ಹಳೆ ದಿಗ್ಗೇವಾಡಿ-ಇಂಗಳಿ ಬ್ರಿಡ್ಜ್ ಕಂ ಬ್ಯಾರೇಜ್ ಶಂಕುಸ್ಥಾಪನೆ ————————————————————- ನೀರಾವರಿ ಸೌಲಭ್ಯ ವಿಸ್ತರಣೆಗೆ ಸರ್ಕಾರ ಬದ್ಧ: ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ, ಮಾ.೭(ಕರ್ನಾಟಕ ವಾರ್ತೆ): ರಾಜ್ಯದ ಮೂಲೆ ಮೂಲೆಗೂ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಅದರ ಉಪ ನದಿಗಳಿಗೆ ಎಷ್ಟು ಸಾಧ್ಯವೋ ಅಷ್ಟು ಗರಿಷ್ಠ ಪ್ರಮಾಣದಲ್ಲಿ ಬ್ಯಾರೇಜ್ ನಿರ್ಮಿಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಹೇಳಿದರು. ಜಲ …
Read More »ಕೌಶಲ್ಯ ತರಬೇತಿ ಕೇಂದ್ರ, ರೈಲು ಮಾರ್ಗಕ್ಕೆ ಉಚಿತ ಭೂಮಿ: ಸಚಿವ ರಮೇಶ್ ಜಾರಕಿಹೊಳಿ ಸ್ವಾಗತ
ಬೆಳಗಾವಿ, ಮಾ. ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕಾ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆಗೆ ಬಜೆಟ್‌ನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಘೋಷಿರುವುದು ಸ್ವಾಗತಾರ್ಹ ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾಗೆಯೇ, ಧಾರವಾಡ ಮತ್ತು ಬೆಳಗಾವಿ ನಡುವೆ ನೂತನ ರೈಲು ಮಾರ್ಗಕ್ಕಾಗಿ ಉಚಿತ ಭೂಮಿ ಮತ್ತು ಶೇಕಡಾ 50 ರಷ್ಟು ಕಾಮಗಾರಿ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವುದಾಗಿ ಮುಖ್ಯ ಮಂತ್ರಿಗಳು ಘೋಷಿಸಿರುವುದನ್ನು ನಾನು ಮುಕ್ತ ಕಂಠದಿಂದ ಸ್ವಾಗತಿಸುತ್ತೇನೆ …
Read More »ಪಾಲಿಕೆ ಬಜೆಟ್ ನಲ್ಲಿ ಪತ್ರಕರ್ತರಿಗೂ ಅನುದಾನ ಕೊಡಿ
ಪತ್ರಕರ್ತರಿಗೆ ಆಪತ್ಕಾಲದಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆ ತನ್ನ 2020-21 ನೇ ಸಾಲಿನ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಮಂಗಳವಾರ ಬೆಳಗಾವಿ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪಾಲಿಕೆ ಆಡಳಿತಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು. ಪತ್ರಕರ್ತರು ಅವಿರತವಾಗಿ ಶ್ರಮಿಸುತ್ತ, ಸಮಾಜ ಹಾಗೂ ಆಡಳಿತ ವ್ಯವಸ್ಥೆಯನ್ನು ಸದಾ ಜಾಗೃತಗೊಳಿಸುವಲ್ಲಿ ತಮ್ಮದೇ ಕಾರ್ಯವನ್ನು ಪಕ್ಷಾತೀತವಾಗಿ ಮಾಡುತ್ತ ಬಂದಿದ್ದಾರೆ. ತಮ್ಮ ದೈನಂದಿನ ಹಲವಾರು ಒತ್ತಡಗಳ ನಡುವೆಯೂ, ಪತ್ರಿಕಾ ಧರ್ಮಕ್ಕೆ ಧಕ್ಕೆ …
Read More »ವಿದೇಶದಿಂದ ಬೆಳಗಾವಿಗೆ ಬಂದಿರುವ ಒಂಬತ್ತೂ ಜನರಿಗೆ ಕೋರೋನಾ ಸೊಂಕಿಲ್ಲ,ಆದ್ರೂ ಅವರ ಮೇಲೆ ಆರೋಗ್ಯ ಇಲಾಖೆಯ ನಿಗಾ..
ಕೋರೋನಾ ಭೀತಿ ಬೆಳಗಾವಿಯಲ್ಲಿ ಒಂಬತ್ತು ಜನರ ಮೇಲೆ ಆರೋಗ್ಯ ಇಲಾಖೆಯ ನಿಗಾ…. ಬೆಳಗಾವಿ- ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಒಂಬತ್ತು ಜನರ ಮೇಲೆ ಬೆಳಗಾವಿ ಜಿಲ್ಲಾಡಳಿತ ನಿಗಾವಹಿಸಿದೆ ವಿದೇಶದಿಂದ ಭಾರತಕ್ಕೆ ಹಿಂದುರುಗಿದ ಒಂಬತ್ತು ಜನರನ್ನು ಮನಿಪಾಲದಲ್ಲಿ ಕೊರೊನಾ ವೈರಸ್ ಸ್ಕ್ರೀನ್ ಟೆಸ್ಟ್. ಮಾಡಲಾಗಿತ್ತು ಈ ಒಂಬತ್ತು ಜನರಲ್ಲಿ ಕೋರೋನಾ ಸೊಂಕು ಇಲ್ಲ ಅಂತಾ ರಿಪೋರ್ಟ್ ಬಂದಿತ್ತು ಪರೀಕ್ಷೆಗೊಳಗಾದ ಒಂಬತ್ತು ಜನ ಕಳೆದ ಒಂದು ತಿಂಗಳಿನಿಂದ ಒಬ್ಬೊಬ್ಬರಾಗಿ ಬೆಳಗಾವಿಗೆ ಬಂದಿಳಿದಿದ್ದು …
Read More »ಮಹಾದಾಯಿ ಕಾನೂನು ತೊಡಕು ನಿವಾರಣೆ ನಂತರ ಕಾಮಗಾರಿ-ರಮೇಶ್ ಜಾರಕಿಹೊಳಿ
ಬೆಳಗಾವಿ-ಮಹಾದಾಯಿ ನದಿ ನೀರಿನ ಹಂಚಿಕೆ ಕುರಿತು ಸರ್ವೋಚ್ಛ ನ್ಯಾಯಾಲಯದ ಐತೀರ್ಪಿನ್ವಯ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಪೂರ್ಣಪ್ರಮಾಣದಲ್ಲಿ ಕಾನೂನು ತೊಡಕು ನಿವಾರಣೆಯ ನಂತರ ಕಳಸಾ ಬಂಡೂರಿ ನಾಲಾ ಯೋಜನೆಯ ಅನುಷ್ಟಾನವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ರಾಜ್ಯ ನೀರಾವರಿ ಖಾತೆ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ನದಿ ನೀರು ಹಂಚಿಕೆ ಕುರಿತು ಅಂತಿಮ ತೀರ್ಪು ಬರುವ ಜುಲೈ ತಿಂಗಳಿನಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ನಾಡಿದ್ದು …
Read More »ಜಿಲ್ಲೆಯ 12 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ
ಬೆಳಗಾವಿ,ಬೇಸಿಗೆ ಆರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಅಧಿಕಾರಿಗಳು ಈಗಿನಿಂದಲೇ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಎಲ್.ಅತೀಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಫೆ.29) ನಡೆದ ಜಿಲ್ಲೆಯ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 12 ಗ್ರಾಮ ಪಂಚಾಯತಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡುಬಂದಿದ್ದು, ಮಾರ್ಚವರೆಗೆ ಇನ್ನೂ ಹೆಚ್ಚಿನ ಸಂಖ್ಯೆಯ …
Read More »ಮಹಾದಾಯಿ ವಿಚಾರದಲ್ಲಿ ಸದ್ಯಕ್ಕೆ ಸಂಬ್ರಮ ಬೇಡ- ರಮೇಶ್ ಜಾರಕಿಹೊಳಿ
ಬೆಳಗಾವಿ- ಕೇಂದ್ರ ಸರ್ಕಾರ ಮಹಾದಾಯಿ ತೀರ್ಪಿನ ಗೆಜೆಟ್ ಹೊರಡಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಜಲಸಂಪನ್ಮೂಲ ಸಚಿವರನ್ನು ಸ್ವಾಗತಿಸಲು ಬೆಳಗಾವಿಯ ರಾಣಿ ಚನ್ಬಮ್ಮ ಏರ್ಪೋರ್ಟಿನಲ್ಲಿ ನೂರಾರು ರೈತರು ಆಗಮಿಸಿದ್ದರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿದ್ರು, ಬೆಳಗಾವಿ ಏರ್‌ಪೋರ್ಟ್ ಎದುರು ರಮೇಶ್ ಭಾವಚಿತ್ರಕ್ಕೆ ಕ್ಷೀರಾಭಿಷೇಕ. ಕನ್ನಡಪರ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರಿಂದ ಕ್ಷೀರಾಭಿಷೇಕ.ಆಡಲಾಯಿತು. ವಿಮಾನ ನಿಲ್ದಾಣದಲ್ಲಿ ರೈತರಿಂದ ಸಚಿವರಿಗೆ ಅಭಿನಂದನೆ ಸಲ್ಲಿಸಲಾಯಿತು. ಮಲಪ್ರಭಾ ಅಚ್ಚುಕಟ್ಟು ಪ್ರದೇಶದ …
Read More »ದೆಹಲಿಯಲ್ಲೇ ಠಿಖಾನಿ ಹೂಡಿ ಮಹಾದಾಯಿ ಗೆಜೆಟ್ ಹೊರಡಿಸುವಲ್ಲಿ ಯಶಸ್ವಿಯಾದ ಜಾರಕಿಹೊಳಿ ಸಾಹುಕಾರ್….!!!
ಬೆಳಗಾವಿ- ರಮೇಶ್ ಜಾರಕಿಹೊಳಿ ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಮಹಾದಾಯಿ ಕುರಿತು ಕರ್ನಾಟಕಕ್ಕೆ ಮಹಾ ಗೆಲುವು ಸಿಕ್ಕಿದೆ ದೆಹಲಿಯಲ್ಲಿ ಗೋವಾ ಸರ್ಕಾರ ಮಹಾದಾಯಿ ಗೆಜೆಟ್ ಪ್ರಕಟಿಸಿದಂತೆ ಕೇಂದ್ರ ಸರ್ಕಾರದ ಮುಂದೆ ತಿಪ್ಪರಲಾಗ ಹಾಕಿದ್ರೂ ಇದನ್ನು ಲೆಕ್ಕಿಸದ ಕೇಂದ್ರ ಸರ್ಕಾರ ನಿನ್ನೆ ರಾತ್ರಿ ಮಹಾದಾಯಿ ತೀರ್ಪಿನ ಗೆಜೆಟ್ ಹೊರಡಿಸಿ ಮಹಾಯಿಯ ನೀರು ಬಳಿಸಿಕೊಳ್ಳಲು ಕರ್ನಾಟಕ ಸರ್ಕಾರಕ್ಕೆ ಅನುಮತಿ ಸಿಕ್ಕಿದೆ. ರಮೇಶ್ ಜಾರಕಿಹೊಳಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮಾನ್ಯ …
Read More »ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್
ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್ ಬೆಳಗಾವಿ- ರಮೇಶ್ ಜಾರಕೊಹೊಳಿ,ಮತ್ತು ಡಿಕೆ ಶಿವಕುಮಾರ್ ಅವರು ರಾಜಕೀಯ ವೈರಿಗಳು ಎಂದು ಯಾರಾದ್ರು ಭಾವಿಸಿದ್ದರೆ,ಅದು ತಪ್ಪು ಏಕೆಂದರೆ ಇಂದು ಡಿಕೆಶಿ ಸಹೋದರ ಸಂಸದ ಡಿಕೆ ಸುರೇಶ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಚ್ವರಿ ಮೂಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಜಲಸಂಪನ್ಮೂಲ ಇಲಾಖೆಯ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ. ಸಂಸದ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು …
Read More »ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ರಮೇಶ್ ಜಾರಕಿಹೊಳಿ,ಪ್ರಥಮ ಸಭೆ
ವಿಶ್ವೇಶ್ವರಯ್ಯ ಜಲ ನಿಗಮದ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಕಾಮಗಾರಿಗಳ ಕುರಿತಂತೆ ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ವರ್ಷದ ಕೊನೆಯ ಭಾಗದ ಒಳಗಾಗಿ ರೈತರಿಗೆ ಕೃಷಿಗೆ ಮತ್ತು ಜನರಿಗೆ ಕುಡಿಯುವ ನೀರು ಒದಗಿಸಲು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸಚಿವರು ಸೂಚಿಸಿದರು. ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ನಿಗಮದ …
Read More »