ಬೆಳಗಾವಿ- ಬೆಳಗಾವಿಯಲ್ಲಿ ಮಾನಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ ಬಾದಾಮಿಗೆ ತೆರಳುವ ಮುನ್ನ ಮಾದ್ಯಮ ಮತ್ರರ ಜೊತೆ ಸಿದ್ರಾಮಯ್ಯ ಹಲವಾರು ವಿಷಯಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ ಉಪಚುನಾವಣೆ ಸಮೀಕ್ಷೆಗಳನ್ನು ನಾನು ನಂಬುದಿಲ್ಲ ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಸಮೀಕ್ಷೆಗಳು ಎನಾಗಿವೆ ಅಂದಾಜು ಮೇಲೆ ಸಮೀಕ್ಷೆ ಮಾಡಿರುತ್ತಾರೆ ಎಂದರು ಮಾಜಿ ಸಿಎಂ ಸಿದ್ರಾಮಯ್ಯ ಪರಿಹಾರದ ಬಗ್ಗೆ ಸರ್ಕಾರ ಇಂದಿನವರೆಗೂ ತಲೆಕೆಡಸಿಕೊಂಡಿಲ್ಲ. ಹತ್ತು ಸಾವಿರ ಮತ್ತು ಒಂದು ಲಕ್ಷ ಕೊಟ್ಟು ಕೈತೊಳೆದುಕೊಂಡಿದ್ದಾರೆ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ