Breaking News
Home / Tag Archives: Khanapur mla

Tag Archives: Khanapur mla

ಖಾನಾಪೂರದಲ್ಲಿ ತಾಯಿ ಅಂಜಲಿ…..ಸಮಸ್ಯೆಗಳಿಗೆ ತಿಲಾಂಜಲಿ…..!!!

ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಒಂದೊಂದಾಗಿ ನಿವಾರಿಸಿ ಜನಮೆಚ್ವುಗೆಗೆ ಪಾತ್ರರಾಗುತ್ತಿದ್ದಾರೆ.ಕೊಟ್ಟ ಭರವಸೆಗಳನ್ನು ಈಡೇರಿಸುತ್ತ,ನುಡಿದಂತೆ ನಡೆಯುತ್ತ, ಡೈನಾಮಿಕ್ ಲೀಡರ್ ಆಗಿ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಛಾಪು ಮೂಡಿಸುತ್ತಿದ್ದಾರೆ. ಖಾನಾಪೂರ ಶಾಸಕರಾದ ಡಾ ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನ ವಿವಿಧೆಡೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ತಾಲೂಕಿನ ತೋಪಿನಕಟ್ಟಿ ಗ್ರಾಮದಿಂದ ಲೋಕೋಳಿ, ಲಕ್ಕೆಬೈಲ್ ಮಾರ್ಗವಾಗಿ ಕಾಮಶಿನಕೊಪ್ಪ ಗ್ರಾಮದವರೆಗೆ 3.05 ಕೋಟಿ ರೂ ಅನುದಾನದಲ್ಲಿ ರಸ್ತೆ ಅಭಿವೃದ್ಧಿ …

Read More »

ಬೆಳಗಾವಿ ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ

ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ ………………………………………….…….. ಬೆಳಗಾವಿ-ಹುಬ್ಬಳ್ಳಿ-ಧಾರವಾಡ ತ್ರಿವಳಿ ನಗರದ ಅಭಿವೃದ್ಧಿ ನಮ್ಮ ಕನಸು- ಸಚಿವ ಜಗದೀಶ್ ಶೆಟ್ಟರ್ ಬೆಳಗಾವಿ,ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗದ ನಿರಿಕ್ಷೇಯಲ್ಲಿರುವ ಯುವಕ/ಯುವತಿಯರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗವನ್ನು ಕಲ್ಪಿಸುವ ಉದ್ಧೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಹೇಳಿದರು. ಬೆಳಗಾವಿಯ ಶಿವಬಸವ …

Read More »

ಬೋಗೂರು ಟ್ರ್ಯಾಕ್ಟರ್ ದುರಂತ ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರ

ಬೆಳಗಾವಿ- ಖಾನಾಪೂರ ತಾಲ್ಲೂಕಿನ ಬೋಗೂರು ಗ್ರಾಮದಲ್ಲಿ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದು ಆರು ಜನರು ಮೃತಪಟ್ಟಿದ್ದು ಮೃತರ ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಲಾ ಐದು ಲಕ್ಷ ರೂ ಪರಿಹಾರ ವಿತರಿಸಿದರು. ಪರಿಹಾರ ವಿತರಣೆ ಮಾಡುವ ಮುನ್ನ ಜಗದೀಶ್ ಶೆಟ್ಟರ್ ಅಪಘಾತ ಸಂಭವಿಸಿದ ಸ್ಥಳವನ್ನು ಪರಶೀಲನೆ ಮಾಡಿದರು. ಬೆಳಗಾವಿ ಜಿಲ್ಲಾಧಿಕಾರಿ,ಬೊಮ್ಮನಹಳ್ಳಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಬೋಗೂರು ಗ್ರಾಮದ ಹಿರಿಯರು ಉಪಸ್ಥಿತರಿದ್ದರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ …

Read More »

ಖಾನಾಪೂರದ ಕಾಡಿನಲ್ಲೂ ಅಭಿವೃದ್ದಿಯ ಕಮಾಲ್ ….!!

ಬೆಳಗಾವಿ-ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಕ್ಷೇತ್ರದಲ್ಲಿ ಅಭಿವೃದ್ಧಿಯ ಕ್ರಾಂತಿ ಮಾಡುತ್ತಿದ್ದಾರೆ  .ಕ್ಷೇತ್ರದ ಕಾಡಿನಂಚಿನಲ್ಲಿರುವ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ ಶಾಸಕಿ ಡಾ ಅಂಜಲಿ ನಿಂಬಾಳ್ಕರ್ ಅವರ ಅನುದಾನದಲ್ಲಿ (ಅಂದಾಜು ವೆಚ್ಚ 75 ಲಕ್ಷ ರೂಪಾಯಿ) ಖಾನಾಪುರ ತಾಲೂಕಿನ ತೋರಲಿ ಕ್ರಾಸ್ ನಿಂದ ಹಬ್ಬನಹಟ್ಟಿಯ ವರೆಗಿನ ರಸ್ತೆ ನಿರ್ಮಾಣ ಕಾಮಗಾರಿಯು ಪೂರ್ಣಗೊಂಡಿದ್ದು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಪ್ರಚಾರದ ಹಂಗಿಲ್ಲದೇ ಕ್ಷೇತ್ರದಲ್ಲಿ ಅಬಿವೃದ್ಧಿಯ ಹೊಳೆ ಹರಿಸುತ್ತಿರುವ ಅಂಜಲಿ ನಿಂಬಾಳ್ಕರ್ ಕಾಡುವಾಸಿಗಳ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ …

Read More »

ಬೈಕ್ ಗೆ ಟ್ಯಾಂಕರ್ ಡಿಕ್ಕಿ ಸ್ಥಳದಲ್ಲೇ ಬೈಕ್ ಸವಾರನ ಸಾವು.

ಬೆಳಗಾವಿ- ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಇಂದು ಬುಧವಾರ ಬೆಳಿಗ್ಗೆ ಎಂಟು ಘಂಟೆಗೆ ಬೆಳಗಾವಿ-ಖಾನಾಪೂರ ರಸ್ತೆಯಲ್ಲಿ ನಡೆದಿದೆ ಬೆಳಗಾವಿ- ಖಾನಾಪೂರ ರಸ್ತೆಯ ಜಾಧವ ನಗರ ಸಮೀಪ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹತ್ತಿರ ಈ ಅಪಘಾತ ಸಂಭವಿಸಿದ್ದು,48 ವರ್ಷ ವಯಸ್ಸಿನ ಕರನಸಿಂಗ್ ರಜಪೂತ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕರಣಸಿಂಗ್ ರಜಪೂತ ಜಾಧವ ನಗರದಿಂದ ಉದ್ಯಮಬಾಗ್ ಕ್ಕೆ ಹೋಗುವಾಗ ಈ ದುರ್ಘಟನೆ …

Read More »

ಐದು ಲಕ್ಷ ರೂ ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ನವರಿಗೆ ಅಂಜಲಿ ನಿಂಬಾಳ್ಕರ್ ಒತ್ತಾಯ

ಐದು ಲಕ್ಷ ರೂ ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ನವರಿಗೆ ಅಂಜಲಿ ನಿಂಬಾಳ್ಕರ್ ಒತ್ತಾಯ ಬೆಳಗಾವಿ- ಇಟಗಿ – ಬೋಗೂರು ಗ್ರಾಮದ ಮದ್ಯದಲ್ಲಿರುವ ಹಳ್ಳಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ ಆರು ಜನ ಕೃಷಿ ಕೂಲಿ ಕಾರ್ಮಿಕರು ಮೃತಪಟ್ಟಿದ್ದು ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ ಪರಿಹಾರ ನೀಡುವಂತೆ ಅಂಜಲಿ ನಿಂಬಾಳ್ಕರ್ ಒತ್ತಾಯಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಗಳನ್ನು ಭೇಟಿಯಾದ ಅಂಜಲಿ ನಿಂಬಾಳ್ಕರ್ ಮೃತ ಪಟ್ಟವರೆಲ್ಲರೂ ಕೃಷಿ ಕೂಲಿ ಕಾರ್ಮಿಕರಾಗಿದ್ದು ಬಡವರಾಗಿದ್ದಾರೆ, …

Read More »

ಖಾನಾಪೂರ ಕ್ಷೇತ್ರದಲ್ಲಿ ಅಂಜಲಿತಾಯಿಯ ಡೆವಲಪ್ ಮೆಂಟ್ ಧಮಾಕಾ..!!!

ಖಾನಾಪೂರ ಕ್ಷೇತ್ರದಲ್ಲಿ ಅಂಜಲಿತಾಯಿಯ ಡೆವಲ್ ಮೆಂಟ್ ಧಮಾಕಾ..!!! ಬೆಳಗಾವಿ-ವಿವಾದಿತ ಹೇಳಿಕೆ ಕೊಟ್ಟು ಪ್ರಚಾರ ಪಡೆಯುವ ನಾಯಕಿ ಅವರಲ್ಲ ,ಪ್ರಚಾರಕ್ಕಾಗಿ ಜನಸೇವೆ ಮಾಡುವ ಶಾಸಕಿಯೂ ಅವರಲ್ಲ ಸದ್ದಿಲ್ಕದೇ ಕ್ರಾಂತಿ ಮಾಡುತ್ತಿರುವ ಖಾನಾಪೂರ ಶಾಸಕಿ ಅಂಜಲಿತಾಯಿ ನಿಂಬಾಳ್ಕರ್ ಯಾವುದೇ ರೀತಿಯ ಪ್ರಚಾರ ಬಯಸದೇ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಕದಲ್ಲಿ ಸುಸಂಸ್ಕೃತ ನಾಯಕಿ,ಗಂಡನಿಗೆ ತಕ್ಕ ಹೆಂಡತಿಯಾಗಿ,ಸಂಸಾರದಲ್ಲೂ ಗೆದ್ದಿರುವ ಅಂಜಲಿ ನಿಂಬಾಳ್ಕರ್ ಖಾನಾಪೂರ ಕ್ಷೇತ್ರದ ಜನ ಸುಶಿಕ್ಷಿತರಾಗಬೇಕು ಎನ್ನುವ ಉದ್ದೇಶದಿಂದ ಕ್ಷೇತ್ರದಲ್ಲಿ …

Read More »

ಅಂಜಲಿ ನಿಂಬಾಳ್ಕರ್ ಶ್ರಮ ಭರಪೂರ…ಖಾನಾಪೂರದಲ್ಲಿ ಅಭಿವೃದ್ಧಿಯ ಮಹಾಪೂರ…

ಖಾನಾಪೂರ….ಅಭಿವೃದ್ಧಿ ಭರಪೂರ…!!! ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿತಾಯಿ ನಿಂಬಾಳ್ಕರ್ ಖಾನಾಪೂರ ಕ್ಷೇತ್ರದಲ್ಲಿ ಸದ್ದಿಲ್ಲದೇ ಅಭಿವೃದ್ಧಿಯ ಹೊಳೆ ಹರಿಸುತ್ತಿದ್ದಾರೆ ಮಳೆಗಾಲದಲ್ಲಿ ಮಾತ್ರ ಈ ಕ್ಷೇತ್ರದಲ್ಲಿ ಮಹಾಪೂರ ಬರುತ್ತದೆ ಆದ್ರೆ ಅಂಜಲಿ ನಿಂಬಾಳ್ಕರ್ ಈ ಕ್ಷೇತ್ರದ ಶಾಸಕಿ ಆದಾಗಿನಿಂದ ಇಲ್ಲಿ ಅಭಿವೃದ್ಧಿಯ ಮಹಾಪೂರ ವರ್ಷದ ಹನ್ನೆರಡು ತಿಂಗಳು ಹರಿಯುತ್ತಿರುವದು ಸತ್ಯ ಇತ್ತೀಚಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಖಾನಾಪೂರ ಪಟ್ಟಣಕ್ಕೆ ಮಂಜೂರಾಗಿರುವ ಹೈಟೆಕ್ ಆಸ್ಪತ್ರೆ …

Read More »

ಖಾನಾಪೂರ ಕ್ಷೇತ್ರದಲ್ಲಿ ಅಮ್ಮನ ಪಾತ್ರ ನಿಭಾಯಿಸುತ್ತಿರುವ ಅಂಜಲಿ ತಾಯಿ

ಖಾನಾಪೂರ ಕ್ಷೇತ್ರದಲ್ಲಿ ಅಮ್ಮನ ಪಾತ್ರ ನಿಭಾಯಿಸುತ್ತಿರುವ ಅಂಜಲಿ ತಾಯಿ   ಬೆಳಗಾವಿ- ಅಂಜಲಿ ಎಂಬ ಹೆಸರಿನೊಂದಿಗೆ ತಾಯಿ ಎಂಬ ಬಿರುದು ಸೇರಿಕೊಂಡು ಅಂಜಲಿತಾಯಿ ಎಂದೇ ಜನಾನುರಾಗಿರುವ ಈ ಅಂಜಲಿ ತಾಯಿ ಖಾನಾಪೂರ ಶಾಸಕರಾಗಿದ್ದು, MBBS ಪದವಿಯನ್ನೂ ಪಡೆದು ಡಾ!! ಅಂಜಲಿಯಾಗಿದ್ದಾರೆ. ಡಾಕ್ಟರ್ ಆಗಿರುವ ಈ ಅಂಜಲಿತಾಯಿ ನಿಂಬಾಳ್ಕರ್ ಖಾನಾಪೂರ ಕ್ಷೇತ್ರದಲ್ಲಿ ತಾಯಿ ಪಾತ್ರವನ್ನೂ ನಿಭಾಯಿಸುತ್ತಿದ್ದಾರೆ ಮಹಿಳಾ ಪ್ರತಿನಿಧಿಯಾಗಿ ಒಬ್ಬ ಮಹಿಳೆಯರ ಆರೋಗ್ಯದ ಕುರಿತು ಖಾನಾಪೂರ ಕ್ಷೇತ್ರದಲ್ಲಿ ಶಾಲಾ ಕಾಲೇಜುಗಳಲ್ಲಿ ವಿಶೇಷವಾಗಿ …

Read More »