ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!! ಬೆಳಗಾವಿ- ಬೆಳಗಾವಿ ಜಿಲ್ಲೆ ರಾಜಕೀಯವಾಗಿ ,ರಾಜ್ಯ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರವಹಿಸುತ್ತಿದೆ,ಜಿಲ್ಲೆಯ ನಾಯಕರು ಪರಸ್ಪರ ಕಾಲೆಳೆದರೂ ಕುಸ್ತಿ ಗೆದ್ದ ಕೀರ್ತಿ,ಮಾತ್ರ ಬೆಳಗಾವಿಗೆ ಸಿಗುತ್ತಿದೆ. ಬಿಜೆಪಿ ಸರ್ಕಾರದ ರಚನೆಯಲ್ಲಿ ಅತೃಪ್ತ ಶಾಸಕರ ಸರ್ದಾರನಾಗಿ ಸಾಹುಕಾರ್ ರಮೇಶ್ ಜಾರಕಿಹೊಳಿ ಮುಖ್ಯ ಪಾತ್ರ ನಿಭಾಯಿಸಿ,ಹೊಸ ಸರ್ಕಾರದ ರಚನೆಯ ರೂವಾರಿಯಾದರು,ಈಗ ಬೆಳಗಾವಿ ಜಿಲ್ಲೆಯವರಾದ ಲಕ್ಷ್ಮಣ ಸವದಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತರೂ,ರಾಜ್ಯದ ಉಪ ಮುಖ್ಯಮಂತ್ರಿಯಾದರು ಅಥಣಿ ಕ್ಷೇತ್ರದಿಂದ …
Read More »ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ .೭೪.೭೨ ರಷ್ಟು ಮತದಾನ
ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ .೭೪.೭೨ ರಷ್ಟು ಮತದಾನ ಬೆಳಗಾವಿ, )ಜಿಲ್ಲೆಯ ಮೂರು ಮತಕ್ಷೇತ್ರಗಳಲ್ಲಿ ಉಪ ಚುನಾವಣೆ ನಿಮಿತ್ತ ಗುರುವಾರ(ಡಿ.೫) ಮತದಾನ ಶಾಂತಿಯುತವಾಗಿ ನಡೆದಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಶೇ.೭೪.೭೨ ಮತದಾನವಾಗಿದೆ. ಅಥಣಿ-೨,೧೯,೮೩೧ ಮತದಾರರು; ಕಾಗವಾಡ ೧,೮೬,೧೯೦ ಮತ್ತು ಗೋಕಾಕ ಮತಕ್ಷೇತ್ರದಲ್ಲಿ ಒಟ್ಟು ೨,೪೪,೩೧೩ ಮತದಾರರು ಇದ್ದಾರೆ. ಜಿಲ್ಲೆಯ ಒಟ್ಟಾರೆ ೬,೫೦,೩೩೪ ಮತದಾರರ ಪೈಕಿ ೪,೮೫,೯೨೬ ಜನರು ತಮ್ಮ ಮತ ಚಲಾಯಿಸಿದ್ದರು. ಕೆಲವೆಡೆ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು ವರದಿಯಾಗಿರುವುದನ್ನು ಹೊರತುಪಡಿಸಿ …
Read More »