ಬೆಳಗಾವಿ-ಗೋಕಾಕ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿ ನಡೆಸಿ ಪಕ್ಷಾಂತರಿಗಳಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ ಮಹಾರಾಷ್ಟ್ರ ರಾಜ್ಯದಲ್ಲಿ ಪ್ರಜಾ ಪ್ರಭುತ್ವದ ಗೆಲವು ಆದಂತೆ ಕರ್ನಾಟಕದಲ್ಲೂ ಪಕ್ಷಾಂತರಿಗಳಿಗೆ ಸೋಲಾಗಿ ಪ್ರಜಾಪ್ರಭುತ್ವದ ಗೆಲುವು ಆಗುತ್ತದೆ ಎಂದು ವೇಣುಗೋಪಾಲ ವಿಶ್ವಾಸ ವ್ಯೆಕ್ತ ಪಡಿಸಿದರು. ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದ್ದಾರೆ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಆಯ್ಕೆಯಾಗಿ ಮೋಸ ಕುದುರೆ ವ್ಯಾಪಾರದ ಒಂದು ಭಾಗವಾಗಿದ್ದಾರೆ ಹೀಗಾದರೆ ಪ್ರಜಾಪ್ರಭುತ್ವದ ಅರ್ಥ ಏನು? ಎಂದು ವೇಣುಗೋಪಾಲ ಪ್ರಶ್ನಿಸಿದರು. ಕಳೆದ ಬಾರಿ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ