ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಘಾತ ಆಸ್ಪತ್ರೆಗೆ ದಾಖಲು….

ಬೆಂಗಳೂರು- ಆಹಾರ ಮತ್ತು ನಾಗರೀಕ ಪೂರೈಕೆ,ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಅವರಿಗೆ ಹೃದಾಘಾತ ಆಗಿದ್ದು ತಕ್ಷಣ ಅವರನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಸಚಿವ ಉಮೇಶ್ ಕತ್ತಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.ಅವರ ಕುಟುಂಬಸ್ಥರು ತಕ್ಷಣ ಉಮೇಶ್ ಕತ್ತಿ ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದ್ದು,ತೀವ್ರ ನಿಘಾ ಘಟಕದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *