಲಿ ನಡೆದ ಘಟನೆಯೇ ಅದಕ್ಕೆ ಸಾಕ್ಷಿಯಾಗಿದೆ.ಪ್ರೇಮಿಗಳ ದಿನದಂದೇ ಪಾಪಿ ಪತಿಯೊಬ್ಬ ತನ್ನ ಮಡದಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕತ್ತು ಹಿಸುಕಿ ಪತಿಯಿಂದಲೇ ಪತ್ನಿಯ ಹತ್ಯೆಗೈದಿರುವ …
Read More »ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಡಿಜಿಟಲ್ ಲೈಬ್ರರಿ
ಬೆಳಗಾವಿ- ಬೆಳಗಾವಿ ನಗರ ಸುಂದರ ನಗರ,ಸ್ಮಾರ್ಟ್ ಸಿಟಿ,ರಾಜ್ಯದ ಎರಡನೇಯ ರಾಜಧಾನಿಯಾಗಿರುವ ನಮ್ಮ ಬೆಳಗಾವಿ ಹೈಟೆಕೆ ಸಿಟಿಯಾಗುತ್ತಿದೆ.ಜೊತೆಗೆ ಮೆಟ್ರೋಪಾಲಿಟಿನ್ ಸಿಟಿಯಾಗುವತ್ತ ದಾಪುಗಾಲು ಹಾಕುತ್ತಿದೆ. ಬೆಳಗಾವಿ ನಗರದಲ್ಲಿ ಎಲ್ಲಿ ನೋಡಿದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಳಗಾವಿಯ ರಸ್ತೆಗಳು ಕಾಂಕ್ರೀಟ್ ರಸ್ತೆಗಳಾಗಿ ಪರಿವರ್ತನೆ ಆಗುತ್ತಿವೆ.ಅಶೋಕ ನಗರ,ಹನುಮಾನ ನಗರ ಸೇರಿದಂತೆ ನಗರದ ಇತರ ಭಾಗಗಳಲ್ಲಿ ಹೈಟೆಕ್ ಸ್ವೀಮೀಂಗ್ ಫೂಲ್ ಗಳು,ಒಳಾಂಗಣ ಕ್ರೀಡಾಂಗಣಗಳು ನಿರ್ಮಾಣವಾಗಿದ್ದು,ಮೈದಾನಗಳು ಹೊಸ ಸ್ವರೂಪ ಪಡೆದುಕೊಳ್ಳುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಈಗ …
Read More »ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ…!!
ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸರ್ಕಾರ ಬದಲಾಯಿಸಿದೆ.ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಬದಲಾಯಿಸಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಇಂದು ಮದ್ಯಾಹ್ನದ ಹೊತ್ತಿಗೆ ಸರ್ಕಾರ ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.
Read More »ಉಮೇಶ್ ಕತ್ತಿಗೆ ,ಮಂತ್ರಿಯ ದೀಕ್ಷೆ…. ಸಾಹುಕಾರ್ ಲಕ್ಷ್ಮಣ ಸವದಿಗೆ ಅಗ್ನಿ ಪರೀಕ್ಷೆ……!!!!!
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ್ ಕತ್ತಿ ಮಂತ್ರಿಸ್ಥಾನಕ್ಕಾಗಿ ದೆಹಲಿಯಲ್ಲಿ ಲಾಭಿ ನಡೆಸಿದ್ದರೆ,ಇತ್ತ ಬೆಂಗಳೂರಿನಲ್ಲಿ ಡಿಸಿಂ ಲಕ್ಷ್ಮಣ ಸವದಿ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳಲು ಪರದಾಡುತ್ತಿದ್ದಾರೆ. ಫೆಬ್ರುವರಿ 17 ರಂದು ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿದೆ ಈ ಚುನಾವಣೆಯಲ್ಲಿ ಅಡಳಿತಾರೂಢ ಬಿಜೆಪಿಗೆ ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಮಾಸ್ಟರ್ ಪ್ಲ್ಯಾನ್ ಸಿದ್ಧ ಪಡಿಸಿವೆ.ಬಿಜೆಪಿಯ ಅಭ್ಯರ್ಥಿ ಲಕ್ಷ್ಮಣ ಸವದಿ ಅವರನ್ನು ಸೋಲಿಸುವದಕ್ಕಾಗಿಯೇ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಪಕ್ಷೇತರ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ವಾಘವಾಡೆ ಗ್ರಾಮದಲ್ಲಿ ನಾಲ್ಕು ಕಂಟ್ರಿ ಪಿಸ್ತೂಲ್ ಗಳ ಪತ್ತೆ….
ಬೆಳಗಾವಿ ಗ್ರಾಮೀಣ ಕ್ಷೇತ್ರದ ವಾಘವಾಡೆ ಗ್ರಾಮದಲ್ಲಿ ನಾಲ್ಕು ಕಂಟ್ರಿ ಪಿಸ್ತೂಲ್ ಗಳ ಪತ್ತೆ…. ಬೆಳಗಾವಿ- ಕಸದ ರಾಶಿಯಲ್ಲಿ ನಾಲ್ಕು ಕಂಟ್ರಿ ಪಿಸ್ತೂಲ್‌ಗಳು ಪತ್ತೆಯಾಗಿವೆ ಬೆಳಗಾವಿ ತಾಲೂಕಿನ ವಾಘವಾಡೆ ಗ್ರಾಮದಲ್ಲಿ ಕಸದ ರಾಶಿಯನ್ನು ಡಂಪ್ ಮಾಡುವಾಗ ಈ ಪಿಸ್ತೂಲ್ ಗಳು ಪತ್ತೆಯಾಗಿವೆ. ಫೆಬ್ರವರಿ 8ರಂದು ಪತ್ತೆಯಾಗಿರುವ ನಾಲ್ಕು ಕಂಟ್ರಿಮೇಡ್ ಪಿಸ್ತೂಲ್‌ಗಳ ಸುತ್ತ ಅನೇಕ ಅನುಮಾನದ ಹುತ್ತಗಳು ಹುಟ್ಡಿಕೊಂಡಿವೆ ಸ್ಥಳೀಯರು ಸ್ವಚ್ಛತಾ ಕಾರ್ಯ ಕೈಗೊಂಡ ವೇಳೆ ಪತ್ತೆ ಈ ಕಂಟ್ರಿ ಪಿಸ್ತೂಲ್ ಗಳು …
Read More »ಆನ್ ಲೈನ್ ನಲ್ಲಿ ತಂದೆ ಜಾಕೆಟ್ ಕೂಡಿಸಿಲ್ಲಿ ಅಂತಾ ಆತ್ಮಹತ್ಯೆ ಮಾಡಿಕೊಂಡ ಮಗ….
ಆನ್ ಲೈನ್ ನಲ್ಲಿ ತಂದೆ ಜಾಕೆಟ್ ಕೂಡಿಸಿಲ್ಲಿ ಅಂತಾ ಆತ್ಮಹತ್ಯೆ ಮಾಡಿಕೊಂಡ ಮಗ…. ಬೆಳಗಾವಿ- ಮಗ ಆನ್ ಲೈನ್ ನಲ್ಲಿ ಜಾಕೆಟ್ ಚಾಯ್ಸ್ ಮಾಡಿ ಜಾಕೆಟ್ ಕೊಡಿಸುವಂತೆ ತಂದೆಗೆ ಹೇಳಿದ ಆದ್ರೆ ತಂದೆ ಜಾಕೇಟ್ ಕೊಡಿಸದೇ ಇರುವದರಿಂದ ಐದಿನೈದು ವರ್ಷ ವಯಸ್ಸಿನ ಮಗ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲ್ಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಭಾಷ್ ಗಜಾನನ ಹನ್ನೂರಕರ ಬಸೂರ್ತೆ ಗ್ರಾಮದವನಾಗಿದ್ದು 15 ವರ್ಷ ,ಒಂಬತ್ತನೇಯ ತರಗತಿಯಲ್ಲಿ ವ್ಯಾಸಂಗ …
Read More »ಐದು ಲಕ್ಷ ರೂ ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ನವರಿಗೆ ಅಂಜಲಿ ನಿಂಬಾಳ್ಕರ್ ಒತ್ತಾಯ
ಐದು ಲಕ್ಷ ರೂ ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ನವರಿಗೆ ಅಂಜಲಿ ನಿಂಬಾಳ್ಕರ್ ಒತ್ತಾಯ ಬೆಳಗಾವಿ- ಇಟಗಿ – ಬೋಗೂರು ಗ್ರಾಮದ ಮದ್ಯದಲ್ಲಿರುವ ಹಳ್ಳಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ ಆರು ಜನ ಕೃಷಿ ಕೂಲಿ ಕಾರ್ಮಿಕರು ಮೃತಪಟ್ಟಿದ್ದು ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ ಪರಿಹಾರ ನೀಡುವಂತೆ ಅಂಜಲಿ ನಿಂಬಾಳ್ಕರ್ ಒತ್ತಾಯಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಗಳನ್ನು ಭೇಟಿಯಾದ ಅಂಜಲಿ ನಿಂಬಾಳ್ಕರ್ ಮೃತ ಪಟ್ಟವರೆಲ್ಲರೂ ಕೃಷಿ ಕೂಲಿ ಕಾರ್ಮಿಕರಾಗಿದ್ದು ಬಡವರಾಗಿದ್ದಾರೆ, …
Read More »ಲಕ್ಷ್ಮಣ ಸವದಿಯ ಕೃಷಿ ಖಾತೆ ಕಿತ್ತುಕೊಂಡು ಬೊಮ್ಮಾಯಿಗೆ ಕೊಟ್ಟ ಸಿಎಂ…
ಲಕ್ಷ್ಮಣ ಸವದಿಯ ಕೃಷಿ ಖಾತೆ ಕಿತ್ತುಕೊಂಡು ಬೊಮ್ಮಾಯಿಗೆ ಕೊಟ್ಟ ಸಿಎಂ… ಬೆಳಗಾವಿ- ಡಿಸಿಎಂ ಲಕ್ಷ್ಮಣ ಸವದಿಯ ಪಾವರ್ ಗೆ ಕತ್ತರಿ ಹಾಕುವ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದು ಇಷ್ಟು ದಿನ ಲಕ್ಷ್ಮಣ ಸವದಿ ಹತ್ತಿರವೇ ಇದ್ದ ಕೃಷಿ ಖಾತೆಯನ್ನು ಬಸವರಾಜ ಬೊಮ್ಮಾಯಿಗೆ ನೀಡಲಾಗಿದೆ. ಇಂದು ಹತ್ತು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಸಂಧರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೃಷಿ ಇಲಾಖೆಯನ್ನು ಪರಮಾಪ್ತ ಬಸವರಾಜ ಬೊಮ್ಮಾಯಿಗೆ ನೀಡಿದ್ದಾರೆ ಬಸವರಾಜ ಬೊಮ್ಮಾಯಿ …
Read More »ರಮೇಶ್ ಜಾರಕಿಹೊಳಿಗೆ ನೀರಾವರಿ, ಶ್ರೀಮಂತ ಪಾಟೀಲರಿಗೆ ಜವಳಿ ಖಾತೆ..
ಬೆಳಗಾವಿ- ಮುಖ್ಯಮಂತ್ರಿ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹತ್ತು ಜನ ಮಂತ್ರಿಗಳಿಗೆ ಖಾತೆಗಳ ಹಂಚಿಕೆಯಾಗಿದ್ದು ಹಠವಾದಿ ರಮೇಶ್ ಜಾರಕಿಹೊಳಿ ಕೊನೆಗೂ ಜಲಸಂಪನ್ಮೂಲ ಖಾತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಿ ಹದಿನೇಳು ಸಚಿವರನ್ನು ಕಟ್ಟಿಕೊಂಡು,ಹೊಸ ಸರ್ಕಾರ ರಚನೆಯಲ್ಲಿ ಮುಖ್ಯಪಾತ್ರ ವಹಿಸಿ,ನೀರಾವರಿ ಮಂತ್ರಿಯಾಗುವ ಹಠ ಸಾಧಿಸುವಲ್ಲಿ ರಮೇಶ್ ಜಾರಕಿಹೊಳಿ ಯಶಸ್ವಿ ಯಾಗಿದ್ದಾರೆ. ಜಲಸಂಪನ್ಮೂಲ ಖಾತೆ ಪಡೆದಿರುವ ರಮೇಶ್ ಜಾರಕಿಹೊಳಿ ಅವರೇ ಬೆಳಗಾವಿ …
Read More »