Breaking News

Tag Archives: Belagavi suddi

ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ…?

ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ…? ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ 500ಕೋಟಿ ಧಾರವಾಡ ಬೆಳಗಾವಿ ಹೊಸ ಮಾರ್ಗ ನಿರ್ಮಾಣಕ್ಕಾಗಿ ರಾಜ್ಯದ ಪಾಲಿನ ಅನುದಾನ ಭರಿಸುವ ಒಪ್ಪಿಗೆ ಬೆಳಗಾವಿ ನಗರದ ಕೊಳಚೆ ಪ್ರದೇಶದ ಸುಧಾರಣೆಗೆ 200ಕೋಟಿ ರೂ ಅನುದಾನ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕ್ಕೆ 5 ಕೋಟಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಹಂತ ಹಂತವಾಗಿ ಕಚೇರಿ ಸ್ಥಳಾಂತರ ಮಾಡುವ ಭರವಸೆ…..

Read More »

ಹಿರೇಬಾಗೇವಾಡಿ ಯಲ್ಲಿ ಬೈಕ್ ಕಳ್ಳನ ಅರೆಸ್ಟ್….

ಹಿರೇಬಾಗೇವಾಡಿ ಯಲ್ಲಿ ಬೈಕ್ ಕಳ್ಳನ ಅರೆಸ್ಟ್…. ಬೆಳಗಾವಿ – ಹಿರೇಬಾಗೇವಾಡಿ ಪೋಲೀಸರು ಬೈಕ್ ಕಳ್ಳನನ್ನು ಬಂಧಿಸಿ ಐದು ಬೈಕ್ ಗಳನ್ನು ವಶ ಪಡಿಸಿಕೊಂಡಿದ್ದಾರೆ. ತಿಗಡಿ ಗ್ರಾಮದ ಆಜಾದ ಕಿಲ್ಲೇದಾರ ಎಂಬಾತನನ್ನು ಬಂಧಿಸಿರುವ ಪೋಲೀಸರು ಐದು ಬೈಕ್ ಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Read More »

ಹುಕ್ಕೇರಿಯ ಮಾಜಿ ಪಟ್ಟಣ ಪಂಚಾಯತಿ ಸದಸ್ಯೆ ,ಲಗಮವ್ವಾ ಬಾಬು ಗಸ್ತಿ ನಿಧನ

ಲಗಮವ್ವಾ ಬಾಬು ಗಸ್ತಿ ನಿಧನ ಹುಕ್ಕೇರಿ-ಮಾಜಿ ಪಟ್ಟಣ ಪಂಚಾಯತ ಸದಸ್ಯೆ ಲಗಮವ್ವಾ ಬಾಬು ಗಸ್ತಿ ಇಂದು ನಿಧನರಾಗಿದ್ದಾರೆ . ಮಕ್ಕಳು , ಮೊಮ್ಮಕ್ಕಳು ಅಪಾರ ಬಂದು ಬಳಗವನ್ನು ಅಗಲಿದ್ದಾರೆ ಮಾಜಿ ಪಟ್ಟಣ ಪಂಚಾಯ್ತಿ ಸದಸ್ಯೆ ಆಗಿದ್ದ ಲಗಮವ್ವಾ ಜನಸೇವೆಯ ಮೂಲಕ ಅಪಾರ ಜನ ಮೆಚ್ಚುಗೆ ಗಳಿಸಿದ್ದರು. ಮೃತರ ಅಂತ್ಯಕ್ರಿಯೆ ಇಂದು ರಾತ್ರಿ ಹುಕ್ಕೇರಿಯಲ್ಲಿ ನೆರವೇರಲಿದೆ ಲಗಮವ್ವಾ ಅವರ ನಿಧನಕ್ಕೆ ಹುಕ್ಕೇರಿ ಪಟ್ಟಣದ ಹಿರಿಯರು ಪಟ್ಟಣ ಪಂಚಾಯತಿಯ ಸದಸ್ಯರು ಶೋಕ ವ್ಯೆಕ್ತ …

Read More »

ನಾಳೆ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆ ವಿಭಜನೆಯ ಘೋಷಣೆ ಆಗಬಹುದೇ…?

ಬೆಳಗಾವಿ- ನಾಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ರಾಜ್ಯದ ಬಜೆಟ್ ಮಂಡಿಸಲಿದ್ದು ಬಜೆಟ್ ನಲ್ಲಿ ಏನೆಲ್ಲಾ ಇರಬಹುದು ಎಂಬುದು ರಾಜ್ಯದ ಜನರಲ್ಲಿರುವ ಕೌತುಕ… ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆ 18 ವಿಧಾನಸಭಾ ಕ್ಷೇತ್ರಗಳನ್ನು ಹದಿನಾಲ್ಕು ತಾಲ್ಲೂಕುಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿದ್ದು ಈ ಜಿಲ್ಲೆಯನ್ನು ಯಡಿಯೂರಪ್ಪ ಸರ್ಕಾರ ವಿಭಜನೆ ಮಾಡಬಹುದೇ ಎನ್ನುವದು ಬೆಳಗಾವಿ ಜಿಲ್ಲೆಯ ಜನರ ಪ್ರಶ್ನೆ ಆಗಿದೆ. ಕಾಂಗ್ರೆಸ್,ಬಿಜೆಪಿ ಪಕ್ಷಗಳು ಪಕ್ಷದ ಸಂಘಟನೆಗೆ ಅನಕೂಲವಾಗುವಂತೆ ಬೆಳಗಾವಿ …

Read More »

ಪಾಲಿಕೆ ಬಜೆಟ್ ನಲ್ಲಿ ಪತ್ರಕರ್ತರಿಗೂ ಅನುದಾನ ಕೊಡಿ

ಪತ್ರಕರ್ತರಿಗೆ ಆಪತ್ಕಾಲದಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆ ತನ್ನ 2020-21 ನೇ ಸಾಲಿನ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಮಂಗಳವಾರ ಬೆಳಗಾವಿ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪಾಲಿಕೆ ಆಡಳಿತಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು. ಪತ್ರಕರ್ತರು ಅವಿರತವಾಗಿ ಶ್ರಮಿಸುತ್ತ, ಸಮಾಜ ಹಾಗೂ ಆಡಳಿತ ವ್ಯವಸ್ಥೆಯನ್ನು ಸದಾ ಜಾಗೃತಗೊಳಿಸುವಲ್ಲಿ ತಮ್ಮದೇ ಕಾರ್ಯವನ್ನು ಪಕ್ಷಾತೀತವಾಗಿ ಮಾಡುತ್ತ ಬಂದಿದ್ದಾರೆ. ತಮ್ಮ ದೈನಂದಿನ ಹಲವಾರು ಒತ್ತಡಗಳ ನಡುವೆಯೂ, ಪತ್ರಿಕಾ ಧರ್ಮಕ್ಕೆ ಧಕ್ಕೆ …

Read More »

ವಿದೇಶದಿಂದ ಬೆಳಗಾವಿಗೆ ಬಂದಿರುವ ಒಂಬತ್ತೂ ಜನರಿಗೆ ಕೋರೋನಾ ಸೊಂಕಿಲ್ಲ,ಆದ್ರೂ ಅವರ ಮೇಲೆ ಆರೋಗ್ಯ ಇಲಾಖೆಯ ನಿಗಾ..

ಕೋರೋನಾ ಭೀತಿ ಬೆಳಗಾವಿಯಲ್ಲಿ ಒಂಬತ್ತು ಜನರ ಮೇಲೆ ಆರೋಗ್ಯ ಇಲಾಖೆಯ ನಿಗಾ…. ಬೆಳಗಾವಿ- ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಒಂಬತ್ತು ಜನರ ಮೇಲೆ ಬೆಳಗಾವಿ ಜಿಲ್ಲಾಡಳಿತ ನಿಗಾವಹಿಸಿದೆ ವಿದೇಶದಿಂದ ಭಾರತಕ್ಕೆ ಹಿಂದುರುಗಿದ ಒಂಬತ್ತು ಜನರನ್ನು ಮನಿಪಾಲದಲ್ಲಿ ಕೊರೊನಾ ವೈರಸ್ ಸ್ಕ್ರೀನ್ ಟೆಸ್ಟ್. ಮಾಡಲಾಗಿತ್ತು ಈ ಒಂಬತ್ತು ಜನರಲ್ಲಿ ಕೋರೋನಾ ಸೊಂಕು ಇಲ್ಲ ಅಂತಾ ರಿಪೋರ್ಟ್ ಬಂದಿತ್ತು ಪರೀಕ್ಷೆಗೊಳಗಾದ ಒಂಬತ್ತು ಜನ ಕಳೆದ ಒಂದು ತಿಂಗಳಿನಿಂದ ಒಬ್ಬೊಬ್ಬರಾಗಿ ಬೆಳಗಾವಿಗೆ ಬಂದಿಳಿದಿದ್ದು …

Read More »

ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯ್ತಿ ಸದಸ್ಯಮ ಮರ್ಡರ್…

ಬೆಳಗಾವಿ- ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯತಿ ಸದಸ್ಯ ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಿತ್ತೂರು ಸಮೀಪದ ಬಸರಕೋಡ ಗ್ರಾಮದಲ್ಲಿ ನಡೆದಿದೆ ದೇವಗಾಂವ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ಬಸರಕೋಡ ಗ್ರಾಮದ ಗ್ರಾಪಂ ಸದಸ್ಯ ಬಸವರಾಜ್ ರು ದೊಡಮನಿ ಎಂಬಾತನನ್ನು ಕಣ್ಣಿಗೆ ಕಾರದಪುಡಿ ಎರೆಚಿ ಹತ್ಯೆ ಮಾಡಲಾಗಿದೆ . ಹತ್ಯೆಯಾದ ಗ್ರಾ ಪಂ ಸದಸ್ಯ ಬಸವರಾಜ್ ದೊಡಮನಿ ಗ್ರಾಮದ ಮಹಿಳೆಯ ಜೊತೆ ಅನೈತಿಕ ಸಮಂಧ ಹೊಂದಿದ್ದ ಮಹಿಳೆಯ ಜೊತೆ …

Read More »

ಸಮಸ್ಯೆಗಳ ಪರಿಹಾರಕ್ಕಾಗಿ ಸಂವಾದ…..ವ್ಯಾಪಾರಿಗಳಿಗೆ ಶಾಸಕರ ಆಶಿರ್ವಾದ….!!!!

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರ ಸಮಸ್ಯೆಗಳನ್ನು ತಿಳಿದುಕೊಂಡು ಅವುಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕ ಅಭಯ ಆಟೀಲ ಮುಂದಾಗಿದ್ದು ಇಂದು ಸಂಜೆ ಬೆಳಗಾವಿಯಲ್ಲಿ ವ್ಯಾಪಾರಿಗಳ ಜೊತೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಂಜೆ 4- 30 ಘಂಟೆಗೆ ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿರುವ ಅಂಭಾಬಾಯಿ ದೇವಸ್ಥಾನದಲ್ಲಿ ಶಾಸಕ ಅಭಯ ಪಾಟೀಲ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು ,ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸಂವಾದದ ಮೂಲಕ ಆಲಿಸಿ,ದಕ್ಷಿಣ ಮತಕ್ಷೇತ್ರದ ವ್ಯಾಪಾರ ವೃದ್ಧಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲು …

Read More »

ಹೊನ್ನಿಹಾಳ ಮರ್ಡರ್ ಕೇಸ್ ಮತ್ತೆ ಇಬ್ಬರು ಆರೋಪಿಗಳ ಬಂಧನ

ಹೊನ್ನಿಹಾಳ ಯೋಧನ ಕೊಲೆ ಪ್ರಕರಣ. ಇಬ್ಬರು ಆರೋಪಿಗಳ ಬಂಧನ ಬೆಳಗಾವಿ- ಯೋಧನ ಹತ್ಯೆ ಮಾಡಿ ಗೊಡಚಿನಮಲ್ಕಿಯಲ್ಲಿ ಶವ ಎಸೆದ ಪ್ರಕರಣಕ್ಕೆ ಸಮಂಧಿಸಿದಂತೆ ಮಾರಿಹಾಳ ಪೋಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹೊನ್ನಿಹಾಳ ಗ್ರಾಮದಲ್ಲಿ ಯೋಧನ ಹೆಂಡತಿ ಕಾರಿನ ಚಾಲಕನ ಜೊತೆ ಸೇರಿ ತನ್ನ ಗಂಡನ ಕೊಲೆ ಮಾಡಿ ಗೊಡಚಿನಮಲ್ಕಿಯಲ್ಲಿ ಶವ ಎಸೆದಿದ್ದರು ಈ ಪ್ರಕರಣಕ್ಜೆ ಸಮಂಧಿಸಿದಂತೆ ಮಾರಿಹಾಳ ಪೋಲೀಸರು ಅಂಜಲಿ ಮತ್ತು ಅವಳ ಪ್ರಿಯಕರನನ್ನು ಬಂಧಿಸಿದ್ದರು ಈ ಕೊಲೆ ಪ್ರಕರಣದಲ್ಲಿ …

Read More »

ಜಿಲ್ಲೆಯ 12 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ

ಬೆಳಗಾವಿ,ಬೇಸಿಗೆ ಆರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಅಧಿಕಾರಿಗಳು ಈಗಿನಿಂದಲೇ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ‌.ಎಲ್.ಅತೀಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಫೆ.29) ನಡೆದ ಜಿಲ್ಲೆಯ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 12 ಗ್ರಾಮ ಪಂಚಾಯತಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡುಬಂದಿದ್ದು, ಮಾರ್ಚವರೆಗೆ ಇನ್ನೂ ಹೆಚ್ಚಿನ ಸಂಖ್ಯೆಯ …

Read More »