ಬೆಳಗಾವಿ-
ರಾಜ್ಯದ ಕಾಂಗ್ರೆಸ್ ಸರ್ಕಾರ ಹೈಕಮಾಂಡ್ ಗೆ ೧ ಸಾವಿರ ಕೋಟಿ ಹಣ ನೀಡದ ವಿವಾದ ಭುಗಿಲ್ಲೆದಿದೆ.
ಕಾಂಗ್ರೆಸ್ ಪಕ್ಷದಲ್ಲಿ ಈ ಹಿಂದಿನಿಂದಲು ಇಂತಹ ಸಂಸ್ಕೃತಿ ನಡೆದುಕೊಂಡು ಬಂದಿದೆ. ಬಿ ಎಸ್ ವೈ ಹಗರಣ ಬಹಿರಂಗ ಪಡಿದ್ದಾರೆ. ಆದರೇ ಸಿಎಂ ಬಿ ಎಸ್ ವೈ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಯಾವುದೇ ರೀತಿ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ಉಢಾಪೆ ಉತ್ತರ ನೀಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ. ಸೋಮವಾರ ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಧರಣಿ. ನಡೆಸಲಿದೆ ಎಂದು ಮಾಜಿ ಸಚಿವ ಉಮೇಶ ಕತ್ತಿ ತಿಳಿಸಿದ್ದಾರ
ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು
ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೆ.ಎಸ್ ಈಶ್ವರಪ್ಪ ನೇತೃತ್ವದಲ್ಲಿ ಸೋಮವಾರ ಧರಣಿ ನಡೆಯಲಿದೆ
ಧರಣಿ ಮೂಲಕ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಲಾಗುವದು ಎಂದು ಅವರು ಮಾಹಿತಿ ನೀಡಿದರು
ಜಿಲ್ಲೆಯಲ್ಲಿ ಬರ ಹಿನ್ನೆಲೆಯಲ್ಲಿ ಯಾವುದೇ ಕೆಲಸ ಸಾಗುತ್ತಿಲ್ಲ.
ಜಿಲ್ಲೆಯಲ್ಲಿ ಮೇವು, ಕುಡಿಯುವ ನೀರು ಹಾಗೂ ಉದ್ಯೋಗ ಕೊಡುವಲ್ಲಿ ವಿಫಲವಾಗಿದೆ. ಬೆಳಗಾವಿಯಲ್ಲಿ ಶಾಸಕ ಉಮೇಶ್ ಕತ್ತಿ ಆರೋಪಿಸಿದರು
ಉತ್ತರ ಕರ್ನಾಟಕ ಪ್ರತೇಕ ರಾಜ್ಯ ಮಾಡುವುದು ಅಚಲ್.ಅನ್ಯಾಯ ಆದಾಗ ಪ್ರತಿಭಟನೆ ಮಾಡೇ ಮಾಡ್ತಿವಿ. ಯಾರೇ ಹೇಳಿದರೂ ಪ್ರತಿಭಟನೆ ಕೈ ಬಿಡಲ್ಲ.
ಉತ್ತರ ಕರ್ನಾಟಕದ ಜನ ಹೋರಾಟಕ್ಕೆ ಸ್ಪಂಧಿಸಬೇಕು.
ಸಮಯ ಬಂದಾಗ ಪ್ರತ್ಯೇಕ ರಾಜ್ಯದ ಹೋರಾಟ.
ಬೆಳಗಾವಿಯಲ್ಲಿ ಶಾಸಕ ಉಮೇಶ್ ಕತ್ತಿ ಹೇಳಿಕೆ.