ಬೆಳಗಾವಿ ಅಖಿಲ ಭಾರತ ಪಂಚಮಸಾಲಿ ಹಕ್ಕೋತ್ತಾಯ ಸಮಿತಿ ರಚನೆ ಮಾಡಿಕೊಂಡು ನಮ್ಮ ಹಕ್ಕೋತ್ತಾಯಕ್ಕಾಗಿ ಅ.24ರಂದು ಸುವರ್ಣ ವಿಧಾನಸೌಧದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಉತ್ತರ ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯ ಇದೆ. ನಮ್ಮ ಮೂಲ ಕಸಬೂ ಕೃಷಿ. ಕೇಂದ್ರ ಸರಕಾರ ಅನೇಕ ಸಮುದಾಯದಗಳಿಗೆ ಸೌಲಭ್ಯ ನೀಡುತ್ತಿದೆ. ಆದರೆ ಪಂಚಮಸಾಲಿ ಸಮುದಾಯಕ್ಕೆ ಯಾವುದೇ ಸೌಲಭ್ಯ ನೀಡಿಲ್ಲ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ