ಕರ್ನಾಟಕದ ಮರಾಠಿ ಸಂಸ್ಥೆಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ 20 ಕೋಟಿ…… ಬೆಳಗಾವಿ- ಗಡಿಭಾಗದ ಬೆಳಗಾವಿ,ನಿಪ್ಪಾಣಿ,ಖಾನಾಪೂರ ಸೇರಿದಂತೆ ಕರ್ನಾಟಕದಲ್ಲಿರುವ ಸರ್ಕಾರಿ ಮರಾಠಿ,ಶಾಲೆಗಳಿಗೆ,ಮರಾಠಿ ಸಂಘ ಸಂಸ್ಥೆಗಳಿಗೆ, ಮರಾಠಿ ಗ್ರಂಥಾಲಯ,ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ನಡೆಸುವ ಸಂಘಟನೆಗಳಿಗೆ ಧನ ಸಹಾಯ ಮಾಡಲು ಮಹಾರಾಷ್ಟ್ರ ಸರ್ಕಾರ ಅರ್ಜಿಗಳನ್ನು ಅಹ್ವಾನಿಸಿದೆ. ಸರ್ಕಾರಿ ಮರಾಠಿ ಶಾಲೆಗಳ ಎಸ್ ಡಿ ಎಂ ಸಿ ಗಳು ಮಹಾರಾಷ್ಟ್ರ ಸರ್ಕಾರದ ಸಹಾಯ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ.ಅರ್ಜಿ ಸಲ್ಲಿಸಲು ಫೆಬ್ರುವರಿ 20 ಕೊನೆಯ ದಿನಾಂಕ …
Read More »ಬೆಳಗಾವಿಯ ಎಂಈಎಸ್ ನಾಯಕರ ಜೊತೆ ಪೋಲೀಸರ ಮೀಟಿಂಗ್…ಖಡಕ್ ವಾರ್ನಿಂಗ್
ಬೆಳಗಾವಿಯ ಎಂಈಎಸ್ ನಾಯಕರ ಜೊತೆ ಪೋಲೀಸರ ಮೀಟಿಂಗ್… ಬೆಳಗಾವಿ- ನಿನ್ನೆ ಸೋಮವಾರ ಕನ್ನಡ ಸಂಘಟನೆಗಳ ನಾಯಕರು ಮತ್ತು ರೈತ ಸಂಘಟನೆಗಳ ನಾಯಕರ ಜೊತೆ ಸಭೆ ನಡೆಸಿ ಗಡಿಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದು ಇಂದು ಪೋಲೀಸ್ ಆಯುಕ್ತರು ಎಂಈಎಸ್ ನಾಯಕರ ಸಭೆ ಕರೆದು ಗಡಿಯಲ್ಲಿ ಪುಂಡಾಟಿಕೆ ನಡೆಸದಂತೆ ಖಡಕ್ ವಾರ್ನಿಂಗ್ ಮಾಡಿದ್ದಾರೆ ಗಡಿ ವಿವಾದದ ಕುರಿತು ಯಾವುದೇ ಭಾಷಿಕರ ಭಾವನೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಶಾಂತಿ ಕದಡುವ ಪ್ರಯತ್ನ ಮಾಡಿದರೆ ಶಿಸ್ತಿನ …
Read More »