Breaking News

ನಾಳೆ ವಾಟಾಳ್ ಬೆಳಗಾವಿಯಲ್ಲಿ ಹೈವೇ ಬಂದ್ ಮಾಡ್ತಾರಂತೆ…

ಬೆಳಗಾವಿ- ಬೆಂಗಳೂರಿನಲ್ಲಿ ಕರ್ನಾಟಕ ಬಂದ್..ಬಂದ್..ಬಂದ್ ಎಂದು ಘೋಷಣೆ ಮಾಡಿದ ವಾಟಾಳ್ ನಾಗರಾಜ್ ನಾಳೆ ಶುಕ್ರವಾರ ಬೆಳಗಾವಿಗೆ ಬರುತ್ತಿದ್ದಾರೆ.

ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿರಿಯ ಕನ್ನಡಪರ ಹೋರಣಾಟಗಾರ, ವಾಟಾಳ್ ನಾಳೆ ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯ ಸುವರ್ಷ ಸೌಧದ ಎದುರು,ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ

ವಾಟಾಳ್ ನಾಗರಾಜ್ ಅವರ ಜೊತೆ ಪ್ರವೀಣ ಶೆಟ್ಟಿ,ಶಿವರಾಮೇಗೌಡ ಸೇರಿದಂತೆ ಬೆಂಗಳೂರಿನ ಅನೇಕ ಕನ್ನಡಪರ ಹೋರಾಟಗಾರರು ಬೆಳಗಾವಿಗೆ ಆಗಮಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Check Also

ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…

ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ …

Leave a Reply

Your email address will not be published. Required fields are marked *