Tag Archives: mahesh kumatolli

ಇಟಗಿ ಬಳಿ ಟ್ರ್ಯಾಕ್ಟರ್ ಪಲ್ಟಿ ಆರು ಜನರ ದುರ್ಮರಣ

ಇಟಗಿ ಬಳಿ ಟ್ರ್ಯಾಕ್ಟರ್ ಪಲ್ಟಿ ಆರು ಜನರ ದುರ್ಮರಣ ಬೆಳಗಾವಿ- ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಟಗಿ ಬೋಗುರ್ ನಡುವೆ ನಡೆದಿದೆ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮವಾಗಿ ಆರು ಜನರು ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ . ಸ್ಥಳಕ್ಕೆ ನಂದಗಡ ಪೋಲೀಸರು ದೌಡಾಯಿಸಿದ್ದು ಹಲವು ಗಾಯಾಳುಗಳ ಪರಿಸ್ಥಿತಿ ಗಂಭೀರವಾಗಿದೆ.

Read More »

ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!!

ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!! ಬೆಳಗಾವಿ- ಬೆಳಗಾವಿ ಜಿಲ್ಲೆ ರಾಜಕೀಯವಾಗಿ ,ರಾಜ್ಯ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರವಹಿಸುತ್ತಿದೆ,ಜಿಲ್ಲೆಯ ನಾಯಕರು ಪರಸ್ಪರ ಕಾಲೆಳೆದರೂ ಕುಸ್ತಿ ಗೆದ್ದ ಕೀರ್ತಿ,ಮಾತ್ರ ಬೆಳಗಾವಿಗೆ ಸಿಗುತ್ತಿದೆ. ಬಿಜೆಪಿ ಸರ್ಕಾರದ ರಚನೆಯಲ್ಲಿ ಅತೃಪ್ತ ಶಾಸಕರ ಸರ್ದಾರನಾಗಿ ಸಾಹುಕಾರ್ ರಮೇಶ್ ಜಾರಕಿಹೊಳಿ ಮುಖ್ಯ ಪಾತ್ರ ನಿಭಾಯಿಸಿ,ಹೊಸ ಸರ್ಕಾರದ ರಚನೆಯ ರೂವಾರಿಯಾದರು,ಈಗ ಬೆಳಗಾವಿ ಜಿಲ್ಲೆಯವರಾದ ಲಕ್ಷ್ಮಣ ಸವದಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತರೂ,ರಾಜ್ಯದ ಉಪ ಮುಖ್ಯಮಂತ್ರಿಯಾದರು ಅಥಣಿ ಕ್ಷೇತ್ರದಿಂದ …

Read More »

ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ

ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ ಶಾಸಕರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ವಿಧಾನಸಭೆಯ ಸಚಿವಾಲಯ ತಿಳಿಸಿವೆ. ಯಲ್ಲಾಪುರದ ಕ್ಷೇತ್ರದ ಶಿವರಾಂ ಹೆಬ್ಬಾರ್, ಗೋಕಾಕ್‌ನ ರಮೇಶ್ …

Read More »