Breaking News

Tag Archives: Railway minister suresh angadi

ಶಿವಮಯವಾದ ಬೆಳಗಾವಿ,ಶಿವ…ಶಿವ..ಶಿವ ಎನ್ನುತ್ತಿರುವ ಶುಭ ಶುಕ್ರವಾರ.

*ಶಿವಮಯವಾದ ಬೆಳಗಾವಿ,ಕಪಿಲೇಶ್ವರ ಮಂದಿರಕ್ಕೆ ಭಕ್ತಸಾಗರ,ವಿಶೇಷ ಪೂಜೆ* ಬೆಳಗಾವಿ- ಇಂದು ಶಿವರಾತ್ರಿ ಕುಂದಾನಗರಿ ಬೆಳಗಾವಿಯಲ್ಲಿ ಎಲ್ಲಿ ನೋಡಿದಲ್ಲಿ ಶಿವನಾಮ ಸ್ಮರಣೆ,ಶಿವಾಲಯಗಳಲ್ಲಿ ವಿಶೇಷ ಪೂಜೆ ಮದ್ಯರಾತ್ರಿ ಹನ್ನೆರಡು ಗಂಟೆಯಿಂದಲೇ ಕಪಿಲೇಶ್ವರ್ ಮಂದಿರಕ್ಕೆ ಹರಿದು ಬರುತ್ತಿರುವ ಭಕ್ತರ ದಂಡು ಶುಕ್ರವಾರ ಬೆಳಿಗ್ಗೆಯಿಂದಲೇ ಶಿವಮಯವಾದ ಬೆಳಗಾವಿ ಕುಂದಾನಗರಿ ಬೆಳಗಾವಿಯಲ್ಲಿ ಶ್ರದ್ಧಾ, ಭಕ್ತಿಯಿಂದ ಮಹಾಶಿವರಾತ್ರಿ ಅಚರಿಸಲಾಗುತ್ತಿದೆ ಇಂದು ಬೆಳಗ್ಗೆಯಿಂದಲೇ ಕಪಿಲೇಶ್ವರ ದೇವಸ್ಥಾನಕ್ಕೆಭಕ್ತರ ದಂಡು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದೆ ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ಪುರಾತನ ಕಾಲದ …

Read More »

ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯಿಸಬೇಕು: ಕೇಂದ್ರ ಸಚಿವ ಸುರೇಶ ಅಂಗಡಿ

ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯಿಸಬೇಕು: ಕೇಂದ್ರ ಸಚಿವ ಸುರೇಶ ಅಂಗಡಿ ಫೆಬ್ರುವರಿ 20 (ಕರ್ನಾಟಕ ವಾರ್ತೆ): ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯ ಮಾಡಿಕೊಡಬೇಕು. ಅದೇ ರೀತಿ ಮುಂಬರುವ ದಿನಗಳಲ್ಲಿ ಮಕ್ಕಳಿಗೆ ಹಾಗೂ ಯುವ ಜನಾಂಗಕ್ಕೆ ಸರ್ವಜ್ಞ, ಅಂಬೇಡ್ಕರ್, ಬಸವಣ್ಣನವರ ಬಗ್ಗೆ ತಿಳಿಸಿಕೊಡುವ ಕೆಲಸವನ್ನು ಮಾಡಬೇಕಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ …

Read More »

ಎಲ್ಲರಿಗೂ ಸೂರು ಪ್ರಧಾನಿ ಆಶಯ-ಸುರೇಶ ಅಂಗಡಿ

ದಿಶಾ ಸಮಿತಿಯ ತ್ರೈಮಾಸಿಕ ಸಭೆ; ಎಲ್ಲರಿಗೂ ಸೂರು ಪ್ರಧಾನಿ ಆಶಯ —————————————————————— ವಸತಿ ಯೋಜನೆ ಚುರುಕುಗೊಳಿಸಲು ಕೇಂದ್ರ ಸಚಿವ ಸುರೇಶ್ ಅಂಗಡಿ ಸೂಚನೆ ‌ ಬೆಳಗಾವಿ, ಫೆ.೧೫(ಕರ್ನಾಟಕ ವಾರ್ತೆ): ದೇಶದ ಪ್ರತಿ ಕುಟುಂಬಕ್ಕೂ ೨೦೨೨ ರ ವೇಳೆಗೆ ಮನೆ ಒದಗಿಸಬೇಕು ಎಂಬುದು ಪ್ರಧಾನಮಂತ್ರಿಗಳ ಕನಸಾಗಿದೆ. ಆದ್ದರಿಂದ ಎಲ್ಲರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಕಟ್ಟುನಿಟ್ಟಿನ ಸೂಚನೆ ನೀಡಿದರು. …

Read More »

ಸ್ಮಾರ್ಟ್ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಚಾಲನೆ

ಸ್ಮಾರ್ಟ್ ರಸ್ತೆ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಚಾಲನೆ ಬೆಳಗಾವಿ, ಫೆ.೧೫(ಕರ್ನಾಟಕ ವಾರ್ತೆ): ನಗರದ ಮಿಲನ್ ಹೋಟೆಲ್ ನಿಂದ ಹಿಂಡಲಗಾ ರಸ್ತೆಯ ಗಾಂಧೀಜಿ ಪುತ್ಥಳಿವರೆಗಿನ ಸ್ಮಾರ್ಟ್ ರಸ್ತೆ ಕಾಮಗಾರಿಗೆ ರೈಲ್ವೆ ಇಲಾಖೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಶನಿವಾರ(ಫೆ.೧೫) ಚಾಲನೆ ನೀಡಿದರು. ೧೫.೦೪ ಕೋಟಿ ರೂಪಾಯಿ ವೆಚ್ಚದ ಸ್ಮಾರ್ಟ್ ರಸ್ತೆ ಜತೆಗೆ ವೈಟ್ ಟಾಪಿಂಗ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಅವರು, ಗುಣಮಟ್ಟದ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು …

Read More »
Sahifa Theme License is not validated, Go to the theme options page to validate the license, You need a single license for each domain name.