Breaking News

Tag Archives: Sanjay patil

ಸಂಜಯ ಪಾಟೀಲ್ ಸೈಡ್ ಲೈನ್ ಧನಂಜಯ್ ಜಾಧವ ಆನ್ ಲೈನ್ ಶಿವಾಜಿ ಸುಂಟಕರ್ ಗೆ ಡೆಡ್ ಲೈನ್….!!!!

ಸಂಜಯ ಪಾಟೀಲ್ ಸೈಡ್ ಲೈನ್ ಧನಂಜಯ್ ಜಾಧವ ಆನ್ ಲೈನ್ ಶಿವಾಜಿ ಸುಂಟಕರ್ ಗೆ ಡೆಡ್ ಲೈನ್….!!!! ಬೆಳಗಾವಿ- ನಾನು ಬರೆದ ತೆಲೆಬರಹ ಕೆಲವು ನಾಯಕರ ತೆಲೆ ಕೆಡಿಸಬಹುದು ಆದ್ರೆ ಇದು ಬೆಳಗಾವಿ ಗ್ರಾಮೀಣ ಕ್ಷೇತ್ರದ ನೈಜ ಚಿತ್ರಣ,ನೈಜ ರಾಜಕೀಯ ಬೆಳವಣಿಗೆ ಬೆಳಗಾವಿ ಜಿಲ್ಲೆಯ ರಾಜಕಾರಣವನ್ನು ಸ್ಪಷ್ಟವಾಗಿ ವಿಶ್ಲೇಷಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಅದರಲ್ಲಿಯೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಕಾರಣ ವಿಶೇಷ ,ವಿಭಿನ್ನ ಯಾಕಂದ್ರೆ ಈ ಕ್ಷೇತ್ರದ ರಾಜಕಾರಣ ಈಗಾಗಲೇ …

Read More »

ಬುಧವಾರ ಬೆಳಗಾವಿ ಜಿಲ್ಲಾ ಬಿಜೆಪಿ ಅದ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ನಳೀನ್ ಕುಮಾರ್ ಕಟಿಲ್

ಬುಧವಾರ ಬೆಳಗಾವಿ ಜಿಲ್ಲಾ ಬಿಜೆಪಿ ಅದ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ನಳೀನ್ ಕುಮಾರ್ ಕಟಿಲ್ ಬೆಳಗಾವಿ- ಬೆಳಗಾವಿ ಜಿಲ್ಲಾ ಗ್ರಾಮೀಣ ಮತ್ತು ಮಹಾನಗರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಮಾಜಿ ಶಾಸಕ ಸಂಜಯ ಪಾಟೀಲ, ಮತ್ತು ಶಶಿಭೂಷಣ ಪಾಟಲ ಅವರನ್ನು ಎಲ್ಲ ನಾಯಕರ ಸಮ್ಮತಿಯೊಂದಿಗೆ ನೇಮಿಸಲಾಗಿದ್ದು.ನೂತನ ಅದ್ಯಕ್ಷರ ಪದಗ್ರಹಣ ಸಮಾರಂಭ ಬುಧವಾರ ಬೆಳಗಾವಿ ನಗರದಲ್ಲಿ ನಡೆಯಲಿದೆ . ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೆಳಗಾವಿ ವಿಭಾಗೀಯ ಬಿಜೆಪಿ ಅದ್ಯಕ್ಷ ಈರಣ್ಣಾ ಕಡಾಡಿ ನೂತನ ಅದ್ಯಕ್ಷರ …

Read More »

ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲರಲ್ಲಿ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…?

ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…? ಬೆಳಗಾವಿ- ಗೋಕಾಕಿನಲ್ಲಿ ನಡೆದ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿನಂದನಾ ಸಮಾವೇಶ ಅನೇಕ ಪ್ರಸಂಗಗಳಿಗೆ ಸಾಕ್ಷಿಯಾಯಿತು ಪರಸ್ಪರ ಕ್ಷಮೆ ಕೋರುವ ವೇದಿಕೆಯೂ ಇದಾಗಿತ್ತು ಆರಂಭದಲ್ಲಿ ಮಾಜಿ ಶಾಸಕ ಸಂಜಯ ವಯ ಪಾಟೀಲ ಮಾತನಾಡಿ ,ನಾನು ಮಾಜಿ ಆಗಲು ರಮೇಶ್ ಜಾರಕಿಹೊಳಿ ಅವರೇ ಕಾರಣ , ಅವರು ಬಿಜೆಪಿಗೆ ದ ನಂತರ ನನಗೆ ಗೊತ್ತಾಯಿತು ಅವರ ಮನಸ್ಸಿನಲ್ಲಿ ಕಪಟ ಇಲ್ಲಾ ಅನ್ನೋದು,ಅವರು …

Read More »

ಇಪ್ಪತ್ತು ವರ್ಷದಲ್ಲಿ ಸತೀಶ್ ಮಾಡದ ಕೆಲಸವನ್ನು ಎರಡೇ ವರ್ಷದಲ್ಲಿ ಮಾಡಿ ತೋರಿಸಿದ್ದೇನೆ- ರಮೇಶ್ ಜಾರಕಿಹೊಳಿ

ಬೆಳಗಾವಿ-ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಗೋಕಾಕಿಗೆ ಆಗಮಿಸಿ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ನನಗೆ ಬಂದ ಸಂಕಷ್ಟ ವೈರಿಗೂ ಬರಬಾರದು,ರಾಜಕೀಯದಲ್ಲಿ ನಾವು ನಡೆದಿದ್ದೇ ದಾರಿ ಅಂದುಕೊಂಡರೆ ತಪ್ಪು ಸಂಜಯ ಪಾಟೀಲ ವಿಷಯದಲ್ಲಿ ನಾನು ತಪ್ಪು ಮಾಡಿದ್ದೇನೆ ಮುಂದಿನ ದಿನಗಳಲ್ಲಿ ಅದನ್ನು ಸರಿ ಪಡಿಸುತ್ತೇನೆ,ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ.ಅವರು ವಿರೋಧ ಮಾಡದಿದ್ರೆ ಈಷ್ಟೆಲ್ಲಾ ಬೆಳವಣಿಗೆ ನಡೆಯಲು ಸಾದ್ಯವಾಗುತ್ತಿರಲಿಲ್ಲ,ದೇವರ ದಯೆ,ಕ್ಷೇತ್ರದ ಜನರ ಆಶಿರ್ವಾದದಿಂದ ಯಶಸ್ಸು ಸಿಕ್ಕಿದೆ …

Read More »