Breaking News
Home / Tag Archives: In belagaum news (page 4)

Tag Archives: In belagaum news

ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ರಮೇಶ್ ಜಾರಕಿಹೊಳಿ,ಪ್ರಥಮ ಸಭೆ

ವಿಶ್ವೇಶ್ವರಯ್ಯ ಜಲ ನಿಗಮದ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಕಾಮಗಾರಿಗಳ ಕುರಿತಂತೆ ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ವರ್ಷದ ಕೊನೆಯ ಭಾಗದ ಒಳಗಾಗಿ ರೈತರಿಗೆ ಕೃಷಿಗೆ ಮತ್ತು ಜನರಿಗೆ ಕುಡಿಯುವ ನೀರು ಒದಗಿಸಲು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸಚಿವರು ಸೂಚಿಸಿದರು. ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ನಿಗಮದ …

Read More »

ಜಾಂಬೋಟಿ ಬಳಿ ಕಾರು ಪಲ್ಟಿ ಶಾಸಕ ಅರವಿಂದ ಬೆಲ್ಲದ ಪಾರು

ಜಾಂಬೋಟಿ ಬಳಿ ಕಾರು ಪಲ್ಟಿ ಶಾಸಕ ಅರವಿಂದ ಬೆಲ್ಲದ ಪಾರು ಬೆಳಗಾವಿ- ಖಾನಾಪೂರ ತಾಲ್ಲೂಕಿನ ಜಾಂಬೋಟಿಯ ಕುಸಮಳ್ಳಿ ಬಳಿ ಶಾಸಕ ಅರವಿಂದ ಬೆಲ್ಲದ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು ಶಾಸಕ ಅರವಿಂದ ಬೆಲ್ಲದ ಪಾರಾಗಿದ್ದಾರೆ ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಟಾಟಾ ಎಕ್ಸಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಜಾಂಬೋಟಿಯ ಕುಸಮಳ್ಳಿ ಬಳಿ ಕಾರು ರಸ್ತೆ ಪಕ್ಕದ ಸಂರಕ್ಷಣಾ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.ಶಾಸಕ ಅರವಿಂದ ಬೆಲ್ಲದ ಅವರಿಗೆ ಯಾವುದೇ …

Read More »

ಬೆಳಗಾವಿ ನಗರದಲ್ಲಿ 1ಕೋಟಿ ರೂ ವೆಚ್ಚದಲ್ಲಿ ಹೊಸ ಪಿಶ್ ಮಾರ್ಕೆಟ್ ನಿರ್ಮಾಣ

ಬೆಳಗಾವಿ, ಫೆ.೨೫(ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲ ಕೆರೆಗಳ ಸಮೀಕ್ಷೆ ನಡೆಸಿ‌ ಮೀನು ಬಿತ್ತನೆ ಹಾಗೂ ಆದಾಯ ಪ್ರಮಾಣ ಸೇರಿದಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ‌ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಫೆ.೨೫) ನಡೆದ ಮೀನುಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿವರ್ಷದ ಮೀನು ಉತ್ಪಾದನೆ ಪ್ರಮಾಣ, ಆದಾಯ ಮತ್ತು ಸರ್ಕಾರದ …

Read More »

ಸವದತ್ತಿ ಯಲ್ಲಮ್ಮನ ದೇವಸ್ಥಾನದ ಅಭಿವೃದ್ಧಿಗೆ 17 ಕೋಟಿ ರೂ ಯೋಜನೆ – ಕೋಟ ಶ್ರೀನಿವಾಸ ಪೂಜಾರಿ

ಬೆಳಗಾವಿ- ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ದೇಸ್ಥಾನದ ಅಭಿವೃದ್ಧಿಯ ಕುರಿತು 17 ಕೋಟಿ ರೂ ಯೋಜನೆಯ ಪ್ರಸ್ತಾವನೆ ಸಲ್ಲಿಕೆ ಯಾಗಿದೆ‌‌.ಆದಷ್ಟು ಬೇಗ ಯೋಜನೆಯ ಬಗ್ಗೆ ಚರ್ಚಿಸಿ ಅನುಮೋದನೆ ನೀಡುತ್ತೇವೆ ಎಂದು ರಾಜ್ಯ ಮುಜರಾಯಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅವರು ಯಲ್ಲಮ್ಮನ ದೇವಸ್ಥಾನ ದಲ್ಲಿ ರಾಸಾಯನ ಕುಂಕುಮ ಮಾರಾಟ,ಕೋಲ್ಡ್ರಿಂಕ್ಸ ಹೆಸರಿನಲ್ಲಿ ಸರಾಯಿ ಮಾರಾಟದ …

Read More »

NRC ಕಾಯ್ದೆಯ ಮೂಲಕ ಹಿಂದುತ್ವವಾದಿ ಓಟ್ ಬ್ಯಾಂಕ್ ನಿರ್ಮಾಣಕ್ಕೆ ಹುನ್ನಾರ- ಸೀತಾರಾಮ ಯಚೋರಿ

ಬೆಳಗಾವಿ- ಕೇಂದ್ರ ಸರ್ಕಾರ ಜಾರಿಗೆ ತಂದಿರುವ CAA,NRC,NPR ಕಾಯ್ದೆಗಳಿಂದ ಆಗುವ ಆಗು ಹೋಗುಗಳ ದೇಶದ ಆಯ್ದ ಪ್ರದೇಶಗಳಲ್ಲಿ ಮಾರ್ಚ 1 ರಿಂದ ಮಾರ್ಚ 24 ರವರೆಗೆ ಮನೆ ಮನೆಗೆ ತೆರಳಿ ಜನಜಾಗೃತಿ ಮೂಡಿಸಲಾಗುವದು ಎಂದು ಕಮ್ಯುನಿಸ್ಟ ಪಾರ್ಟಿ ಆಫ್ ಇಂಡಿಯಾ ( m) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯಚೋರಿ ತಿಳಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ,CAA,NRC ಕಾಯ್ದೆಗಳು ಸಂವಿಧಾನ ಬಾಹಿರ ಕಾಯ್ದೆಗಳಗಾಗಿವೆ ಈ ಕಾಯ್ದೆಗಳ ಮೂಲಕ …

Read More »

ನಾಳೆ ಬೆಳಗಾವಿಗೆ ಬರ್ತಾರೆ ಜವಳಿ ಮಿನಿಸ್ಟರ್,ಶ್ರೀಮಂತ ಪಾಟೀಲ

ಬೆಳಗಾವಿ- ರಾಜ್ಯದ ಕೈಮಗ್ಗ,ಜವಳಿ,ಅಲ್ಪಸಂಖ್ಯಾತ ಇಲಾಖೆಯ ಸಚಿವ ಶ್ರೀಮಂತ ಪಾಟೀಲ ನಾಳೆ ಮಂಗಳವಾರ ಮದ್ಯಾಹ್ನ 3-00 ಘಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ. ನಾಳೆ ಮಂಗಳವಾರ ಮದ್ಯಾಹ್ನ 3-00 ಘಂಟೆಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಮಗ್ಗ,ಜವಳಿ,ಅಲ್ಪಸಂಖ್ಯಾತರ ಇಲಾಖೆಯ ಪ್ರಗತಿ ಪರಶೀಲನೆ ಮಾಡಲಿದ್ದಾರೆ.

Read More »

ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿದ ಯುವತಿ

ವಿಷ ಕುಡಿದು ಯುವತಿಯ ಆತ್ಮಹತ್ಯೆ ಬೆಳಗಾವಿ-ಹೊಟ್ಟೆನೋವು ತಾಳಲಾರದೆ 24ವರ್ಷದ ಯುವತಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆ. ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಚಂದೂರ ಗ್ರಾಮದ ನಿವಾಸಿಯಾದ ಸುಧಾರಾಣಿ ಭರಮಪ್ಪ ನಾಯಿಕ ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ ಇಂದು ಮದ್ಯಾಹ್ನ ಮನೆಯಲ್ಲಿ ಇಲ್ಲದಿರುವಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುಧಾರಾಣೆ ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ರಾತ್ರಿಹೊತ್ತು ಚಾಕು ತೋರಿಸಿ ಮೋಬೈಲ್,ಹಣ, ದೋಚುತ್ತಿದ್ದ ಖತರ್ನಾಕ ಗ್ಯಾಂಗ್ ಅರೆಸ್ಟ್ …

  ಬೆಳಗಾವಿ- ರಾತ್ರಿ ಹೊತ್ತು,ಬೆಳಗಿನ ಜಾವ ಅಜ್ಞಾತ ಪ್ರದೇಶದಲ್ಲಿ ವಾಹನಗಳನ್ನು ತಡೆದು,ಚಾಕು ತೋರಿಸಿ ಮೋಬೈಲ್,ಹಣ ,ಆಭರಣ ದೋಚುತ್ತಿದ್ದ ಖತರ್ನಾಕ ಗ್ಯಾಂಗ್ ನ್ನು ಪತ್ತೆ ಮಾಡಿ ಒಟ್ಟು ನಾಲ್ಕು ಜನ ದರೋಡೆಕೋರರನ್ನು ಬಂಧಿಸುವಲ್ಲಿ ಸವದತ್ತಿ ತಾಲ್ಲೂಕಿನ ಮುರಗೋಡ ಠಾಣೆಯ ಪೋಲೀಸರು ಸಕ್ಸೆಸ್ ಆಗಿದ್ದಾರೆ. ಮುರಗೋಡ ಠಾಣೆಯ ವ್ಯಾಪ್ತಿಯಲ್ಲಿ ಹೊಲಕ್ಕೆ ಹೋಗುತ್ತಿದ್ದ ರೈತನ ಬೈಕ್ ಅಡ್ಡಗಟ್ಟಿ ಆತನಿಗೆ ಚಾಕು ತೋರಿಸಿ ಆತನನ್ನು ಬೆದರಿಸಿ ಆತನ ಬಳಿ ಇದ್ದ ಹತ್ತು ಸಾವಿರ ರೂ ಬೆಲೆಬಾಳುವ …

Read More »

ಬುಧವಾರ ಬೆಳಗಾವಿ ಜಿಲ್ಲಾ ಬಿಜೆಪಿ ಅದ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ನಳೀನ್ ಕುಮಾರ್ ಕಟಿಲ್

ಬುಧವಾರ ಬೆಳಗಾವಿ ಜಿಲ್ಲಾ ಬಿಜೆಪಿ ಅದ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ನಳೀನ್ ಕುಮಾರ್ ಕಟಿಲ್ ಬೆಳಗಾವಿ- ಬೆಳಗಾವಿ ಜಿಲ್ಲಾ ಗ್ರಾಮೀಣ ಮತ್ತು ಮಹಾನಗರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಮಾಜಿ ಶಾಸಕ ಸಂಜಯ ಪಾಟೀಲ, ಮತ್ತು ಶಶಿಭೂಷಣ ಪಾಟಲ ಅವರನ್ನು ಎಲ್ಲ ನಾಯಕರ ಸಮ್ಮತಿಯೊಂದಿಗೆ ನೇಮಿಸಲಾಗಿದ್ದು.ನೂತನ ಅದ್ಯಕ್ಷರ ಪದಗ್ರಹಣ ಸಮಾರಂಭ ಬುಧವಾರ ಬೆಳಗಾವಿ ನಗರದಲ್ಲಿ ನಡೆಯಲಿದೆ . ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೆಳಗಾವಿ ವಿಭಾಗೀಯ ಬಿಜೆಪಿ ಅದ್ಯಕ್ಷ ಈರಣ್ಣಾ ಕಡಾಡಿ ನೂತನ ಅದ್ಯಕ್ಷರ …

Read More »

ಬೆಳಗಾವಿಯ ಹಾಸ್ಟೇಲ್ ಮೇಲೆ, ಯುವಕರ ದಾಳಿ ಕಲ್ಲು ತೂರಾಟ, ಗಾಜು ಪುಡಿಪುಡಿ

  ಬೆಳಗಾವಿ- ಬೆಳಗಾವಿ ನಗರದ ಸಂಗಮೇಶ್ವರ ನಗರದಲ್ಲಿರಯವ,ಬಾಬು ಜಗಜೀವನರಾಮ ಉದ್ಯಾನವನದ ಪಕ್ಕದಲ್ಲಿರುವ ಹಾಸ್ಟೇಲ್ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳು ಹಾಸ್ಟೇಲ್ ಗಾಜುಗಳನ್ನು ಪುಡಿ ಪುಡಿ ಮಾಡಿದ ಘಟನೆ ರಾತ್ರಿ ಎಂಟು ಘಂಟೆಗೆ ನಡೆದಿದೆ ರಾತ್ರಿ ಎಂಟು ಘಂಟೆಗೆ ಏಕಾಏಕಿ ಹಾಸ್ಟೇಲ್ ಮೇಲೆ ದಾಳಿ ಮಾಡಿರುವ ಯುವಕರ ಗುಂಪು ಕೈಯಲ್ಲಿ ರಾಡ್ ಹಿಡಿದು ,ಹಾಸ್ಟೇಲ್ ಮೇಲೆ ಕಲ್ಲು ತೂರಾಟ ನಡೆಸುತ್ತಲೇ ಹಾಸ್ಟೇಲ್ ಗೆ ನುಗ್ಗಿದ ಇವರು ಮನಬಂದಂತೆ ಹಾಸ್ಟೇಲ್ ಗಾಜುಗಳನ್ನು ಒಡೆದು …

Read More »