Breaking News

Tag Archives: shrimant patil

ನಾಳೆ ಬೆಳಗಾವಿಗೆ ಬರ್ತಾರೆ ಜವಳಿ ಮಿನಿಸ್ಟರ್,ಶ್ರೀಮಂತ ಪಾಟೀಲ

ಬೆಳಗಾವಿ- ರಾಜ್ಯದ ಕೈಮಗ್ಗ,ಜವಳಿ,ಅಲ್ಪಸಂಖ್ಯಾತ ಇಲಾಖೆಯ ಸಚಿವ ಶ್ರೀಮಂತ ಪಾಟೀಲ ನಾಳೆ ಮಂಗಳವಾರ ಮದ್ಯಾಹ್ನ 3-00 ಘಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ. ನಾಳೆ ಮಂಗಳವಾರ ಮದ್ಯಾಹ್ನ 3-00 ಘಂಟೆಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಮಗ್ಗ,ಜವಳಿ,ಅಲ್ಪಸಂಖ್ಯಾತರ ಇಲಾಖೆಯ ಪ್ರಗತಿ ಪರಶೀಲನೆ ಮಾಡಲಿದ್ದಾರೆ.

Read More »

ಬೆಳಗಾವಿ ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ

ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ ………………………………………….…….. ಬೆಳಗಾವಿ-ಹುಬ್ಬಳ್ಳಿ-ಧಾರವಾಡ ತ್ರಿವಳಿ ನಗರದ ಅಭಿವೃದ್ಧಿ ನಮ್ಮ ಕನಸು- ಸಚಿವ ಜಗದೀಶ್ ಶೆಟ್ಟರ್ ಬೆಳಗಾವಿ,ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗದ ನಿರಿಕ್ಷೇಯಲ್ಲಿರುವ ಯುವಕ/ಯುವತಿಯರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗವನ್ನು ಕಲ್ಪಿಸುವ ಉದ್ಧೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಹೇಳಿದರು. ಬೆಳಗಾವಿಯ ಶಿವಬಸವ …

Read More »

ಬೋಗೂರು ಟ್ರ್ಯಾಕ್ಟರ್ ದುರಂತ ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರ

ಬೆಳಗಾವಿ- ಖಾನಾಪೂರ ತಾಲ್ಲೂಕಿನ ಬೋಗೂರು ಗ್ರಾಮದಲ್ಲಿ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದು ಆರು ಜನರು ಮೃತಪಟ್ಟಿದ್ದು ಮೃತರ ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಲಾ ಐದು ಲಕ್ಷ ರೂ ಪರಿಹಾರ ವಿತರಿಸಿದರು. ಪರಿಹಾರ ವಿತರಣೆ ಮಾಡುವ ಮುನ್ನ ಜಗದೀಶ್ ಶೆಟ್ಟರ್ ಅಪಘಾತ ಸಂಭವಿಸಿದ ಸ್ಥಳವನ್ನು ಪರಶೀಲನೆ ಮಾಡಿದರು. ಬೆಳಗಾವಿ ಜಿಲ್ಲಾಧಿಕಾರಿ,ಬೊಮ್ಮನಹಳ್ಳಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಬೋಗೂರು ಗ್ರಾಮದ ಹಿರಿಯರು ಉಪಸ್ಥಿತರಿದ್ದರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ …

Read More »

ರಮೇಶ್ ಜಾರಕಿಹೊಳಿಗೆ ನೀರಾವರಿ, ಶ್ರೀಮಂತ ಪಾಟೀಲರಿಗೆ ಜವಳಿ ಖಾತೆ..

  ಬೆಳಗಾವಿ- ಮುಖ್ಯಮಂತ್ರಿ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹತ್ತು ಜನ ಮಂತ್ರಿಗಳಿಗೆ ಖಾತೆಗಳ ಹಂಚಿಕೆಯಾಗಿದ್ದು ಹಠವಾದಿ ರಮೇಶ್ ಜಾರಕಿಹೊಳಿ ಕೊನೆಗೂ ಜಲಸಂಪನ್ಮೂಲ ಖಾತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಿ ಹದಿನೇಳು ಸಚಿವರನ್ನು ಕಟ್ಟಿಕೊಂಡು,ಹೊಸ ಸರ್ಕಾರ ರಚನೆಯಲ್ಲಿ ಮುಖ್ಯಪಾತ್ರ ವಹಿಸಿ,ನೀರಾವರಿ ಮಂತ್ರಿಯಾಗುವ ಹಠ ಸಾಧಿಸುವಲ್ಲಿ ರಮೇಶ್ ಜಾರಕಿಹೊಳಿ ಯಶಸ್ವಿ ಯಾಗಿದ್ದಾರೆ. ಜಲಸಂಪನ್ಮೂಲ ಖಾತೆ ಪಡೆದಿರುವ ರಮೇಶ್ ಜಾರಕಿಹೊಳಿ ಅವರೇ ಬೆಳಗಾವಿ …

Read More »

ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!!

ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!! ಬೆಳಗಾವಿ- ನಾಳೆ ರಾಜ್ಯ ಸಚಿವ ಸಂಪುಟದ ವಿಸ್ತರಣೆ ನಡೆಯಲಿದೆ.ಜಿಲ್ಲೆಯ ಸಾಹುಕಾರ್,ರಮೇಶ್ ಜಾರಕಿಹೊಳಿ,ಉಮೇಶ್ ಕತ್ತಿ,ಮತ್ತು ಶ್ರೀಮಂತ ಪಾಟೀಲ ಅವರು ಮಂತ್ರಿಯಾಗುವದು ಬಹುತೇಕ ಖಚಿತವಾಗಿದೆ. ಯಾರಿಗೆ ಯಾವ ಖಾತೆ ? ಎನ್ನುವ ಲೆಕ್ಕಾಚಾರ ಈಗ ಶುರುವಾಗಿದೆ‌.ರಮೇಶ್ ಜಾರಕಿಹೊಳಿ ಅವರ ಬೇಡಿಕೆಯಂತೆ,ನೀರಾವರಿ,ಉಮೇಶ್ ಕತ್ತಿ ಅವರಿಗೆ ಕೃಷಿ,ಶ್ರೀಮಂತ ಪಾಟೀಲರಿಗೆ ತೋಟಗಾರಿಕೆ,ಇಲಾಖೆಯ ಖಾತೆಗಳು ಸಿಗುವ ಸಾದ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಕೃಷಿ ಬಜೆಟ್ ಮಂಡಿಸಿ ಇತಿಹಾಸ ಸೃಷ್ಠಿಸಿದ್ದ …

Read More »

ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ

ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ ಶಾಸಕರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ವಿಧಾನಸಭೆಯ ಸಚಿವಾಲಯ ತಿಳಿಸಿವೆ. ಯಲ್ಲಾಪುರದ ಕ್ಷೇತ್ರದ ಶಿವರಾಂ ಹೆಬ್ಬಾರ್, ಗೋಕಾಕ್‌ನ ರಮೇಶ್ …

Read More »
Sahifa Theme License is not validated, Go to the theme options page to validate the license, You need a single license for each domain name.