ಸಂಜಯ ಪಾಟೀಲ್ ಸೈಡ್ ಲೈನ್ ಧನಂಜಯ್ ಜಾಧವ ಆನ್ ಲೈನ್ ಶಿವಾಜಿ ಸುಂಟಕರ್ ಗೆ ಡೆಡ್ ಲೈನ್….!!!! ಬೆಳಗಾವಿ- ನಾನು ಬರೆದ ತೆಲೆಬರಹ ಕೆಲವು ನಾಯಕರ ತೆಲೆ ಕೆಡಿಸಬಹುದು ಆದ್ರೆ ಇದು ಬೆಳಗಾವಿ ಗ್ರಾಮೀಣ ಕ್ಷೇತ್ರದ ನೈಜ ಚಿತ್ರಣ,ನೈಜ ರಾಜಕೀಯ ಬೆಳವಣಿಗೆ ಬೆಳಗಾವಿ ಜಿಲ್ಲೆಯ ರಾಜಕಾರಣವನ್ನು ಸ್ಪಷ್ಟವಾಗಿ ವಿಶ್ಲೇಷಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಅದರಲ್ಲಿಯೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಕಾರಣ ವಿಶೇಷ ,ವಿಭಿನ್ನ ಯಾಕಂದ್ರೆ ಈ ಕ್ಷೇತ್ರದ ರಾಜಕಾರಣ ಈಗಾಗಲೇ …
Read More »ಡಿಸಿಸಿ ಬ್ಯಾಂಕ ಚುನಾವಣೆ ,ಬಾಲಚಂದ್ರ ನಿರ್ಣಯವೇ ಅಂತಿಮ- ರಮೇಶ್ ಜಾರಕಿಹೊಳಿ
ಬೆಳಗಾವಿ: ಮಹೇಶ ಕುಮಟಳ್ಳಿ ಬಾಯಲ್ಲಿ ರಮೇಶ ಜಾರಕಿಹೊಳಿ ನನಗೆ ಅನ್ಯಾಯ ಮಾಡಿದ್ದಾರೆ ಎಂಬ ಶಬ್ದ ಹೊರಬಂದದ್ದೇ ಆದಲ್ಲಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹೇಶ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕೆಂದು ನಾನು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇನೆ. ಅವರ ಹೆಸರಿನಲ್ಲಿ ನಾನು ಅನ್ಯಾಯ ಮಾಡಿಲ್ಲ. ಮಹೇಶ ಕುಮಟಳ್ಳಿ ನಾನು ಅನ್ಯಾಯ ಮಾಡಿದ್ದೇನೆ ಎಂದು ಹೇಳಿದರೆ ಮಂತ್ರಿ ಸ್ಥಾನಕ್ಕೆ …
Read More »ಉಮೇಶ್ ಕತ್ತಿಗೆ ,ಮಂತ್ರಿಯ ದೀಕ್ಷೆ…. ಸಾಹುಕಾರ್ ಲಕ್ಷ್ಮಣ ಸವದಿಗೆ ಅಗ್ನಿ ಪರೀಕ್ಷೆ……!!!!!
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ್ ಕತ್ತಿ ಮಂತ್ರಿಸ್ಥಾನಕ್ಕಾಗಿ ದೆಹಲಿಯಲ್ಲಿ ಲಾಭಿ ನಡೆಸಿದ್ದರೆ,ಇತ್ತ ಬೆಂಗಳೂರಿನಲ್ಲಿ ಡಿಸಿಂ ಲಕ್ಷ್ಮಣ ಸವದಿ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳಲು ಪರದಾಡುತ್ತಿದ್ದಾರೆ. ಫೆಬ್ರುವರಿ 17 ರಂದು ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿದೆ ಈ ಚುನಾವಣೆಯಲ್ಲಿ ಅಡಳಿತಾರೂಢ ಬಿಜೆಪಿಗೆ ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಮಾಸ್ಟರ್ ಪ್ಲ್ಯಾನ್ ಸಿದ್ಧ ಪಡಿಸಿವೆ.ಬಿಜೆಪಿಯ ಅಭ್ಯರ್ಥಿ ಲಕ್ಷ್ಮಣ ಸವದಿ ಅವರನ್ನು ಸೋಲಿಸುವದಕ್ಕಾಗಿಯೇ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಪಕ್ಷೇತರ …
Read More »ಲಕ್ಷ್ಮಣ ಸವದಿಯ ಕೃಷಿ ಖಾತೆ ಕಿತ್ತುಕೊಂಡು ಬೊಮ್ಮಾಯಿಗೆ ಕೊಟ್ಟ ಸಿಎಂ…
ಲಕ್ಷ್ಮಣ ಸವದಿಯ ಕೃಷಿ ಖಾತೆ ಕಿತ್ತುಕೊಂಡು ಬೊಮ್ಮಾಯಿಗೆ ಕೊಟ್ಟ ಸಿಎಂ… ಬೆಳಗಾವಿ- ಡಿಸಿಎಂ ಲಕ್ಷ್ಮಣ ಸವದಿಯ ಪಾವರ್ ಗೆ ಕತ್ತರಿ ಹಾಕುವ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದು ಇಷ್ಟು ದಿನ ಲಕ್ಷ್ಮಣ ಸವದಿ ಹತ್ತಿರವೇ ಇದ್ದ ಕೃಷಿ ಖಾತೆಯನ್ನು ಬಸವರಾಜ ಬೊಮ್ಮಾಯಿಗೆ ನೀಡಲಾಗಿದೆ. ಇಂದು ಹತ್ತು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಸಂಧರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೃಷಿ ಇಲಾಖೆಯನ್ನು ಪರಮಾಪ್ತ ಬಸವರಾಜ ಬೊಮ್ಮಾಯಿಗೆ ನೀಡಿದ್ದಾರೆ ಬಸವರಾಜ ಬೊಮ್ಮಾಯಿ …
Read More »ಯಡಿಯೂರಪ್ಪನವರ ಸ್ಥಾನ ನನಗೆ ಸಿಗಲೇ ಬೇಕು,ನಾನು ಮುಖ್ಯಮಂತ್ರಿ ಆಗಲೇ ಬೇಕು ಈ ದಿಸೆಯಲ್ಲಿ ನನ್ನ ಪ್ರಯತ್ನ ಇದ್ದೇ ಇದೆ- ಉಮೇಶ್ ಕತ್ತಿ
ಬೆಳಗಾವಿ- ಸಚಿವ ಸಂಪುಟ ವಿಸ್ತರಣೆಯ ಬಳಿಕ ಮಾಜಿ ಮಂತ್ರಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಮೌನ ಮುರಿದಿದ್ದಾರೆ.ನಾನು ಸೀನಿಯರ್ ಹದಿಮೂರು ವರ್ಷ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ.ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ಥಾನ ನನಗೆ ಸಿಗಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದೇನೆ.ದೇವರ ಆಶಿರ್ವಾದ ಇದ್ದರೆ ರಾಜ್ಯದ ಮುಖ್ಯಮಂತ್ರಿಯೂ ಆಗುತ್ತೇನೆ.ಎಂದು ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಮಾಧ್ಯಮಗಳಿಗೆ ಉಮೇಶ ಕತ್ತಿ ತಮ್ಮ ಮನದಾಳದ …
Read More »ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!!
ಒಂದೇ ಕಲ್ಲಿನಿಂದ ಜೋಡಿ ಹಕ್ಕಿ ಹೊಡೆದ ಸವದಿ ಸಾಹುಕಾರ್….!!! ಬೆಳಗಾವಿ- ಬೆಳಗಾವಿ ಜಿಲ್ಲೆ ರಾಜಕೀಯವಾಗಿ ,ರಾಜ್ಯ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರವಹಿಸುತ್ತಿದೆ,ಜಿಲ್ಲೆಯ ನಾಯಕರು ಪರಸ್ಪರ ಕಾಲೆಳೆದರೂ ಕುಸ್ತಿ ಗೆದ್ದ ಕೀರ್ತಿ,ಮಾತ್ರ ಬೆಳಗಾವಿಗೆ ಸಿಗುತ್ತಿದೆ. ಬಿಜೆಪಿ ಸರ್ಕಾರದ ರಚನೆಯಲ್ಲಿ ಅತೃಪ್ತ ಶಾಸಕರ ಸರ್ದಾರನಾಗಿ ಸಾಹುಕಾರ್ ರಮೇಶ್ ಜಾರಕಿಹೊಳಿ ಮುಖ್ಯ ಪಾತ್ರ ನಿಭಾಯಿಸಿ,ಹೊಸ ಸರ್ಕಾರದ ರಚನೆಯ ರೂವಾರಿಯಾದರು,ಈಗ ಬೆಳಗಾವಿ ಜಿಲ್ಲೆಯವರಾದ ಲಕ್ಷ್ಮಣ ಸವದಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತರೂ,ರಾಜ್ಯದ ಉಪ ಮುಖ್ಯಮಂತ್ರಿಯಾದರು ಅಥಣಿ ಕ್ಷೇತ್ರದಿಂದ …
Read More »ಕೊನೆಯ ಕ್ಷಣದಲ್ಲಿ ಸಚಿವರ ಪಟ್ಟಿಯಿಂದ ಉಮೇಶ್ ಕತ್ತಿ ಔಟ್….!!!
ಬೆಳಗಾವಿ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ 10+3 ಸೂತ್ರಕ್ಕೆ ಬಿಜೆಪಿ ಹೈಕಮಾಂಡ್ ಸಮ್ಮತಿ ನೀಡದೇ ಇರುವದರಿಂದ ಕೇವಲ ಹತ್ತು ಜನ ಶಾಸಕರಿಗೆ ಮಾತ್ರ ಮಂತ್ರಿ ಭಾಗ್ಯ ಲಭಿಸಿದ್ದು ಬೆಳಗಾವಿ ಜಿಲ್ಲೆಯ ಪ್ರಭಾವಿ ಬಿಜೆಪಿ ನಾಯಕ ಉಮೇಶ್ ಕತ್ತಿ ಕೊನೆಯ ಕ್ಷಣದಲ್ಲಿ ಸಚಿವರ ಪಟ್ಟಿಯಿಂದ ಔಟ್ ಆಗಿದ್ದಾರೆ ಮಾಜಿ ಸಚಿವ ಉಮೇಶ್ ಕತ್ತಿ ಅವರು ಸಚಿವರಾಗ್ತಾರೆ ಎಂದು ಸ್ವತಃ ಸಿಎಂ ಯಡಿಯೂರಪ್ಪ ಬೆಳಗಾವಿಯಲ್ಲಿ ಮಾದ್ಯಮಗಳ ಎದುರು ಹೇಳಿಕೆ ನೀಡಿದ್ದರು ಇಂದು ಮದ್ಯಾಹ್ನದವರೆಗೆ …
Read More »ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!!
ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!! ಬೆಳಗಾವಿ- ನಾಳೆ ರಾಜ್ಯ ಸಚಿವ ಸಂಪುಟದ ವಿಸ್ತರಣೆ ನಡೆಯಲಿದೆ.ಜಿಲ್ಲೆಯ ಸಾಹುಕಾರ್,ರಮೇಶ್ ಜಾರಕಿಹೊಳಿ,ಉಮೇಶ್ ಕತ್ತಿ,ಮತ್ತು ಶ್ರೀಮಂತ ಪಾಟೀಲ ಅವರು ಮಂತ್ರಿಯಾಗುವದು ಬಹುತೇಕ ಖಚಿತವಾಗಿದೆ. ಯಾರಿಗೆ ಯಾವ ಖಾತೆ ? ಎನ್ನುವ ಲೆಕ್ಕಾಚಾರ ಈಗ ಶುರುವಾಗಿದೆ.ರಮೇಶ್ ಜಾರಕಿಹೊಳಿ ಅವರ ಬೇಡಿಕೆಯಂತೆ,ನೀರಾವರಿ,ಉಮೇಶ್ ಕತ್ತಿ ಅವರಿಗೆ ಕೃಷಿ,ಶ್ರೀಮಂತ ಪಾಟೀಲರಿಗೆ ತೋಟಗಾರಿಕೆ,ಇಲಾಖೆಯ ಖಾತೆಗಳು ಸಿಗುವ ಸಾದ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಕೃಷಿ ಬಜೆಟ್ ಮಂಡಿಸಿ ಇತಿಹಾಸ ಸೃಷ್ಠಿಸಿದ್ದ …
Read More »