ಗುರುವಾರ ಬೆಳಗಾವಿಗೆ ಕೇಂದ್ರ ರೇಲ್ವೆ ಸಚಿವ ಸೋಮಣ್ಣ

ಬೆಳಗಾವಿ -ಗುರುವಾರ ದಿನಾಂಕ 14 ರಂದು ಕೇಂದ್ರದ ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರು ಬೆಳಗಾವಿಗೆ ಬರಲಿದ್ದಾರೆ.

ಬೆಳಗ್ಗೆ 9 ಗಂಟೆಗೆ ಬೆಳಗಾವಿ ಮಹಾನಗರಕ್ಕೆ ಆಗಮಿಸುವ ಅವರು 11 ಗಂಟೆಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಧಾರವಾಡ- ಕಿತ್ತೂರು- ಬೆಳಗಾವಿ ರೈಲು ಮಾರ್ಗದ ಪ್ರಗತಿ ಪರಶೀಲನೆ ಮಾಡಲಿದ್ದಾರೆ ಜೊತೆಗೆ ಬೆಳಗಾವಿ ಜಿಲ್ಲೆಯ ಜಲ ಜೀವನ್ ಮಶೀನ್ ಯೋಜನೆಯ ಪ್ರಗತಿ ಪರಶೀಲನೆ ಮಾಡಲಿದ್ದಾರೆ.

ಇದಾದ ಬಳಿಕ ಸಚಿವ ವ.ಸೋಮಣ್ಣ ಅವರು ಕೆಎಲ್ಇ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ರಾತ್ರಿ 8-00 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *