ಕರ್ನಾಟಕದ ಮರಾಠಿ ಸಂಸ್ಥೆಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ 20 ಕೋಟಿ…… ಬೆಳಗಾವಿ- ಗಡಿಭಾಗದ ಬೆಳಗಾವಿ,ನಿಪ್ಪಾಣಿ,ಖಾನಾಪೂರ ಸೇರಿದಂತೆ ಕರ್ನಾಟಕದಲ್ಲಿರುವ ಸರ್ಕಾರಿ ಮರಾಠಿ,ಶಾಲೆಗಳಿಗೆ,ಮರಾಠಿ ಸಂಘ ಸಂಸ್ಥೆಗಳಿಗೆ, ಮರಾಠಿ ಗ್ರಂಥಾಲಯ,ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ನಡೆಸುವ ಸಂಘಟನೆಗಳಿಗೆ ಧನ ಸಹಾಯ ಮಾಡಲು ಮಹಾರಾಷ್ಟ್ರ ಸರ್ಕಾರ ಅರ್ಜಿಗಳನ್ನು ಅಹ್ವಾನಿಸಿದೆ. ಸರ್ಕಾರಿ ಮರಾಠಿ ಶಾಲೆಗಳ ಎಸ್ ಡಿ ಎಂ ಸಿ ಗಳು ಮಹಾರಾಷ್ಟ್ರ ಸರ್ಕಾರದ ಸಹಾಯ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ.ಅರ್ಜಿ ಸಲ್ಲಿಸಲು ಫೆಬ್ರುವರಿ 20 ಕೊನೆಯ ದಿನಾಂಕ …
Read More »ಬೆಳಗಾವಿಯಲ್ಲಿ ನಡೆಯುವ ಎಲ್ಲ ಮರಾಠಿ ಕಾರ್ಯಕ್ರಮಗಳಿಗೆ ಮಹಾರಾಷ್ಟ್ರ ಸರ್ಕಾರ ಆರ್ಥಿಕ ನೆರವು ನೀಡಬೇಕೆನ್ನುವ ಠರಾವ್ ಪಾಸ್…!!
ಬೆಳಗಾವಿ- ಮಹಾರಾಷ್ಟ್ರದ ಚಂದಗಡ ಶಾಸಕ ಇತ್ತೀಚಿಗೆ ಬೆಳಗಾವಿಯಲ್ಲಿ ಎಂಈಎಸ್ ನಾಯಕರಿಂದ ಸತ್ಕಾರ ಸ್ವೀಕರಿಸಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕಾಗಿತ್ತು ನಾನು ಬೆಳಗಾವಿ ಶಾಸಕನಾಗಬೇಕಾಗಿತ್ತು ಎಂದು ಗಡಿಕ್ಯಾತೆ ತೆಗೆದಿದ್ದ ರಾಜೇಶ್ ಪಾಟೀಲ ಇಂದು ಉಚಗಾಂವ ಸಾಹಿತ್ಯ ಸಮ್ಮೇಳನದಲ್ಲೂ ಪ್ರತ್ಯಕ್ಷ ರಾದರು ಬೆಳಗಾವಿ ತಾಲೂಕಿನ ಉಚಗಾಂವನಲ್ಲಿ 18ನೇ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಮರಾಠಿ ಸಾಹಿತ್ಯ ಸಮ್ಮೇಳನದಲ್ಲೂ ಗಡಿ ವಿವಾದ ಕೆಣಕಿದ್ದಾರೆ *ಮತ್ತೆ ಗಡಿ ವಿವಾದ ಕೆಣಕಿರುವ ಚಂದಗಡ NCP ಶಾಸಕ ರಾಜೇಶ್ ಪಾಟೀಲ್ …
Read More »ನಾಳೆ ಬೆಳಗಾವಿಗೆ ಚಂದಗಡ ಶಾಸಕ ರಾಜೇಶ್ ಪಾಟೀಲ ,ಗಡಿ ಕ್ಯಾತೆಗೆ ಮತ್ತೆ ಶಿವಸೇನೆ ಹುನ್ನಾರ .
ನಾಳೆ ಬೆಳಗಾವಿಗೆ ಶಿವಸೇನೆ ಶಾಸಕ ರಾಜೇಶ್ ಪಾಟೀಲ ,ಗಡಿ ಕ್ಯಾತೆಗೆ ಮತ್ತೆ ಶಿವಸೇನೆ ಹುನ್ನಾರ . ಬೆಳಗಾವಿ- ಬೆಳಗಾವಿ ಗಡಿಯಲ್ಲಿ ಬೆಂಕಿಗೆ ತುಪ್ಪ ಸುರಿದು ,ಕಾಲು ಕೆದರಿ ಜಗಳ ಮಾಡುವ ಶಿವಸೇನೆ ಬೆಳಗಾವಿಯಲ್ಲಿ ಮತ್ತೆ ಗಡಿ ವಿವಾದ ಕೆಣಕುವ ,ಮುಗ್ದ ಮರಾಠಿ ಭಾಷಿಕರನ್ನು ಪ್ರಚೋದಿಸುವ ದುಸ್ಸಹಾಸಕ್ಕೆ ಮುಂದಾಗಿದೆ . ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಡಳಗಾವಿ ,ಬೂದರ್ ಬಾಲ್ಕಿ ಸಂಯಕ್ತ ಮಹಾರಾಷ್ಟ್ರ ಝಾಲಾಚ್ ಪಾಯಿಜೆ ಎಂದು ಘೋಷಣೆ ಕೂಗಿದ್ದ ಚಂದಗಡ ಶಾಸಕ ರಾಜೇಶ್ …
Read More »