Breaking News

Tag Archives: Laxman savadi

ಬೆಳಗಾವಿ ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ

ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ ………………………………………….…….. ಬೆಳಗಾವಿ-ಹುಬ್ಬಳ್ಳಿ-ಧಾರವಾಡ ತ್ರಿವಳಿ ನಗರದ ಅಭಿವೃದ್ಧಿ ನಮ್ಮ ಕನಸು- ಸಚಿವ ಜಗದೀಶ್ ಶೆಟ್ಟರ್ ಬೆಳಗಾವಿ,ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗದ ನಿರಿಕ್ಷೇಯಲ್ಲಿರುವ ಯುವಕ/ಯುವತಿಯರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗವನ್ನು ಕಲ್ಪಿಸುವ ಉದ್ಧೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಹೇಳಿದರು. ಬೆಳಗಾವಿಯ ಶಿವಬಸವ …

Read More »

ಉಮೇಶ್ ಕತ್ತಿಗೆ ,ಮಂತ್ರಿಯ ದೀಕ್ಷೆ…. ಸಾಹುಕಾರ್ ಲಕ್ಷ್ಮಣ ಸವದಿಗೆ ಅಗ್ನಿ ಪರೀಕ್ಷೆ……!!!!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ್ ಕತ್ತಿ ಮಂತ್ರಿಸ್ಥಾನಕ್ಕಾಗಿ ದೆಹಲಿಯಲ್ಲಿ ಲಾಭಿ ನಡೆಸಿದ್ದರೆ,ಇತ್ತ ಬೆಂಗಳೂರಿನಲ್ಲಿ ಡಿಸಿಂ ಲಕ್ಷ್ಮಣ ಸವದಿ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳಲು ಪರದಾಡುತ್ತಿದ್ದಾರೆ. ಫೆಬ್ರುವರಿ 17 ರಂದು ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿದೆ ಈ ಚುನಾವಣೆಯಲ್ಲಿ ಅಡಳಿತಾರೂಢ ಬಿಜೆಪಿಗೆ ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಮಾಸ್ಟರ್ ಪ್ಲ್ಯಾನ್ ಸಿದ್ಧ ಪಡಿಸಿವೆ.ಬಿಜೆಪಿಯ ಅಭ್ಯರ್ಥಿ ಲಕ್ಷ್ಮಣ ಸವದಿ ಅವರನ್ನು ಸೋಲಿಸುವದಕ್ಕಾಗಿಯೇ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಪಕ್ಷೇತರ …

Read More »

ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!!

ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!! ಬೆಳಗಾವಿ- ಬೆಳಗಾವಿ ಜಿಲ್ಲೆ ರಾಜಕೀಯವಾಗಿ ,ರಾಜ್ಯ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರವಹಿಸುತ್ತಿದೆ,ಜಿಲ್ಲೆಯ ನಾಯಕರು ಪರಸ್ಪರ ಕಾಲೆಳೆದರೂ ಕುಸ್ತಿ ಗೆದ್ದ ಕೀರ್ತಿ,ಮಾತ್ರ ಬೆಳಗಾವಿಗೆ ಸಿಗುತ್ತಿದೆ. ಬಿಜೆಪಿ ಸರ್ಕಾರದ ರಚನೆಯಲ್ಲಿ ಅತೃಪ್ತ ಶಾಸಕರ ಸರ್ದಾರನಾಗಿ ಸಾಹುಕಾರ್ ರಮೇಶ್ ಜಾರಕಿಹೊಳಿ ಮುಖ್ಯ ಪಾತ್ರ ನಿಭಾಯಿಸಿ,ಹೊಸ ಸರ್ಕಾರದ ರಚನೆಯ ರೂವಾರಿಯಾದರು,ಈಗ ಬೆಳಗಾವಿ ಜಿಲ್ಲೆಯವರಾದ ಲಕ್ಷ್ಮಣ ಸವದಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತರೂ,ರಾಜ್ಯದ ಉಪ ಮುಖ್ಯಮಂತ್ರಿಯಾದರು ಅಥಣಿ ಕ್ಷೇತ್ರದಿಂದ …

Read More »

ಉಪ ಮುಖ್ಯಮಂತ್ರಿಗಳು ನಾಳೆ ಬೆಳಗಾವಿ ಬಸ್ ಸ್ಟ್ಯಾಂಡ್ ಗೆ ಬರ್ತಾರಂತೆ ,ಕಾಮಗಾರಿ ಹೆಂಗ ನಡದೈತಿ ನೋಡ್ತಾರಂತೆ….!!!

  ಬೆಳಗಾವಿ- ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು ಈ ಕುರಿತು ಸೋಶಿಯಲ್ ಮಿಡಿಯಾದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿರುವ ಹಿನ್ನಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿಗಳೂ ಆಗಿರುವ ಲಕ್ಷ್ಮಣ ಸವದಿ ನಾಳೆ ಬೆಳಗಾವಿ ಬಸ್ ನಿಲ್ಧಾಣಕ್ಕೆ ಭೇಟಿ ನೀಡಲಿದ್ದಾರೆ. ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸೋಮವಾರ (ಜ.೬) ಬೆಳಿಗ್ಗೆ ೧೦ ಗಂಟೆಗೆ ನಗರದ ಕೇಂದ್ರ ಬಸ್ ನಿಲ್ದಾಣ ಕಾಮಗಾರಿ ವೀಕ್ಷಣೆ …

Read More »