ಹೊಸ ವರ್ಷದ ಮೊದಲ ದಿನವೇ ಹೊಸ ರಾಜ್ಯದ ಬೇಡಿಕೆ
ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರತ್ಯೇಕ ರಾಜ್ಯದ
ಧ್ವಜಾರೋಹಣ ಕ್ಕೆ ಯತ್ನ ,ಕಾರ್ಯಕರ್ತರ ಅರೆಸ್ಟ್…
ಬೆಳಗಾವಿ-
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣ ಮಾಡಲು ಯತ್ನಸಿದ
ಹೋರಾಟಗಾರನ್ನು ಪೋಲೀಸರು ವಶಕ್ಕೆ ಪಡೆದ ಘಟನೆ
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ
ಜನೇವರಿ 1 ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಬೇಕು ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಸಮಿತಿಯಿಂದ ಆಚರಣೆ ಮಾಡುವ ಉದ್ದೇಶದಿಂದ ಧ್ವಜಾರೋಹಣ ಮಾಡಲು ಯತ್ನಿಸಿದಾಗ ಪೋಲೀಸರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮೀತಿಯ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದಾರೆ.
ಜಿಲ್ಲಾಧ್ಯಕ್ಷ ಅಡವೇಶ ಇಟಗಿ ನೇತೃತ್ವದಲ್ಲಿ ಹೊಸ ವರ್ಷದ ಮೊದಲ ದುನವೇ ರಾಜ್ಯೋತ್ಸವ ಆಚರಣೆ ಮಾಡಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೊಸ ರಾಜ್ಯದ ಬೇಡಿಕೆಗೆ ಒತ್ತಾಯಿಸಿದರು
ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ರಾಜ್ಯದ ಬೇಡಿಕೆ ಮಂಡಿಸಿ ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜಾರೋಹಣ ಮಾಡಲು ಯತ್ನ ಮಾಡಿದ್ರು ಹಿರೇಬಾಗೇವಾಡಿ ಪೊಲೀಸರು ಅದನ್ನು ತಡೆದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ