ಬೆಳಗಾವಿ (20)- ಬಡಾಲ ಅಂಕಲಗಿ ಪಿಕೆಪಿಎಸ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣಕ್ಕೆ ಹಿನ್ನಡೆಯಾಗಿದೆ 12 ನಿರ್ದೇಶಕ ಸ್ಥಾನದ ಪೈಕಿ ಎಲ್ಲಾ ಸ್ಥಾನವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಅಂಕಲಗಿ ಬಣ ಜಯ ಸಾಧಿಸಿದೆ. ಜನೆವರಿ 18 ಕ್ಕೆ ನಡೆದ ಚುನಾವಣೆ ಅತ್ಯಂತ ಪ್ರತಿಷ್ಠಿತವಾವಿತ್ತು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಅಂಕಲಗಿ ಬಣ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಬಣದ ನಡುವೆ ನೇರಾ ಹಣಾಹಣಿ ಏರ್ಪಟ್ಟಿತ್ತು …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ