,ಬೆಳಗಾವಿ- ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರ್ನಲ್ಲಿ ನಡೆದ ಕನಕದಾಸ ವೃತ್ತದ ಗೊಂದಲ ನಿವಾರಣಾ ಸಭೆಯಲ್ಲಿ ಕಾನೂನು ಮತ್ತು ಸಂಸದಿಯ ಸಚಿವ ಮಾಧುಸ್ವಾಮಿ ಅವರು ಬೇಜವಾಬ್ದಾರಿಯಾಗಿ ವರ್ತಿಸುವುದಲ್ಲದೇ ಒಂದೇ ಸಮಾಜದ ಸಚೀವ ಎನ್ನುವಂತೆ ಉದ್ದಟತನ ಮೆರದಿದ್ದಾರೆಂದು ಆರೋಪಿಸಿ ಕೂಡಲೆ ಅವರನ್ನು ವಜಾಗೊಳಿಸಬೇಕೆಂದು ಬೆಳಗಾವಿಯಲ್ಲಿ ಹಾಲುಮತ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಾಲುಮತ ಮಹಾಸಭಾ ವತಿಯಿಂದ ಪ್ರತಿಭಟನೆ ನಡೆಸಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿರುವ ಹುಳಿಯಾರ್ನಲ್ಲಿರುವ ಶ್ರಿಕನಕದಾಸರ …
Read More » ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				