ಬೆಳಗಾವಿ- ಮಾರಿಹಾಳ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹಾಲಿ ಉಪಾಧ್ಯಕ್ಷ ತೌಸೀಪ್ ಫನಿಭಂದ್ ಇಂದು ಸಂಜೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಸಂಜೆ ತೀವ್ರ ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಅವರನ್ನು ಕೆ.ಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ತೌಸೀಪ್ ನಿಧನರಾಗಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ಶುಕ್ರವಾರ ಬೆಳಗ್ಗೆ 10-00 ಗಂಟೆಗೆ ಮಾರಿಹಾಳ ಗ್ರಾಮದಲ್ಲಿ ನಡೆಯಲಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ