ಬೆಳಗಾವಿ ಪೌರತ್ವ ತಿದ್ದುಪಡಿ ಮಸೂದೆ(ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆಯಬೇಕೆಂದು ಒತ್ತಾಯಿಸಿ ಬೆಳಗಾವಿ ವಿವಿಧ ಸಂಘಟನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಒಂದು ಜಾತಿ, ಧರ್ಮವನ್ನು ಹೊರಗಿಟ್ಟು ಕಾನೂನು ರೂಪಿಸಿರುವ ಕೇಂದ್ರ ನಡೆ ದೇಶಕ್ಕೆ ಆತಂಕ ವಿಷಯ, ಪೌರತ್ವ ಕಾಯ್ದೆ ವಿರೋಧಿಸಿ ಸೋಮವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಡಳಿತ ಮೂಲಕ ಕೇಂದ್ರ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ