Breaking News
Home / Tag Archives: In belagaum news (page 8)

Tag Archives: In belagaum news

ಉಮೇಶ್ ಕತ್ತಿಗೆ ,ಮಂತ್ರಿಯ ದೀಕ್ಷೆ…. ಸಾಹುಕಾರ್ ಲಕ್ಷ್ಮಣ ಸವದಿಗೆ ಅಗ್ನಿ ಪರೀಕ್ಷೆ……!!!!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ್ ಕತ್ತಿ ಮಂತ್ರಿಸ್ಥಾನಕ್ಕಾಗಿ ದೆಹಲಿಯಲ್ಲಿ ಲಾಭಿ ನಡೆಸಿದ್ದರೆ,ಇತ್ತ ಬೆಂಗಳೂರಿನಲ್ಲಿ ಡಿಸಿಂ ಲಕ್ಷ್ಮಣ ಸವದಿ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳಲು ಪರದಾಡುತ್ತಿದ್ದಾರೆ. ಫೆಬ್ರುವರಿ 17 ರಂದು ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿದೆ ಈ ಚುನಾವಣೆಯಲ್ಲಿ ಅಡಳಿತಾರೂಢ ಬಿಜೆಪಿಗೆ ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಮಾಸ್ಟರ್ ಪ್ಲ್ಯಾನ್ ಸಿದ್ಧ ಪಡಿಸಿವೆ.ಬಿಜೆಪಿಯ ಅಭ್ಯರ್ಥಿ ಲಕ್ಷ್ಮಣ ಸವದಿ ಅವರನ್ನು ಸೋಲಿಸುವದಕ್ಕಾಗಿಯೇ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಪಕ್ಷೇತರ …

Read More »

ಬೈಕ್ ಗೆ ಟ್ಯಾಂಕರ್ ಡಿಕ್ಕಿ ಸ್ಥಳದಲ್ಲೇ ಬೈಕ್ ಸವಾರನ ಸಾವು.

ಬೆಳಗಾವಿ- ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಇಂದು ಬುಧವಾರ ಬೆಳಿಗ್ಗೆ ಎಂಟು ಘಂಟೆಗೆ ಬೆಳಗಾವಿ-ಖಾನಾಪೂರ ರಸ್ತೆಯಲ್ಲಿ ನಡೆದಿದೆ ಬೆಳಗಾವಿ- ಖಾನಾಪೂರ ರಸ್ತೆಯ ಜಾಧವ ನಗರ ಸಮೀಪ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹತ್ತಿರ ಈ ಅಪಘಾತ ಸಂಭವಿಸಿದ್ದು,48 ವರ್ಷ ವಯಸ್ಸಿನ ಕರನಸಿಂಗ್ ರಜಪೂತ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕರಣಸಿಂಗ್ ರಜಪೂತ ಜಾಧವ ನಗರದಿಂದ ಉದ್ಯಮಬಾಗ್ ಕ್ಕೆ ಹೋಗುವಾಗ ಈ ದುರ್ಘಟನೆ …

Read More »

ಬೆಳಗಾವಿಯ ಆಝಾದ್ ನಗರದಲ್ಲಿ ಯುವಕರ ನಡುವೆ ಫೈಟ್….

ಬೆಳಗಾವಿಯ ಆಝಾದ್ ನಗರದಲ್ಲಿ ಯುವಕರ ನಡುವೆ ಫೈಟ್…. ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ದಿನಾಂಕ ಘೋಷಣೆ ಆಗಿಲ್ಲ,ಚುನಾವಣೆ ನಡೆಯುವ ಲಕ್ಷಣ ಗಳೂ ಕಾಣುತ್ತಿಲ್ಲ ಆದ್ರೆ ಬೆಳಗಾವಿಯ ಕೆಲವು ವಾರ್ಡುಗಳಲ್ಲಿ ಭವಿಷ್ಯದ ಕಾರ್ಪೋರೇಟರ್ ಗಳ ನಡುವೆ ಜಗಳ ಶುರುವಾಗಿದೆ. ನಾನು ದೊಡ್ಡವನು,ನೀನು ದೊಡ್ಡವನ್ನು ಅಂತಾ ಬೆಳಗಾವಿಯ ಆಝಾದ್ ನಗರದಲ್ಲಿ ಕಳೆದು ಒಂದು ವಾರದ ಹಿಂದೆಯೇ ಯುವಕರ ಎರಡು ಗುಂಪುಗಳ ಮದ್ಯ ಫೈಟ್ ಶುರುವಾಗಿತ್ತು,ಯುವಕರ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ …

Read More »

ಶ್ರೀರಾಮಲು ಡಿಸಿಎಂ ಆದ್ರೆ ಸಂತಸ- ರಮೇಶ್ ಜಾರಕಿಹೊಳಿ

ಶ್ರೀರಾಮಲು ಡಿಸಿಎಂ ಆದ್ರೆ ಸಂತಸ- ರಮೇಶ್ ಜಾರಕಿಹೊಳಿ ಬೆಳಗಾವಿ- .ನಾನು ಡಿಸಿಎಂ ಸ್ಥಾನವಾಗಲಿ,ಅಥವಾ ಜಲಸಂನ್ಮೂಲ ಖಾತೆಯನ್ನು ಕೇಳಿರಲಿಲ್ಲ ಶ್ರೀರಾಮಲು ಡಿಸಿಎಂ ಸ್ಥಾನ ಕೊಟ್ಟರೆ ಸಂತಸ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ದೆಹಲಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಗೋವಾದಲ್ಲಿ ಕೋರ್ಟ್ ಡೇಟ್ ಇತ್ತು ಅದನ್ನು ಮುಗಿಸಿ ನೇರವಾಗಿ ದೆಹಲಿಗೆ ಬಂದಿದ್ದೇನೆ,ಸಾದ್ಯವಾದರೆ ಇವತ್ತು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತೇನೆ ಇಲ್ಲಾ ಅಂದ್ರೆ ನಾಳೆ ಭೇಟಿಯಾಗ್ತೇನಿ,ಮಹೇಶ್ ಕುಮಟೊಳ್ಳಿ ಅವರಿಗೆ ಒಳ್ಳೆಯ …

Read More »

CAA,NRC ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

  ಬೆಳಗಾವಿ ಪೌರತ್ವ ತಿದ್ದುಪಡಿ ಮಸೂದೆ(ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆಯಬೇಕೆಂದು ಒತ್ತಾಯಿಸಿ ಬೆಳಗಾವಿ ವಿವಿಧ ಸಂಘಟನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಒಂದು ಜಾತಿ, ಧರ್ಮವನ್ನು ಹೊರಗಿಟ್ಟು ಕಾನೂನು ರೂಪಿಸಿರುವ ಕೇಂದ್ರ ನಡೆ ದೇಶಕ್ಕೆ ಆತಂಕ ವಿಷಯ, ಪೌರತ್ವ ಕಾಯ್ದೆ ವಿರೋಧಿಸಿ ಸೋಮವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಡಳಿತ ಮೂಲಕ ಕೇಂದ್ರ …

Read More »

ಆನ್ ಲೈನ್ ನಲ್ಲಿ ತಂದೆ ಜಾಕೆಟ್ ಕೂಡಿಸಿಲ್ಲಿ ಅಂತಾ ಆತ್ಮಹತ್ಯೆ ಮಾಡಿಕೊಂಡ ಮಗ….

ಆನ್ ಲೈನ್ ನಲ್ಲಿ ತಂದೆ ಜಾಕೆಟ್ ಕೂಡಿಸಿಲ್ಲಿ ಅಂತಾ ಆತ್ಮಹತ್ಯೆ ಮಾಡಿಕೊಂಡ ಮಗ…. ಬೆಳಗಾವಿ- ಮಗ ಆನ್ ಲೈನ್ ನಲ್ಲಿ ಜಾಕೆಟ್ ಚಾಯ್ಸ್ ಮಾಡಿ ಜಾಕೆಟ್ ಕೊಡಿಸುವಂತೆ ತಂದೆಗೆ ಹೇಳಿದ ಆದ್ರೆ ತಂದೆ ಜಾಕೇಟ್ ಕೊಡಿಸದೇ ಇರುವದರಿಂದ ಐದಿನೈದು ವರ್ಷ ವಯಸ್ಸಿನ ಮಗ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲ್ಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಭಾಷ್ ಗಜಾನನ ಹನ್ನೂರಕರ ಬಸೂರ್ತೆ ಗ್ರಾಮದವನಾಗಿದ್ದು 15 ವರ್ಷ ,ಒಂಬತ್ತನೇಯ ತರಗತಿಯಲ್ಲಿ ವ್ಯಾಸಂಗ …

Read More »

ಬೆಳಗಾವಿಯ ಕೋಟೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆ

ಸುಸೈಡ್ ಸ್ಪಾಟ್ ಆಗುತ್ತಿದೆಯಾ,ಬೆಳಗಾವಿಯ ಕೋಟೆ ಕೆರೆ… ಬೆಳಗಾವಿ- ಬೆಳಗಾವಿಯ ಕೋಟೆ ಕೆರೆಯಲ್ಲಿ ಇಂದು ಅಪರಿಚಿತ ಶವ ದೊರೆತಿದ್ದು ಈ ಕೆರೆ ದಿನಕಳೆದಂತೆ ಸುಸೈಡ್ ಸ್ಪಾಟ್ ಆಗುತ್ತಿದೆ ಇಂದು ಕೋಟೆ ಕೆರೆಯಲ್ಲಿ ದೊರೆತಿರುವ ಅಪರಿಚಿತ ವ್ಯೆಕ್ತಿಯ ಶವ ,50 ರಿಂದ 55 ವರ್ಷದ ವ್ಯೆಕ್ತಿಯ ಶವವಾಗಿದೆ ಎಂದು ಪೋಲಿಸರು ಅಂದಾಜಿಸಿದ್ದು ನೀಲಿ ಶರ್ಟ್ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ಈ ವ್ಯೆಕ್ತಿಯ ಕುರಿತು ಮಾಹಿತಿ ಇದ್ದಲ್ಲಿ ಕೂಡಲೇ ಬೆಳಗಾವಿಯ ಮಾರ್ಕೆಟ್ ಠಾಣೆಗೆ …

Read More »

ಸರ್ಕಾರದ 100 ದಿನಗಳ ಸಾಧನೆ; ಛಾಯಾಚಿತ್ರ ಪ್ರರ್ಶನ

ಸರ್ಕಾರದ ೧೦೦ ದಿನಗಳ ಸಾಧನೆ; ಛಾಯಾಚಿತ್ರ ಪ್ರರ್ಶನ ————————————————————————- ರಾಜ್ಯದಲ್ಲಿ ಅಭಿವೃದ್ಧಿಪರ್ವ: ಶಾಸಕ ಅನಿಲ್ ಬೆನಕೆ ಬೆಳಗಾವಿ, ಭೀಕರ ಪ್ರವಾಹದಂತಹ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಧೃತಿಗೆಡದೇ ನೂರು ದಿನಗಳಲ್ಲಿ ಅಭಿವೃದ್ಧಿ ಪರ್ವವನ್ನೇ ಆರಂಭಿಸಿದ್ದಾರೆ. ಸಂತ್ರಸ್ತರ ಪುನರ್ವಸತಿ ಹಾಗೂ ಅಭಿವೃದ್ಧಿ ಕೆಲಸಗಳನ್ನು ಚುರುಕುಗೊಳಿಸುವ ಮೂಲಕ ಜನಪರ ಆಡಳಿತ ನೀಡಿದ್ದಾರೆ ಎಂದು ಬೆಳಗಾವಿ (ಉತ್ತರ) ಶಾಸಕ ಅನಿಲ್ ಬೆನಕೆ ಹೇಳಿದರು. ಪ್ರಸಕ್ತ ರಾಜ್ಯ ಸರ್ಕಾರವು ೧೦೦ ದಿನಗಳನ್ನು ಪೂರೈಸಿ ಮುನ್ನಡೆದಿದ್ದು, ಈ …

Read More »

ಬೆಳಗಾವಿ ನಗರ ಹಾಗೂ ತಾಲೂಕಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ.

ಬೆಳಗಾವಿ ನಗರ ಹಾಗೂ ತಾಲೂಕಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ. ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರಲ್ಲಿ ಮನವಿ. ಇತ್ತೀಚೆಗೆ “ನಾಗರಿಕತ್ವ ತಿದ್ದುಪಡಿ ಬಿಲ್” ಪರ ಆಚರಣೆ ಹಾಗೂ ವಿರೋಧಿಸಿ ದಿನಾಂಕ.19/12/2019 ಮತ್ತು 21/12/2019 ರಂದು ಹಲವಾರು ಸಂಘಟನೆಗಳು ಬಂದ್ ಘೋಷಿಸಿಸು ಅಥವಾ ಪ್ರತಿಭಟನೆ ಕೈಗೊಳ್ಳುವ ಸಾಧ್ಯತೆಗಳಿದ್ದು ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲೂಕಾ ವ್ಯಾಪ್ತಿಯಲ್ಲಿ ದಿನಾಂಕ.18-12-2019 ರ ರಾತ್ರಿ 09.00 ಗಂಟೆಯಿಂದ ದಿನಾಂಕ.21-12-2019 ರ ಮದ್ಯರಾತ್ರಿ …

Read More »