Breaking News
Home / Tag Archives: Belgaum news (page 4)

Tag Archives: Belgaum news

ರಾತ್ರಿಹೊತ್ತು ಚಾಕು ತೋರಿಸಿ ಮೋಬೈಲ್,ಹಣ, ದೋಚುತ್ತಿದ್ದ ಖತರ್ನಾಕ ಗ್ಯಾಂಗ್ ಅರೆಸ್ಟ್ …

  ಬೆಳಗಾವಿ- ರಾತ್ರಿ ಹೊತ್ತು,ಬೆಳಗಿನ ಜಾವ ಅಜ್ಞಾತ ಪ್ರದೇಶದಲ್ಲಿ ವಾಹನಗಳನ್ನು ತಡೆದು,ಚಾಕು ತೋರಿಸಿ ಮೋಬೈಲ್,ಹಣ ,ಆಭರಣ ದೋಚುತ್ತಿದ್ದ ಖತರ್ನಾಕ ಗ್ಯಾಂಗ್ ನ್ನು ಪತ್ತೆ ಮಾಡಿ ಒಟ್ಟು ನಾಲ್ಕು ಜನ ದರೋಡೆಕೋರರನ್ನು ಬಂಧಿಸುವಲ್ಲಿ ಸವದತ್ತಿ ತಾಲ್ಲೂಕಿನ ಮುರಗೋಡ ಠಾಣೆಯ ಪೋಲೀಸರು ಸಕ್ಸೆಸ್ ಆಗಿದ್ದಾರೆ. ಮುರಗೋಡ ಠಾಣೆಯ ವ್ಯಾಪ್ತಿಯಲ್ಲಿ ಹೊಲಕ್ಕೆ ಹೋಗುತ್ತಿದ್ದ ರೈತನ ಬೈಕ್ ಅಡ್ಡಗಟ್ಟಿ ಆತನಿಗೆ ಚಾಕು ತೋರಿಸಿ ಆತನನ್ನು ಬೆದರಿಸಿ ಆತನ ಬಳಿ ಇದ್ದ ಹತ್ತು ಸಾವಿರ ರೂ ಬೆಲೆಬಾಳುವ …

Read More »

ಬುಧವಾರ ಬೆಳಗಾವಿ ಜಿಲ್ಲಾ ಬಿಜೆಪಿ ಅದ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ನಳೀನ್ ಕುಮಾರ್ ಕಟಿಲ್

ಬುಧವಾರ ಬೆಳಗಾವಿ ಜಿಲ್ಲಾ ಬಿಜೆಪಿ ಅದ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ನಳೀನ್ ಕುಮಾರ್ ಕಟಿಲ್ ಬೆಳಗಾವಿ- ಬೆಳಗಾವಿ ಜಿಲ್ಲಾ ಗ್ರಾಮೀಣ ಮತ್ತು ಮಹಾನಗರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಮಾಜಿ ಶಾಸಕ ಸಂಜಯ ಪಾಟೀಲ, ಮತ್ತು ಶಶಿಭೂಷಣ ಪಾಟಲ ಅವರನ್ನು ಎಲ್ಲ ನಾಯಕರ ಸಮ್ಮತಿಯೊಂದಿಗೆ ನೇಮಿಸಲಾಗಿದ್ದು.ನೂತನ ಅದ್ಯಕ್ಷರ ಪದಗ್ರಹಣ ಸಮಾರಂಭ ಬುಧವಾರ ಬೆಳಗಾವಿ ನಗರದಲ್ಲಿ ನಡೆಯಲಿದೆ . ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೆಳಗಾವಿ ವಿಭಾಗೀಯ ಬಿಜೆಪಿ ಅದ್ಯಕ್ಷ ಈರಣ್ಣಾ ಕಡಾಡಿ ನೂತನ ಅದ್ಯಕ್ಷರ …

Read More »

ಬೆಳಗಾವಿಯ ಹಾಸ್ಟೇಲ್ ಮೇಲೆ, ಯುವಕರ ದಾಳಿ ಕಲ್ಲು ತೂರಾಟ, ಗಾಜು ಪುಡಿಪುಡಿ

  ಬೆಳಗಾವಿ- ಬೆಳಗಾವಿ ನಗರದ ಸಂಗಮೇಶ್ವರ ನಗರದಲ್ಲಿರಯವ,ಬಾಬು ಜಗಜೀವನರಾಮ ಉದ್ಯಾನವನದ ಪಕ್ಕದಲ್ಲಿರುವ ಹಾಸ್ಟೇಲ್ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳು ಹಾಸ್ಟೇಲ್ ಗಾಜುಗಳನ್ನು ಪುಡಿ ಪುಡಿ ಮಾಡಿದ ಘಟನೆ ರಾತ್ರಿ ಎಂಟು ಘಂಟೆಗೆ ನಡೆದಿದೆ ರಾತ್ರಿ ಎಂಟು ಘಂಟೆಗೆ ಏಕಾಏಕಿ ಹಾಸ್ಟೇಲ್ ಮೇಲೆ ದಾಳಿ ಮಾಡಿರುವ ಯುವಕರ ಗುಂಪು ಕೈಯಲ್ಲಿ ರಾಡ್ ಹಿಡಿದು ,ಹಾಸ್ಟೇಲ್ ಮೇಲೆ ಕಲ್ಲು ತೂರಾಟ ನಡೆಸುತ್ತಲೇ ಹಾಸ್ಟೇಲ್ ಗೆ ನುಗ್ಗಿದ ಇವರು ಮನಬಂದಂತೆ ಹಾಸ್ಟೇಲ್ ಗಾಜುಗಳನ್ನು ಒಡೆದು …

Read More »

ಸಂಜೆ 6 ಘಂಟೆಯ ನಂತರ ಬೆಳಗಾವಿಯಲ್ಲಿ ಮಟನ್ ಮಾರಾಟ ಮಾಡಿದ್ರೆ ಹತ್ತು ಸಾವಿರ ದಂಡ…!!!

ಬೆಳಗಾವಿಯಲ್ಲಿ ಮಟನ್ ಏರ್ತಾ ಇದೆ,ಚಿಕನ್ ಇಳೀತಾ ಇದೆ,ಯಾಕೆ ಗೊತ್ತಾ..? ಬೆಳಗಾವಿ- ಚೀನಾದಲ್ಲಿ ಕೋರೋನಾ ಮಹಾಮಾರಿ ಸೊಂಕಿಗೆ ಚೀನಾದಲ್ಲೇ ಇವತ್ತಿಗೆ 2400 ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ ,ಈ ಸೊಂಕು ಚೀನಿಯರನ್ನು ಬಲಿಪಡೆಯುವ ಜೊತೆಗೆ ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಠಿ ಮಾಡಿರುವದು ಸತ್ಯ ಚೀನಾದ ಕೋರೋನಾ ಜಾಗತಿಕ ಮಟ್ಟದಲ್ಲಿ ಪರಿಣಾಮ ಬೀರೀದೆ ಈ ಭೀಕರ,ಭಯಾನಕ ಸೊಂಕು ತಡೆಯಲು ಚೀನಾದಲ್ಲಿ ಕೋಳಿ,ಹಂದಿ ಸೇರಿದಂತೆ ಮಾನವ ಆಹಾರವಾಗಿ ಸೇವಿಸುವ ಪ್ರಾಣಿ,ಪಕ್ಷಿಗಳ ಮಾರಣಹೋಮ ನಡೆಯುತ್ತಿದೆ, ಈ …

Read More »

ಲವರ್ ಜೊತೆ ಸೇರಿ ಗಂಡನ ಮರ್ಡರ್ ಮಾಡಿದ ಜೋಡಿ ಅರೆಸ್ಟ

ಲವರ್ ಜೊತೆ ಸೇರಿ ಗಂಡನ ಮರ್ಡರ್ ಮಾಡಿದ ಜೋಡಿ ಅರೆಸ್ಟ ಬೆಳಗಾವಿ- ಲವರ್ ಜೊತೆ ಸೇರಿಕೊಂಡು ಗಂಡನನ್ನು ಗೋಕಾಕ ಗೊಡಚಿನಮಲ್ಕಿ ಯಲ್ಲಿ ಸುತ್ತಾಡಿಸಿ ಅತನ ಮರ್ಡರ್ ಮಾಡಿಸಿ ಗಂಡ ನಾಪತ್ತೆ ಯಾಗಿದ್ದಾನೆ ಎಂದು ತಾನೇ ಪೋಲೀಸರಿಗೆ ದೂರು ನೀಡಿದ್ದ ಅಂಜಲಿ ಮತ್ತು ಅವಳ ಪ್ರಿಯಕರ ಪ್ರಶಾಂತನನ್ನು ಮಾರಿಹಾಳ ಪೋಲೀಸರು ಬಂಧಿಸಿದ್ದಾರೆ. ನನ್ನ ಗಂಡ ಯೋಧನಾಗಿದ್ದಾನೆ ಬೆಳಗಾವಿಗೆ ಹೋಗಿ ಬರುವದಾಗಿ ಹೇಳಿ ಹೋದವನ್ನು ಮನೆಗೆ ಬಂದಿಲ್ಲ ಎಂದು ಮಾರಿಹಾಳ ಪೋಲೀಸರಿಗೆ ದೂರು …

Read More »

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಯತ್ನಾಳ ಒತ್ತಾಯ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಯತ್ನಾಳ ಒತ್ತಾಯ ಬೆಳಗಾವಿ- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಒಂದು ತಿಂಗಳ ಕಾಲ ಅಧಿವೇಶನ ನಡೆಸುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ. ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿದ ಯತ್ನಾಳ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಒಂದು ತಿಂಗಳ ಕಾಲ ಅಧಿವೇಶನ ನಡೆಯಬೇಕು,ಕೃಷ್ಣಾ ನೀರಾವರಿ ಯೋಜನೆಗಳ ಸದುಪಯೋಗ ಆಗಬೇಕು ಬಜೆಟ್ ನಲ್ಲಿ ತಾರತಮ್ಯ ನಿವಾರಿಸಬೇಕು ಎಂದು ಯತ್ನಾಳ ಮುಖ್ತಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಂಡರು ಈ …

Read More »

ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯಿಸಬೇಕು: ಕೇಂದ್ರ ಸಚಿವ ಸುರೇಶ ಅಂಗಡಿ

ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯಿಸಬೇಕು: ಕೇಂದ್ರ ಸಚಿವ ಸುರೇಶ ಅಂಗಡಿ ಫೆಬ್ರುವರಿ 20 (ಕರ್ನಾಟಕ ವಾರ್ತೆ): ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯ ಮಾಡಿಕೊಡಬೇಕು. ಅದೇ ರೀತಿ ಮುಂಬರುವ ದಿನಗಳಲ್ಲಿ ಮಕ್ಕಳಿಗೆ ಹಾಗೂ ಯುವ ಜನಾಂಗಕ್ಕೆ ಸರ್ವಜ್ಞ, ಅಂಬೇಡ್ಕರ್, ಬಸವಣ್ಣನವರ ಬಗ್ಗೆ ತಿಳಿಸಿಕೊಡುವ ಕೆಲಸವನ್ನು ಮಾಡಬೇಕಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ …

Read More »

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ- ದೇವೇಗೌಡ

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ- ದೇವೇಗೌಡ ಬೆಳಗಾವಿ- ಶಾಸಕ ಜಿಟಿ ದೇವೇಗೌಡ ಬಿಜೆಪಿ ಪರ ಓಟಿಂಗ್ ಮಾಡಿದ ವಿಚಾರವಾಗಿ ಬೆಳಗಾವಿಯಲ್ಲಿ ಮಾಜಿ ಪ್ರದಾನಿ ದೇವೇಗೌಡರು ಪ್ರತಿಕ್ರಿಯಿಸಿದ್ದು ಸಮ್ಮಿಶ್ರ ಸರ್ಕಾರ ಪತನ ನಂತರ ಜಿಟಿಡಿ ಯಡಿಯೂರಪ್ಪ ಮನೆಗೆ ಹೋಗಿದ್ದಾರೆ. ಕ್ಷೇತ್ರದ ಕೆಲಸ ಮಾಡಲು ಡಿಸಿಎಂ ನೆರವು ಬೇಕು ಎಂದು ಜಿಟಿಡಿ ಹೇಳಿದ್ದಾರೆ. ನಾನೇನು ವಿಪ್ ಕೊಟ್ಟಿಲ್ಲ. ಜಿಟಿಡಿ ಕಾಂಗ್ರೆಸ್, ಬಿಜೆಪಿ ಹೋಗ್ತಾರೆ ಗೊತ್ತಿಲ್ಲ. ನಾವು ವಿಪ್ ಮೂಲಕ ಯಾರನ್ನು ಕಟ್ಟಿಲ್ಲ. …

Read More »

ರಾಜ್ಯದ ಪ್ರಮುಖ ರಸ್ತೆಗಳಲ್ಲಿ ನಿಧಾನ ಚಲಿಸಿ ಯಾಕಂದ್ರೆ ಈ ಸುದ್ಧಿ ಓದಿ

ರಸ್ತೆ ವಾಹನ ಸಂಚಾರ ಗಣತಿ ಫೆ.೧೯ ರಿಂದ‌ ಬೆಳಗಾವಿ, ಫೆ.೧೭(ಕರ್ನಾಟಕ ವಾರ್ತೆ): “ಕರ್ನಾಟಕ ರಾಜ್ಯದಲ್ಲಿ ಲೋಕೋಪಯೋಗಿ ಇಲಾಖೆವತಿಯಿಂದ ರಸ್ತೆ ವಾಹನ ಸಂಚಾರ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಗಣತಿ ಕಾರ್ಯವು ಫೆ. 19 ರ ಬೆಳಿಗ್ಗೆ 6 ಗಂಟೆಯಿಂದ ಫೆ.26 ರ ಬೆಳಿಗ್ಗೆ 6.00 ಗಂಟೆಯ ವರೆಗಿನ ಒಟ್ಟು 7 ದಿನಗಳ ಕಾಲ ಸತತವಾಗಿ ನಡೆಯಲಿದೆ. ಲೋಕೋಪಯೋಗಿ ಇಲಾಖೆಯ ಎಲ್ಲ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರ …

Read More »

ರಾಜ್ಯಪಾಲರ ಭಾಷಣಕ್ಕೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ

  ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಇಂದು ರಾಜ್ಯ ವಿಧಾನಮಂಡಲದಲ್ಲಿ ಮಾಡಿದ ಭಾಷಣದಲ್ಲಿ ಜಲಸಂಪನ್ಮೂಲ ಇಲಾಖೆಯ ಕುರಿತು ‌ಉತ್ಸುಕತೆಯಿಂದ ಮಾತನಾಡಿರುವುದು ಹೆಮ್ಮೆಯ‌ ಸಂಗತಿ. ಬಿಜೆಪಿ ಸರ್ಕಾರವು ಆದ್ಯತೆಯ ಮೇರೆಗೆ ‌ಬೃಹತ್ ನೀರಾವರಿ ಯೋಜನೆಗಳನ್ನು ಕೈಗೊಂಡಿದ್ದು, ರಾಜ್ಯದ 12,000 ಹೆಕ್ಟೇರ್ ಪ್ರದೇಶಕ್ಕೆ ಈ ಪ್ರಸಕ್ತ ವರ್ಷದಲ್ಲಿ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಲಪ್ರಭಾ ಯೋಜನೆಯ ಕಾಲುವೆಗಳ ‌ಆಧುನೀಕರಣಕ್ಕೆ 1000ಕೋಟಿ ರೂ.ಗಳ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ವಿಜಯ ನಗರ ಕಾಲುವೆಗಳ …

Read More »