ಸಾಮಾಜೀಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಮುಂದುವರೆದಿರುವ ರಡ್ಡಿ ಸಮಾಜಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸಚಿವ ಸಂಪುಟದಲ್ಲಿ ರಡ್ಡಿ ಜನಪ್ರತಿನಿಧಿಗಳ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಜಿಲ್ಲಾ ರಡ್ಡಿ ಸಮಾಜ ಸಂಘದ ಅಧ್ಯಕ್ಷ ರಾಮಣ್ಣಾ ಮುಳ್ಳೂರ ಆಗ್ರಹಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸಿರುವ ಹಿಂದಿನ ಎಲ್ಲ ಸರ್ಕಾರಗಳು ರಡ್ಡಿ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಿ ಗೌರವಿಸಿದ್ದರು. ಆದರೆ, ಇದೀಗ ಬಿಜೆಪಿ ಸರ್ಕಾರದಲ್ಲಿ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ